ಟ್ಯಾಗ್: Accident
ಗ್ಯಾಸ್ ಟ್ಯಾಂಕರ್ – ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸಾವು
ಮೈಸೂರು: ಗ್ಯಾಸ್ ಟ್ಯಾಂಕರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ನಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಮೈಸೂರು ಹೊರ ವಲಯದ ರಿಂಗ್ ರಸ್ತೆಯಲ್ಲಿ ನಡೆದಿದೆ.
ಬೈಕ್ ನಲ್ಲಿದ್ದ ದಂಪತಿಗಳು ಮೃತಪಟ್ಟಿದ್ದಾರೆ. ಮೃತರನ್ನು ಮೈಸೂರಿನ...
ಪುಂಜಾಲಕಟ್ಟೆ: ಲಾರಿ ಪಲ್ಟಿಯಾಗಿ ಓರ್ವ ಸಾವು, ಇಬ್ಬರು ಗಂಭೀರ
ಪುಂಜಾಲಕಟ್ಟೆ: ಎಡೆಬಿಡದೆ ಸುರಿಯುವ ಮಳೆಯಿಂದಾಗಿ ಹಲವಾರು ಅವಾಂತರಗಳು ಸಂಭವಿಸುತ್ತಿದ್ದು, ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಇನ್ನಿಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ಜು.19ರ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ಫರಂಗಿಪೇಟೆ...
ಅಪರಿಚಿತ ವಾಹನ ಡಿಕ್ಕಿ: ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು
ಕೊಪ್ಪಳ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಒಣಬಳ್ಳಾರಿ ಬಳಿಯ ರಾ.ಹೆ 50 ರಲ್ಲಿ ನಡೆದಿದೆ.
ರಾಮಣ್ಣ(55) ಮೃತಪಟ್ಟ ಎಎಸ್ಐ.
ಮುನಿರಾಬಾದ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ...
ರಾಜಸ್ಥಾನದ ಬಿಕಾನೇರ್ ನಲ್ಲಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
ರಾಜಸ್ಥಾನ: ಬಿಕಾನೇರ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಪ್ರಾಣಕಳೆದುಕೊಂಡಿದ್ದಾರೆ.
ಬಿಕಾನೇರ್ ನ ಮಹಾಜನ್ ನ ಜೈತ್ ಪುರ ಟೋಲ್ ಬಳಿ ಅಪಘಾತ ಸಂಭವಿಸಿದ್ದು, ಮೃತರು ಹನುಮಾನ್ ಗಢ್ ನ...
ಮಸ್ಕಿ: ವ್ಯಕ್ತಿ ಮೇಲೆ ಬಸ್ ಹರಿದು ಸ್ಥಳದಲ್ಲೇ ಸಾವು
ಮಸ್ಕಿ: ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿ ಮೇಲೆ ಬಸ್ ಹರಿದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಹೆದ್ದಾರಿಯಲ್ಲಿ ಜು.18ರ ಗುರುವಾರ ನಡೆದಿದೆ.
ಅಂಕುಶದೊಡ್ಡಿ ಗ್ರಾಮದ ನಿವಾಸಿ ಸಿದ್ದಪ್ಪ (22) ಮೃತ...
ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ಓರ್ವ ಬಾಲಕಿ ಸ್ಥಳದಲ್ಲಿಯೇ ಸಾವು
ಕಂದಗಲ್ಲ: ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಳಕಲ್ಲ ತಾಲೂಕಿನ ಗುಗ್ಗಲಮರಿ ಕ್ರಾಸ್ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಮೃತಪಟ್ಟ ಬಾಲಕಿಯನ್ನು ಗುಗ್ಗಲಮರಿ...
ತಂಜಾವೂರು: ಪಾದಯಾತ್ರಿಗಳ ಮೇಲೆ ವ್ಯಾನ್ ಹರಿದು ನಾಲ್ವರು ಸಾವು
ತಂಜಾವೂರು: ತಂಜಾವೂರು- ತಿರುಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಯಾತ್ರಿಗಳ ಮೇಲೆ ವ್ಯಾನ್ ಹರಿದ ಪರಿಣಾಮ ಒಬ್ಬ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ...
ಸ್ಟೇರಿಂಗ್ ಕಟ್ ಆಗಿ ಪಲ್ಟಿಯಾದ ಬಸ್: 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ರಾಯಚೂರು: ತಾಲೂಕಿನ ಸಗಮಕುಂಟಾ ಗ್ರಾಮದ ಬಳಿ ಸ್ಟೇರಿಂಗ್ ಕಟ್ ಆಗಿ ಸಾರಿಗೆ ಬಸ್ ಪಕ್ಕದ ಜಮೀನಿಗೆ ಉರುಳಿದ್ದು, 30 ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ.
ತಾಲೂಕಿನ ಕೊರ್ವಿಹಾಳ ಗ್ರಾಮದಿಂದ ರಾಯಚೂರಿಗೆ ಆಗಮಿಸುತಿದ್ದ ಬಸ್ ನಲ್ಲಿ ಶಾಲಾ...
ಹದಗೆಟ್ಟ ರಸ್ತೆಯಿಂದ ಬೈಕ್ ಅಪಘಾತ: ಯುವಕನಿಗೆ ಗಾಯ
ಶಿರ್ವ: ಬೆಳ್ಳಂಬೆಳಗ್ಗೆ ಪಂಜಿಮಾರು ಬಳಿ ರಾಜ್ಯ ಹೆದ್ದಾರಿ ಹದಗೆಟ್ಟ ಪರಿಣಾಮ ಬೈಕ್ ಅಪಘಾತ ಸಂಭವಿಸಿ ಸವಾರ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಗಾಯಗೊಂಡ ಯುವಕ ಉಡುಪಿ ಮೂಲದವನೆಂದು ತಿಳಿದುಬಂದಿದ್ದು ಬಂಟಕಲ್ಲು ನಾಗರಿಕ ಸೇವಾ ಸಮಿತಿಯ...
ಉಡುಪಿ: ನಿಂತಿದ್ದ ಬಸ್ಸಿಗೆ ಹಿಂದಿನಿಂದ ಸ್ಕೂಟರ್ ಢಿಕ್ಕಿ- ಸವಾರನಿಗೆ ಗಾಯ
ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂರ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಗುಂಡಿಬ್ಯೆಲು ನಿವಾಸಿ ಲಕ್ಷ್ಮಣ (60)ಗಂಭೀರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಲ್ಪೆ ಸಿಟಿಜನ್ ಸರ್ಕಲ್ ಸಮೀಪದ ನೆರ್ಗಿ ಎಂಬಲ್ಲಿ...
















