ಮನೆ ಟ್ಯಾಗ್ಗಳು Accident

ಟ್ಯಾಗ್: Accident

ಮಂತ್ರಾಲಯ ಬಳಿ ಭೀಕರ ಅಪಘಾತ – 8 ಮಂದಿ ದುರ್ಮರಣ..!

0
ರಾಯಚೂರು : ಬುಲೆರೋ ವಾಹನಕ್ಕೆ ಸಿಮೆಂಟ್ ಟ್ಯಾಂಕರ್ ಡಿಕ್ಕಿಯಾಗಿ 8 ಜನ ಭೀಕರವಾಗಿ ಸಾವನ್ನಪ್ಪಿರುವ ಘಟನೆ ಆಂಧ್ರದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಬಳಿಯ ಚಿಲಕನಡೋಣ ಬಳಿ ನಡೆದಿದೆ. ಹಾಸನ, ಚಿಕ್ಕಮಗಳೂರು ಮೂಲದ ಕುಮಾರ್...

ಕೇರಳಕ್ಕೆ ಮತ ಚಲಾಯಿಸಲು ಹೊರಟಿದ್ದಾಗ, ಕಾರು ಅಪಘಾತ..!

0
ಹಾಸನ : ನಾಳೆ (ಏ.9) ಕೇರಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮತ ಚಲಾಯಿಸಲು ತೆರಳುತ್ತಿದ್ದಾಗ ಕಾರು ಅಪಘಾತವಾಗಿ ಕಾರಿನಲ್ಲಿದ್ದ, ವ್ಯಕ್ತಿ ಗಂಭಿರವಾಗಿ ಗಾಯಗೊಂಡ ಘಟನೆ ಸಕಲೇಶಪುರದ ಮಳಲಿ ಬೈಪಾಸ್ ಬಳಿ ನಡೆದಿದೆ. ಗಾಯಾಳುವನ್ನು ಅಬ್ದುಲ್...

ಪತ್ನಿ ಆತ್ಮಹತ್ಯೆ ಸುದ್ದಿ ತಿಳಿದು ಆಘಾತ – ಬರುವಾಗ ಅಪಘಾತದಲ್ಲಿ ಪತಿಯೂ ಸಾವು..!

0
ಬೆಳಗಾವಿ : ಪತ್ನಿ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದು ಆಸ್ಪತ್ರೆಗೆ ಧಾವಿಸುತ್ತಿದ್ದ ಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಮಧುರಾ ಕರೆಪ್ಪ ಮಾದರ...

ಘೋರ ದುರಂತ – ಬಾವಿಗೆ ಉರುಳಿದ ಕಾರು, ಒಂದೇ ಕುಟುಂಬದ 9 ಮಂದಿ ಸಾವು..!

0
ನಾಸಿಕ್ : ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲ್ಲೂಕಿನಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಕಾರೊಂದು ಬಾವಿಗೆ ಉರುಳಿ ಬಿದ್ದ ಪರಿಣಾಮ ಮಕ್ಕಳು ಸೇರಿ ಒಂದೇ ಕುಟುಂಬದ 9 ಮಂದಿ ದುರ್ಮಣಕ್ಕೀಡಾಗಿದ್ದಾರೆ. ಅಪಘಾತಕ್ಕೆ ಇನ್ನೂ...

ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ – ಪಕ್ಕದ ರಸ್ತೆಗೆ ಉರುಳಿಬಿದ್ದ ಕಾರು

0
ರಾಮನಗರ : ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿಯಾಗಿ ಪಕ್ಕದ ರಸ್ತೆಗೆ ಕಾರು ಉರುಳಿಬಿದ್ದ ಘಟನೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರು ಕಡೆ ಹೋಗ್ತಿದ್ದ ಕಾರುಗಳ...

ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌ – ಹಲವರಿಗೆ ಗಾಯ

0
ಶಿವಮೊಗ್ಗ : ಭದ್ರಾವತಿಯ ಕಾಗೇಹಳ್ಳದ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಈ ಅಪಘಾತದಲ್ಲಿ ಮೂವರು ಪ್ರಯಾಣಿಕರ ಕೈ, ಕಾಲು ಮುರಿದಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು...

ಅಗ್ನಿ ಅವಘಡ – 320 ಕ್ವಿಂಟಲ್ ಮೆಕ್ಕೆ ಜೋಳ ಭಸ್ಮ..!

0
ದಾವಣಗೆರೆ : ಆಕಸ್ಮಿಕವಾಗಿ ಬೆಂಕಿ ಬಿದ್ದು ಸುಮಾರು 4.75 ಲಕ್ಷ ರೂ. ಮೌಲ್ಯದ 320 ಕ್ವಿಂಟಲ್ ಮೆಕ್ಕೆ ಜೋಳ ಸುಟ್ಟು ಭಸ್ಮವಾಗಿರುವ ಘಟನೆ ದಾವಣಗೆರೆಯ ನ್ಯಾಮತಿ ತಾಲೂಕಿನ ಯರಗನಾಳ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ...

ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ ಅವಘಡ..!

0
ವಿಜಯಪುರ : ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹೊತ್ತಿಯುರಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಪಂಚರತ್ನ ಹೊಟೇಲ್‌ನಲ್ಲಿ ನಡೆದಿದೆ. ಹೋಟೆಲ್‌ನಲ್ಲಿ ಏಕಾಏಕಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ...

ಪೆಟ್ರೋಲ್‌ನಿಂದ ಅಗ್ನಿ ಅವಘಡ – ಮಾಜಿ ಯೋಧ ಸಜೀವ ದಹನ

0
ಮಡಿಕೇರಿ : ಮನೆಯೊಳಗಿಟ್ಟಿದ್ದ ಪೆಟ್ರೋಲ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಾಜಿ ಸಿಆರ್‌ಪಿಎಫ್‌ ಯೋಧ ಸಾವಿಗೀಡಾದ ಘಟನೆ ತೋಳುರುಶೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹೆಚ್.ಎ.ವೆಂಕಟೇಶ್(64) ಎಂದು ಗುರುತಿಸಲಾಗಿದೆ. ತೋಟದ ಯಂತ್ರಗಳ ಬಳಕೆಗೆ ತಂದಿಟ್ಟಿದ್ದ ಪೆಟ್ರೋಲ್‍ಗೆ...

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕಿರಿಯ ಅಂಗಾಂಗ ದಾನಿ..!

0
ತಿರುವನಂತಪುರಂ : ಪ್ರಪಂಚವೇ ನೋಡದ ಅಂಬೆಗಾಲಿಡುತ್ತಿದ್ದ ಪುಟ್ಟ ಕಂದಮ್ಮ 5 ಮಕ್ಕಳ ಜೀವ ಉಳಿಸಲು ಕಾರಣವಾದ ಅಪರೂಪದ ಘಟನೆ ಕೇರಳದಲ್ಲಿ ನಡೆದಿದೆ. ತಮ್ಮ ಏಕೈಕ ಪುತ್ರಿಯನ್ನು ಅಪಘಾತದಲ್ಲಿ ಕಳೆದುಕೊಂಡ ದಂಪತಿ, ಉಳಿದ ಮಕ್ಕಳ...

EDITOR PICKS