ಟ್ಯಾಗ್: Accident
ಹುಟ್ಟುಹಬ್ಬದ ದಿನವೇ ಮಗ ಸಾವು – ಅಂಗಾಂಗ ದಾನ ಮಾಡಿದ ಪೋಷಕರು
ಕೊಪ್ಪಳ : ಅಪಘಾತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ, ಮಗ ಹುಟ್ಟುಹಬ್ಬದ ದಿನವೇ ಸಾವನ್ನಪ್ಪಿದ್ದು, ಪೋಷಕರು ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ.
ಕೊಪ್ಪಳದ ಕನಕಗಿರಿ ಮೂಲದ ಆರ್ಯನ್ (22) ಮೃತ ಯುವಕ. 15 ದಿನಗಳ ಹಿಂದೆ...
ನೆಲಮಂಗಲ ಹೈವೇಯಲ್ಲಿ ಲಾರಿ, ಕಾರು ಮಧ್ಯೆ ಭೀಕರ ಅಪಘಾತ
ನೆಲಮಂಗಲ : ತುಮಕೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಲಾರಿ ಕಾರು ನಡುವೆ ಭೀಕರ ಅಪಘಾತ ಇಬ್ಬರು ಮೃತಪಟ್ಟ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ.
ಗದಗ ಜಿಲ್ಲೆಯ ರೋಣಾದಿಂದ ಬೆಂಗಳೂರಿಗೆ ಮಾರುತಿ...
ಜಾತಿಗಣತಿಗೆ ತೆರಳಿದ್ದಾಗ ಕಾರು, ಬೈಕ್ ನಡುವೆ ಅಪಘಾತ
ಮೈಸೂರು : ಜಾತಿಗಣತಿಗೆ ತೆರಳಿದ್ದಾಗ ಕಾರು, ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಗಾಯಗೊಂಡ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
ಗಾಯಾಳುಗಳನ್ನು ಬೂದನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ...
ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಭೀಕರ ಅಪಘಾತ
ಹಾಸನ : ಹಾಸನಾಂಬ ದೇವಿಯ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಎರಡು ಬೈಕ್‌ಗಳಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿ...
ಹಾವೇರಿಯಲ್ಲಿ ಭೀಕರ ಅಪಘಾತ – ಮೂವರು ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
ಹಾವೇರಿ : ನಿಂತಿದ್ದ ಟ್ರ್ಯಾಕ್ಟರ್ ಟ್ರ್ಯಾಕ್ಟರ್ ಟ್ರೈಲರ್‌ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು 20 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾವೇರಿ ಜಿಲ್ಲೆ...
ಭೀಕರ ರಸ್ತೆ ಅಪಘಾತ; ಭಾರತದ ಉದ್ಯಮಿ, ಪತ್ನಿ ಸ್ಥಳದಲ್ಲೇ ಸಾವು
ರೋಮ್ : ಇಟಲಿಯಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಭಾರತೀಯ ಮೂಲದ ಉದ್ಯಮಿ ಮತ್ತು ಆತನ ಪತ್ನಿ ಬಲಿಯಾಗಿದ್ದಾರೆ. ದಂಪತಿಯ ಪುತ್ರಿ ಗಂಭೀರ ಗಾಯಗೊಂಡಿದ್ದಾರೆ. ನಾಗ್ಪುರ ಮೂಲದ ಹೋಟೆಲಿಯರ್ ಜಾವೇದ್ ಅಖ್ತರ್ (55) ಮತ್ತು...
ಟೋಲ್ ಬಳಿ ಕಂಟೇನರ್ ಪಲ್ಟಿ – ಫುಲ್ ಟ್ರಾಫಿಕ್ ಜಾಮ್
ನೆಲಮಂಗಲ : ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ಪಲ್ಟಿಯಾದ ಘಟನೆ ನೆಲಮಂಗಲ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ನೆಲಮಂಗಲ ಟೋಲ್ ಬಳಿ ತುಮಕೂರು ಕಡೆಯಿಂದ ಬೆಂಗಳೂರು ಕಡೆ ಬರುತ್ತಿದ್ದ ಕಂಟೇನರ್ ಲಾರಿ...
ರಸ್ತೆ ಗುಂಡಿಗೆ ಮೆಡಿಕಲ್ ರೆಪ್ ಬಲಿ
ಶಿವಮೊಗ್ಗ : ರಸ್ತೆಯಲ್ಲಿದ್ದ ಆಳವಾದ ಗುಂಡಿಗೆ ಬಿದ್ದು ಮೆಡಿಕಲ್ ರೆಪ್ ಸಾವನ್ನಪ್ಪಿದ ಘಟನೆ ನಗರದ ಹೊರವಲಯ ಮಲವಗೊಪ್ಪದಲ್ಲಿ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಮೆಡಿಕಲ್ ರೆಪ್ ಕೆಲಸ ಮಾಡುತ್ತಿದ್ದ ಮಹೇಶ್ ಎಂದು ಗುರುತಿಸಲಾಗಿದೆ. ನೆನ್ನೆ (ಭಾನುವಾರ)...
ಕಾರು ಡಿಕ್ಕಿ – ಭೀಕರ ಅಪಘಾತಕ್ಕೆ ಹಣಕಾಸು ಸಚಿವಾಲಯದ ಉಪ ಕಾರ್ಯದರ್ಶಿ ಬಲಿ
ನವದೆಹಲಿ : ಬೈಕ್‌ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ ಕೇಂದ್ರ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿ ನವಜೋತ್ ಸಿಂಗ್ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು...
ಡ್ರೈವರ್‌ಗಳ ತಪ್ಪಿನಿಂದ ಆಕ್ಸಿಡೆಂಟ್ ಆದ್ರೆ, ಸರ್ಕಾರ ಹೇಗೆ ಹೊಣೆ ಆಗುತ್ತೆ..? – ಸಿಎಂ
ಮೈಸೂರು : ಅಪಘಾತಗಳನ್ನು ತಡೆಯಬೇಕು ಅಂತಲೇ ರಸ್ತೆ ಸುರಕ್ಷತಾ ಕಾನೂನುಗಳನ್ನ ಮಾಡಿದ್ದೇವೆ. ಡ್ರೈವರ್‌ಗಳ ತಪ್ಪುಗಳಿಂದ ಅಪಘಾತಗಳು ಸಂಭವಿಸಿದ್ರೆ ಸರ್ಕಾರ ಹೇಗೆ ಹೊಣೆಗಾರಿಗೆ ಆಗುತ್ತೆ? ಅಂತ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ಹಾಸನ ಗಣೇಶ ವಿಸರ್ಜನೆ...





















