ಮನೆ ಟ್ಯಾಗ್ಗಳು Accident

ಟ್ಯಾಗ್: Accident

​ಗುಜರಾತ್’ನಲ್ಲಿ ಬಸ್​ ಗೆ ಲಾರಿ ಡಿಕ್ಕಿ: 6 ಮಂದಿ ಸಾವು, ಹಲವರಿಗೆ ಗಾಯ

0
ಗುಜರಾತ್: ಗುಜರಾತ್ ನ ಅಹಮದಾಬಾದ್ ವಡೋದರಾ ಎಕ್ಸ್‌ ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಜುಲೈ 15 ರಂದು ಬೆಳಿಗ್ಗೆ 4.30 ರ ಸುಮಾರಿಗೆ ಐಷಾರಾಮಿ...

ಮರಕ್ಕೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

0
ಶಿಗ್ಗಾವಿ (ಹಾವೇರಿ ಜಿಲ್ಲೆ): ಹನುಮರಹಳ್ಳಿಯ ರಸ್ತೆಯಲ್ಲಿ ಮರಕ್ಕೆ ಕಾರೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸವಣೂರು ತಾಲ್ಲೂಕಿನ ಬೇವಿನಹಳ್ಳಿಯ ನೀಲಪ್ಪ ಮೂಲಿಮನಿ (23) ಹಾಗೂ ಸುದೀಪ ಕೋಟಿ (19) ಮೃತರು. ಬೇವಿನಹಳ್ಳಿಯ...

ನನ್ನ ಪತ್ನಿ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

0
ಮೈಸೂರು: ಜುಲೈ 15ರಿಂದ ವಿಧಾನಮಂಡಲ ಅಧಿವೇಶನ ಆರಂಭಗೊಳ್ಳಲಿದ್ದು, ಮುಡಾ ಹಗರಣದ ಬಗ್ಗೆ ಪ್ರಸ್ತಾಪವಾದರೆ ಉತ್ತರ ಕೊಡುತ್ತೇನೆ. ಆದರೆ, ನನ್ನ ಪತ್ನಿ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದರು. ಇಲ್ಲಿನ ವಿಮಾನ...

ಹಿಟ್​ ಆ್ಯಂಡ್​ ರನ್ ಪ್ರಕರಣ: ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಮಹಿಳೆ ಸಾವು

0
ಮಹಾರಾಷ್ಟ್ರ:  36 ವರ್ಷದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಸಿಕ್‌ ನ ಗಂಗಾಪುರ ರಸ್ತೆಯಲ್ಲಿ ನಡೆದಿದೆ. ಅಪಘಾತದ ಪರಿಣಾಮವು ಎಷ್ಟು ತೀವ್ರವಾಗಿದೆಯೆಂದರೆ, ಹನುಮಂತನಗರ ನಿವಾಸಿ...

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು, ನಾಲ್ವರಿಗೆ ಗಾಯ

0
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹಳ್ಳಕ್ಕೆ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಬಳಿ ನಡೆದಿದೆ. ಘಟನೆಯಿಂದ ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ಓರ್ವ ಬಾಲಕನಿಗೆ ಗಾಯವಾಗಿದ್ದು ಅವರನ್ನು...

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು- ಪ್ರಾಣಾಪಾಯದಿಂದ ಯುವಕರು ಪಾರು

0
ಅರಂತೋಡು: ನಾರ್ಕೋಡಿನಿಂದ ಕೋಲ್ಚಾರು ರಸ್ತೆಯ ಮೂಲಕ ಕೇರಳದ ಬಂದಡ್ಕಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ. ಬೆಂಗಳೂರಿನಿಂದ ಸುಳ್ಯದವರೆಗೆ ಬಸ್ಸಿನಲ್ಲಿ ಬಂದ ಯುವಕರು ಬಸ್ ನಿಲ್ದಾಣದಿಂದ...

ಬೈಕ್ – ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಸ್ಥಳದಲ್ಲೇ ಸಾವು

0
ಕಲಬುರಗಿ: ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕಮಲಾಪುರ ಬಳಿ ಬೇಲೂರು‌ ಕ್ರಾಸ್ ನಲ್ಲಿ ಸೋಮವಾರ...

ಕಲಬುರಗಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: ಮೂವರ ಸಾವು

0
ಕಲಬುರಗಿ: ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಬೆಂಗಳೂರು ಕ್ರಾಸ್​ನಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ಕೆಎಸ್​​ಆರ್​ಟಿಸಿ ಬಸ್ ಮತ್ತು ಬೈಕ್ ಡಿಕ್ಕಿಯಾಗಿ ಕಿಣ್ಣಿ ಸಡಕ್ ಗ್ರಾಮದ ಮೂವರು...

ಇನೋವಾ ಕಾರು – ದ್ವಿಚಕ್ರ ವಾಹನದ ನಡುವೆ ಅಪಘಾತ: ಇಬ್ಬರಿಗೆ ಗಂಭೀರ ಗಾಯ

0
ಹನೂರು: ಇನೋವಾ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಮೈಸೂರು ಜಿಲ್ಲೆ ಕ್ಯಾತನಹಳ್ಳಿ ಗ್ರಾಮದ ಅಭಿ ಹಾಗೂ ವಿನಯ್...

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ವೈದ್ಯ ಸ್ಥಳದಲ್ಲೇ ಸಾವು

0
ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ ವೈದ್ಯ  ಸ್ಥಳದಲ್ಲೇ ಮೃತಪಟ್ಟ ಘಟನ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಮೃತ ವೈದ್ಯರನ್ನು ಸ್ಥಳೀಯ ಮಣಿಪಾಲದ ಖಾಸಗಿ...

EDITOR PICKS