ಟ್ಯಾಗ್: Accident
ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ
ಗುಂಡ್ಲುಪೇಟೆ(ಚಾಮರಾಜನಗರ): ಸ್ಟೇರಿಂಗ್ ಎಂಡ್ಸ್ ರಾಡ್ ತುಂಡಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ ಟಿಸಿ ಬಸ್ ಹಳ್ಳಕ್ಕೆ ನುಗ್ಗಿರುವ ಘಟನೆ ತಾಲೂಕಿನ ಯರಿಯೂರು ರಸ್ತೆಯಲ್ಲಿ ಶುಕ್ರವಾರ(ಸೆ27 ) ನಡೆದಿದ್ದು, ಬಸ್ ನಲ್ಲಿದ್ದ ಸುಮಾರು...
ಬೈಕ್ ಗಳ ನಡುವೆ ಅಪಘಾತ: ಸವಾರ ಸಾವು
ಮಂಗಳೂರು: ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯ ಬಳಿ ಇಂದು (ಸೆ.27) ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಚಂದನ್ (20) ಮೃತಪಟ್ಟ ಬೈಕ್ ಸವಾರ.
ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯ...
ನಿಂತಿದ್ದ ಕ್ಯಾಂಟರ್ ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು
ಮುದ್ದೇಬಿಹಾಳ: ಕಾರೊಂದು ನಿಂತಿದ್ದ ಕ್ಯಾಂಟರಿಗೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಮುದ್ದೇಬಿಹಾಳ ತಾಲೂಕು ಬಿದರಕುಂದಿ ಗ್ರಾಮದ ಪ್ರಥಮ ದರ್ಜೆ ಗುತ್ತಿಗೆದಾರ ಸೇರಿ ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಹುನಗುಂದ-ತಾಳಿಕೋಟೆ ರಾಜ್ಯ ಹೆದ್ದಾರಿಯ ಧನ್ನೂರ...
ಟ್ರಕ್ ಗೆ ಕಾರು ಡಿಕ್ಕಿ: 7 ಮಂದಿ ಸಾವು
ಅಹಮದಾಬಾದ್: ಗುಜರಾತ್ ನ ಸಬರ್ ಕಾಂತ ಜಿಲ್ಲೆಯ ಹಿಮತ್ ನಗರ ಬಳಿ ಇಂದು ಬೆಳಿಗ್ಗೆ ಟ್ರಕ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸುದ್ದಿ ಸಂಸ್ಥೆ...
ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ: ಯುವಕ ಸಾವು
ಗಂಗಾವತಿ: ಗಣೇಶನನ್ನು ವಿಸರ್ಜಿಸಿ ಮನೆಗೆ ಆಗಮಿಸುವ ಸಂದರ್ಭದಲ್ಲಿ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿದ ಘಟನೆ ತಾಲೂಕಿನ ಬಸಾಪಟ್ಟಣ ರಸ್ತೆಯ ಕೆ ಎಲ್ ಇ ಕಾಲೇಜ್ ಬಳಿ ಸೋಮವಾರ ಮಧ್ಯರಾತ್ರಿ ನಡೆದಿದೆ.
ನವೀನ್ ಕುಮಾರ್ (27)...
ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ: ಸ್ಕೂಟಿ ಸವಾರ ಗಂಭೀರ
ಅರಂತೋಡು : ಸ್ಕೂಟಿ ಹಾಗೂ ಕಂಟೈನರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಗೂನಡ್ಕ ಬೈಲೆ ಸಮೀಪದ ಶಿರಾಡಿ ದ್ವಾರದ ಬಳಿ ಸೋಮವಾರ (ಸೆ.24) ಬೆಳಿಗ್ಗೆ...
ಮಹಾರಾಷ್ಟ್ರದಲ್ಲಿ ಕಂದಕಕ್ಕೆ ಉರುಳಿದ ಬಸ್: ನಾಲ್ವರು ಸಾವು, 40ಕ್ಕೂ ಅಧಿಕ ಮಂದಿಗೆ ಗಾಯ
ಮಹಾರಾಷ್ಟ್ರ: ಅಮರಾವತಿ ಜಿಲ್ಲೆಯಲ್ಲಿ ಬಸ್ 60-70 ಅಡಿ ಆಳದ ಕಂದಕಕ್ಕೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿ, 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಸುಮಾರು 50-55 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ದುರಂತ...
30 ಅಡಿ ಎತ್ತರದಿಂದ ಪಂಚಾಯತ್ ಅಂಗಳಕ್ಕೆ ಬಿದ್ದ ಕಾರು: ಮೂವರ ಸ್ಥಿತಿ ಗಂಭೀರ
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸುಮಾರು 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಸುಂಕಸಾಲೆ ಬಳಿ ಶನಿವಾರ (ಸೆ.21)...
ಗೂಡ್ಸ್ ಟೆಂಪೋ- ಕಾರು ಡಿಕ್ಕಿ; 28 ಮಂದಿಗೆ ಗಾಯ
ಭಾರತೀನಗರ.: ಕಾರು ಮತ್ತು ಗೂಡ್ಸ್ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ೨೮ ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅದರಲ್ಲಿ ಇಬ್ಬರಿಗೆ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಲ್ಲಿಗೆ ಸಮೀಪದ ಮಣಿಗೆರೆ ಗ್ರಾಮದ...
ಹೈಮಾಸ್ಟ್ ಕಂಬಕ್ಕೆ ಶಾಲಾ ವಾಹನ ಢಿಕ್ಕಿ: ಚಾಲಕನಿಗೆ ಗಂಭೀರ ಗಾಯ
ತೆಕ್ಕಟ್ಟೆ: ಇಲ್ಲಿನ ತೆಕ್ಕಟ್ಟೆ ರಾ.ಹೆ.66ರ ಪ್ರಮುಖ ಸರ್ಕಲ್ ನಲ್ಲಿ ಹೆಮ್ಮಾಡಿ ಖಾಸಗಿ ಪಿಯು ಕಾಲೇಜಿನ ಶಾಲಾ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಹೈಮಾಸ್ಟ್ ಕಂಬಕ್ಕೆ ಢಿಕ್ಕಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಸೆ....



















