ಟ್ಯಾಗ್: Accident
ನನ್ನ ಪತ್ನಿ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
ಮೈಸೂರು: ಜುಲೈ 15ರಿಂದ ವಿಧಾನಮಂಡಲ ಅಧಿವೇಶನ ಆರಂಭಗೊಳ್ಳಲಿದ್ದು, ಮುಡಾ ಹಗರಣದ ಬಗ್ಗೆ ಪ್ರಸ್ತಾಪವಾದರೆ ಉತ್ತರ ಕೊಡುತ್ತೇನೆ. ಆದರೆ, ನನ್ನ ಪತ್ನಿ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದರು.
ಇಲ್ಲಿನ ವಿಮಾನ...
ಹಿಟ್ ಆ್ಯಂಡ್ ರನ್ ಪ್ರಕರಣ: ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಮಹಿಳೆ ಸಾವು
ಮಹಾರಾಷ್ಟ್ರ: 36 ವರ್ಷದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಸಿಕ್ ನ ಗಂಗಾಪುರ ರಸ್ತೆಯಲ್ಲಿ ನಡೆದಿದೆ.
ಅಪಘಾತದ ಪರಿಣಾಮವು ಎಷ್ಟು ತೀವ್ರವಾಗಿದೆಯೆಂದರೆ, ಹನುಮಂತನಗರ ನಿವಾಸಿ...
ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು, ನಾಲ್ವರಿಗೆ ಗಾಯ
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹಳ್ಳಕ್ಕೆ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಬಳಿ ನಡೆದಿದೆ.
ಘಟನೆಯಿಂದ ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ಓರ್ವ ಬಾಲಕನಿಗೆ ಗಾಯವಾಗಿದ್ದು ಅವರನ್ನು...
ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು- ಪ್ರಾಣಾಪಾಯದಿಂದ ಯುವಕರು ಪಾರು
ಅರಂತೋಡು: ನಾರ್ಕೋಡಿನಿಂದ ಕೋಲ್ಚಾರು ರಸ್ತೆಯ ಮೂಲಕ ಕೇರಳದ ಬಂದಡ್ಕಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ.
ಬೆಂಗಳೂರಿನಿಂದ ಸುಳ್ಯದವರೆಗೆ ಬಸ್ಸಿನಲ್ಲಿ ಬಂದ ಯುವಕರು ಬಸ್ ನಿಲ್ದಾಣದಿಂದ...
ಬೈಕ್ – ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಸ್ಥಳದಲ್ಲೇ ಸಾವು
ಕಲಬುರಗಿ: ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕಮಲಾಪುರ ಬಳಿ ಬೇಲೂರು ಕ್ರಾಸ್ ನಲ್ಲಿ ಸೋಮವಾರ...
ಕಲಬುರಗಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: ಮೂವರ ಸಾವು
ಕಲಬುರಗಿ: ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಬೆಂಗಳೂರು ಕ್ರಾಸ್ನಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ.
ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ಡಿಕ್ಕಿಯಾಗಿ ಕಿಣ್ಣಿ ಸಡಕ್ ಗ್ರಾಮದ ಮೂವರು...
ಇನೋವಾ ಕಾರು – ದ್ವಿಚಕ್ರ ವಾಹನದ ನಡುವೆ ಅಪಘಾತ: ಇಬ್ಬರಿಗೆ ಗಂಭೀರ ಗಾಯ
ಹನೂರು: ಇನೋವಾ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ನಡೆದಿದೆ.
ಮೈಸೂರು ಜಿಲ್ಲೆ ಕ್ಯಾತನಹಳ್ಳಿ ಗ್ರಾಮದ ಅಭಿ ಹಾಗೂ ವಿನಯ್...
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ವೈದ್ಯ ಸ್ಥಳದಲ್ಲೇ ಸಾವು
ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ ವೈದ್ಯ ಸ್ಥಳದಲ್ಲೇ ಮೃತಪಟ್ಟ ಘಟನ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.
ಮೃತ ವೈದ್ಯರನ್ನು ಸ್ಥಳೀಯ ಮಣಿಪಾಲದ ಖಾಸಗಿ...
ಮೈ-ಬೆಂ ದಶಪಥ ಹೆದ್ದಾರಿಯಲ್ಲಿ ಅಪಘಾತ:ಒಂದು ಬಲಿ
ಮಂಡ್ಯ:ಮೈಸೂರು - ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಕ್ಯಾಂಟರ್ ಗೆ ಸ್ಕೂಟಿ ಡಿಕ್ಕಿ ಹೊಡೆದು ಓರ್ವ ಮಹಿಳೆ ಸ್ಥಳದಲ್ಲೆ ಸಾವನ್ನಪ್ಪಿ, ಬಾಲಕಿ ಸೇರಿ ಇಬ್ಬರು ಗಾಯಗೊಂಡಿದ್ದಾರೆ.
ಮಂಡ್ಯದ ಮದ್ದೂರು ಬಳಿಯ...
ಕಂಟೈನರ್ ಗೆ ಕಾರು ಢಿಕ್ಕಿ: ಇಬ್ಬರ ಸಾವು, ಚಾಲಕನ ಸ್ಥಿತಿ ಗಂಭೀರ
ಕುಷ್ಟಗಿ: ಕಂಟೈನರ್ ಗೆ ಸ್ವಿಫ್ಟ್ ಕಾರು ಢಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಚಾಲಕನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಇಲ್ಲಿನ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ವಿಜಯಪುರದ ಸ್ವಿಫ್ಟ್ ಕಾರು ಅತಿ ವೇಗದಲ್ಲಿ...


















