ಟ್ಯಾಗ್: Accident
ಅಪಘಾತ : ಸಂಸದ ಸಂಗಣ್ಣ ಕರಡಿ ಸಹೋದರ ಸಾವು
ಕೊಪ್ಪಳ(Koppala) : ದ್ವಿಚಕ್ರವಾಹನ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸಂಸದ ಸಂಗಣ್ಣ ಕರಡಿ ಸಹೋದರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲ್ಲೂಕಿನ ಟಣಕನಕಲ್ ಗ್ರಾಮದಲ್ಲಿ ನಡೆದಿದೆ.
ಬಸವರಾಜ ಕರಡಿ (58) ಸ್ಥಳದಲ್ಲಿಯೇ...
ಬೋರ್ ಕೊರೆಯುವ ಲಾರಿ ಪಲ್ಟಿ: ಮೂವರಿಗೆ ಗಾಯ
ಮೈಸೂರು(Mysuru): ಕಾರಿಗೆ(Car) ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬೋರ್ ಕೊರೆಯುವ ಲಾರಿಯೊಂದು(Bore drilling lorry) ಪಲ್ಟಿಯಾಗಿದ್ದು, ಮೂವರಿಗೆ ಗಾಯಗಳಾಗಿರುವ ಘಟನೆ ನಗರದ ಬೋಗಾದಿ ಜಂಕ್ಷನ್ ಬಳಿ ಇಂದು ನಡೆದಿದೆ.
ಹಿನಕಲ್ ರಿಂಗ್ ರಸ್ತೆಯಿಂದ ಬೋಗಾದಿ...
ಐರಾವತ ಬಸ್ ಗೆ ಕಾರ್ ಢಿಕ್ಕಿ: ಇಬ್ಬರ ಸಾವು, ಮೂವರಿಗೆ ಗಂಭೀರ ಗಾಯ
ಹುಬ್ಬಳ್ಳಿ(Hubballi): ಹೈದರಾಬಾದ್ನಿಂದ(Hydarabad) ಹುಬ್ಬಳ್ಳಿಗೆ(Hubballi) ಬರುತ್ತಿದ್ದ ಸಾರಿಗೆ ಸಂಸ್ಥೆಯ ಐರಾವತ್(Iravatha) ಬಸ್ಗೆ ಕಾರು(Car) ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಬಳಿ...
ಆಟೋ ನಿಲ್ಲಿಸದೇ ಸಬ್ಇನ್ಸ್ಪೆಕ್ಟರ್ಗೆ ಡಿಕ್ಕಿ ಹೊಡೆದ ಚಾಲಕ
ಚೆನ್ನೈ(Chennai): ನಂದಂಬಾಕ್ಕಂ ರಸ್ತೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಬ್ ಇನ್ಸ್ಪೆಕ್ಟರ್ಗೆ(Sub inspector) ಆಟೋ(Auto) ಗುದ್ದಿಸಿ ಚಾಲಕ ಪರಾರಿಯಾಗಿದ್ದು, ಸಬ್ ಇನ್ಸ್ಪೆಕ್ಟರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಸಮೀಪದ ಸಿಸಿಟಿವಿಯಲ್ಲಿ(CCTV) ಸೆರೆಯಾಗಿದೆ.
ಸಬ್ ಇನ್ಸ್ಪೆಕ್ಟರ್ ಬೋನ್ರಾಜ್ ನಂದಂಬಾಕ್ಕಂ...
ಡಬಲ್ ಡೆಕ್ಕರ್ ಬಸ್ ಪಲ್ಟಿ: ಮೂವರ ಸಾವು, 30 ಜನರಿಗೆ ಗಾಯ
ಅಯೋಧ್ಯೆ(Ayodye): ಡಬಲ್ ಡೆಕ್ಕರ್ ಬಸ್(Double deckar bus) ಪಲ್ಟಿಯಾಗಿ ಮೂವರು ಮೃತ(death) ಪಟ್ಟು, 30 ಜನರು ಗಾಯಗೊಂಡಿರುವ ಘಟನೆ ಲಖನೌ-ಗೋರಖ್‌ಪುರ ರಾಷ್ಟ್ರೀಯ ಹೆದ್ದಾರಿ(National Highway)ಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ ಎಂದು ಪೊಲೀಸ್ ಮೂಲಗಳು...
ಹಿರಿಯೂರು ಬಳಿ ರಸ್ತೆ ಅಪಘಾತ: ಓರ್ವ ಸಾವು
ಚಿತ್ರದುರ್ಗ: ಟ್ರಕ್ ಒಂದು ಸ್ಟೆಷನರಿ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಗ್ರಾಮದಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದೆ.
ಮೃತರನ್ನು ತಮಿಳುನಾಡು ಮೂಲದ ಕವಿ ಅರಸನ್...
ಲಾರಿಗಳ ನಡುವೆ ಅಪಘಾತ: ಓರ್ವ ಸಜೀವ ದಹನ
ದೇವನಹಳ್ಳಿ: ಸಿಮೆಂಟ್ ತುಂಬಿದ್ದ ಎರಡು ಲಾರಿಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಎರಡೂ ಲಾರಿಗಳು ಹೊತ್ತಿ ಉರಿದಿರುವ ಘಟನೆ ದೇವನಹಳ್ಳಿ ತಾಲೂಕಿನ ಆವತಿ ಬಳಿಯ ಬುಕ್ತಿ ಡಾಬಾ ಮುಂಭಾಗ ಗುರುವಾರ ರಾತ್ರಿ...
ಡಿವೈಡರ್’ಗೆ ಕಾರು ಡಿಕ್ಕಿ, 7 ಮಂದಿ ದುರ್ಮರಣ
ದಾವಣಗೆರೆ: ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ಧಾರುಣ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರ ಕಾನನಕಟ್ಟೆ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಘಟನೆಯಲ್ಲಿ...
ಅಪಘಾತ: ರಿಯಾಲಿಟಿ ಶೋ ಸ್ಪರ್ಧಿ ಸಮನ್ವಿ ಮೃತದೇಹ ಇಂದು ಕುಟುಂಬಸ್ಥರಿಗೆ ಹಸ್ತಾಂತರ
ಬೆಂಗಳೂರು: ಕನ್ನಡದ ಖಾಸಗಿ ಮನರಂಜನಾ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ನನ್ನಮ್ಮ ಸೂಪರ್ ಸ್ಟಾರ್(Nannamma super star) ರಿಯಾಲಿಟಿ ಶೋನ ಸ್ಪರ್ಧಿಗಳಾಗಿದ್ದ ಅಮೃತಾ ನಾಯ್ದು ಹಾಗೂ ಆಕೆಯ ಮಗಳು ಸಮನ್ವಿ ಅಪಘಾತಕ್ಕೀಡಾಗಿದ್ದು, ಮಗಳು ಸಮನ್ವಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಳು....



















