ಟ್ಯಾಗ್: Accident
ಮೋರಿಗೆ ಢಿಕ್ಕಿ ಹೊಡೆದ ಬೈಕ್: ಇಬ್ಬರು ಸ್ಥಳದಲ್ಲೇ ಸಾವು
ಸಂಪಾಜೆ: ರಸ್ತೆ ಬದಿಯ ಮೋರಿಗೆ ಬೈಕ್ ಢಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಛೇರಿ ಬಳಿ ಭಾನುವಾರ ರಾತ್ರಿ(ಆ.4ರಂದು) ನಡೆದಿದೆ.
ಮೈಸೂರಿನಿಂದ ಧರ್ಮಸ್ಥಳಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ...
ಆಡಿ ಕಾರು ಮರಕ್ಕೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು
ಕೋಲಾರ: ಆಡಿ ಕಾರು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು ಕಾರ್ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ಹೊರವಲಯದ ಸಹಕಾರ ನಗರದ ಬಳಿ ನಡೆದಿದೆ.
ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್,...
ಬಸ್ ಗೆ ಹಿಂಬದಿಯಿಂದ ಎಕ್ಸ್ ಪ್ರೆಸ್ ಬಸ್ ಢಿಕ್ಕಿ: ಚಾಲಕನಿಗೆ ಗಾಯ
ಉಡುಪಿ: ಬಸ್ ಢಿಕ್ಕಿ ಹೊಡೆದು ಚಾಲಕ ಗಾಯಗೊಂಡ ಘಟನೆ ಇಂದ್ರಾಳಿಯಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಸಿಟಿ ಬಸ್ ಗೆ ಹಿಂಬದಿಯಲ್ಲಿ ಅತೀ ವೇಗದಿಂದ ಬಂದ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ಹೊಡೆದ...
ಸ್ಕೂಟರ್’ಗೆ ಟ್ಯಾಂಕರ್ ಡಿಕ್ಕಿ: ಸವಾರ ಸಾವು
ಮಂಗಳೂರು(ದಕ್ಷಿಣ ಕನ್ನಡ): ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಮಂಗಳೂರು ನಗರದ ನಂತೂರು ಪದವು ಎಂಬಲ್ಲಿ ನಡೆದಿದೆ.
ಮೃತ ಸವಾರನನ್ನು ಶಿವಾನಂದ ಎಂದು ಗುರುತಿಸಲಾಗಿದೆ. ಶಿವಾನಂದ ಅವರು ಕೆಪಿಟಿಯಿಂದ ನಂತೂರು...
ಚಾಮರಾಜನಗರ: ಕಾರ್ಮಿಕರನ್ನ ಕರೆದೊಯ್ಯುತ್ತಿದ್ದ ವಾಹನ ಪಲ್ಟಿ- 20 ಮಹಿಳೆಯರಿಗೆ ಗಾಯ
ಚಾಮರಾಜನಗರ: ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಏಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 20 ಮಹಿಳೆಯರು ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಹೊನ್ನಳ್ಳಿ ಗ್ರಾಮದ ಬಳಿ ಸಂಭವಿಸಿದೆ.
ಮಂಗಳವಾರ ಬೆಳಿಗ್ಗೆ ತಾಲ್ಲೂಕಿನ...
ಕಲಬುರಗಿ: ಬಸ್- ಬೈಕ್ ನಡುವೆ ಡಿಕ್ಕಿ- ಇಬ್ಬರ ಸಾವು
ಕಲಬುರಗಿ: ಕೆಎಸ್ಆರ್ ಟಿಸಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಬೈಕ್ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಿಗ್ಗೆ ಕಲಬುರಗಿ- ಜೇವರ್ಗಿ ರಸ್ತೆಯ ಕೇಂದ್ರ ಕಾರಾಗೃಹ ಸಮೀಪ ಸಂಭವಿಸಿದೆ.
ಬೈಕ್ ನಲ್ಲಿ ತೆರಳುತ್ತಿದ್ದ...
ತೀರ್ಥಹಳ್ಳಿ: ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಯುವಕ ಸ್ಥಳದಲ್ಲೇ ಸಾವು
ತೀರ್ಥಹಳ್ಳಿ : ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ಸ್ಥಳದಲ್ಲೇ ರಾಮಪ್ಪ ಎಂಬ ಯುವಕ ಮೃತಪಟ್ಟ ಧಾರುಣ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನ್ಮನೆಕೊಪ್ಪ ಗ್ರಾಮದಲ್ಲಿ ಈ...
ಕಾರು-ಲಾರಿ ಮುಖಾಮುಖಿ ಡಿಕ್ಕಿ; ಪತ್ರಕರ್ತ ಸಾವು
ನಾಗಮಂಗಲ:ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಿರಿಯ ಪತ್ರಕರ್ತ ಸಾವನ್ನಪ್ಪಿರುವ ಘಟನೆ ಪಟ್ಟಣದ ಹೊರವಲಯ ಚಾಮರಾಜನಗರ-ಜೇವರ್ಗಿ ರಾ.ಹೆದ್ದಾರಿಯ ತೊಳಲಿ ಗ್ರಾಮದ ಸಮೀಪ ಶುಕ್ರವಾರ ಸಂಜೆ ನಡೆದಿದೆ.
ತಾಲೂಕಿನ ಕಸಬಾ ಹೋಬಳಿಯ ಬ್ಯಾಡರಹಳ್ಳಿ ಗ್ರಾಮದ...
ಕಾರು- ಆಟೋ ರಿಕ್ಷಾ ಅಪಘಾತ; ರಿಕ್ಷಾ ಚಾಲಕ ಸಾವು
ವಿಟ್ಲ: ಕಾರು ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಿಟ್ಲದ ಉಕ್ಕುಡ ದರ್ಬೆ ಎಂಬಲ್ಲಿ ನಡೆದಿದೆ.
ರಿಕ್ಷಾ ಚಾಲಕ ಪೆರುವಾಯಿ ನಿವಾಸಿ ಅಬ್ಬಾಸ್ ಮೃತಪಟ್ಟವರು.
ಮೃತದೇಹವನ್ನು ವಿಟ್ಲ...
ಹೆದ್ದಾರಿ ಸಮೀಪದ ಗುಡಿಸಲಿಗೆ ನುಗ್ಗಿದ ಡಂಪರ್: ಗರ್ಭಿಣಿ ಸೇರಿ ನಾಲ್ಕು ಮಂದಿ ಸಾವು
ಅಯೋಧ್ಯೆ: ಡಂಪರ್ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿದ್ದ ಗುಡಿಸಲಿಗೆ ನುಗ್ಗಿದ ಪರಿಣಾಮ ಗರ್ಭಿಣಿ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಮಹಿಳೆ ಎಂಟು ತಿಂಗಳ ಗರ್ಭಿಣಿಯಾಗಿದ್ದಳು. ದಂಪತಿಯ ಏಳು ವರ್ಷದ ಮಗಳು...


















