ಟ್ಯಾಗ್: Accident
ಬೆಂಗಳೂರು- ಹಾಸನ ಹೆದ್ದಾರಿಯಲ್ಲಿ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು
ನೆಲಮಂಗಲ : ಬೈಕ್ ಅಪಘಾತದಿಂದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ರಸ್ತೆ ಪಾಳ್ಯದ ಗಾಂಧಿ ಫಾರಂ ಬಳಿ ಈ ಘಟನೆ ನಡೆದಿದೆ.
ಬೆಂಗಳೂರು ಮಾರ್ಗವಾಗಿ ಹಾಸನ ಕಡೆ ಸಾಗುವ ವೇಳೆ...
ಭೀಕರ ಅಪಘಾತ – 10ಕ್ಕೂ ಅಧಿಕ ಮಂದಿ ಸಾವು; ಮೋದಿ ಪರಿಹಾರ ಘೋಷಣೆ..!
ಹೈದರಾಬಾದ್ : ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ದುರ್ಘಟನೆಯೊಂದು ಸಂಭವಿಸಿದೆ. ಇಂದು ಬೆಳಗ್ಗೆ ತೆಲಂಗಾಣ ಸರ್ಕಾರಿ ಬಸ್ ಮತ್ತು ಖಾಸಗಿ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ...
ಟಿಪ್ಪರ್, ಇನ್ನೋವಾ ನಡುವೆ ಡಿಕ್ಕಿ – ಚಾಲಕ ಸಜೀವ ದಹನ
ಮಂಡ್ಯ : ಟಿಪ್ಪರ್ ಹಾಗೂ ಇನ್ನೋವಾ ಕಾರಿನ ನಡುವೆ ಡಿಕ್ಕಿಯಾಗಿ, ಕಾರು ಹೊತ್ತಿ ಉರಿದ ಪರಿಣಾಮ ಚಾಲಕ ಸಜೀವ ದಹನವಾದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಡೆದಿದೆ.
ಹುಣಸೂರು ಮೂಲದ ಚಂದ್ರಶೇಖರ್ ಮೃತ...
ಹುಟ್ಟುಹಬ್ಬದ ದಿನವೇ ಮಗ ಸಾವು – ಅಂಗಾಂಗ ದಾನ ಮಾಡಿದ ಪೋಷಕರು
ಕೊಪ್ಪಳ : ಅಪಘಾತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ, ಮಗ ಹುಟ್ಟುಹಬ್ಬದ ದಿನವೇ ಸಾವನ್ನಪ್ಪಿದ್ದು, ಪೋಷಕರು ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ.
ಕೊಪ್ಪಳದ ಕನಕಗಿರಿ ಮೂಲದ ಆರ್ಯನ್ (22) ಮೃತ ಯುವಕ. 15 ದಿನಗಳ ಹಿಂದೆ...
ನೆಲಮಂಗಲ ಹೈವೇಯಲ್ಲಿ ಲಾರಿ, ಕಾರು ಮಧ್ಯೆ ಭೀಕರ ಅಪಘಾತ
ನೆಲಮಂಗಲ : ತುಮಕೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಲಾರಿ ಕಾರು ನಡುವೆ ಭೀಕರ ಅಪಘಾತ ಇಬ್ಬರು ಮೃತಪಟ್ಟ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ.
ಗದಗ ಜಿಲ್ಲೆಯ ರೋಣಾದಿಂದ ಬೆಂಗಳೂರಿಗೆ ಮಾರುತಿ...
ಜಾತಿಗಣತಿಗೆ ತೆರಳಿದ್ದಾಗ ಕಾರು, ಬೈಕ್ ನಡುವೆ ಅಪಘಾತ
ಮೈಸೂರು : ಜಾತಿಗಣತಿಗೆ ತೆರಳಿದ್ದಾಗ ಕಾರು, ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಗಾಯಗೊಂಡ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
ಗಾಯಾಳುಗಳನ್ನು ಬೂದನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ...
ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಭೀಕರ ಅಪಘಾತ
ಹಾಸನ : ಹಾಸನಾಂಬ ದೇವಿಯ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಎರಡು ಬೈಕ್‌ಗಳಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿ...
ಹಾವೇರಿಯಲ್ಲಿ ಭೀಕರ ಅಪಘಾತ – ಮೂವರು ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
ಹಾವೇರಿ : ನಿಂತಿದ್ದ ಟ್ರ್ಯಾಕ್ಟರ್ ಟ್ರ್ಯಾಕ್ಟರ್ ಟ್ರೈಲರ್‌ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು 20 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾವೇರಿ ಜಿಲ್ಲೆ...
ಭೀಕರ ರಸ್ತೆ ಅಪಘಾತ; ಭಾರತದ ಉದ್ಯಮಿ, ಪತ್ನಿ ಸ್ಥಳದಲ್ಲೇ ಸಾವು
ರೋಮ್ : ಇಟಲಿಯಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಭಾರತೀಯ ಮೂಲದ ಉದ್ಯಮಿ ಮತ್ತು ಆತನ ಪತ್ನಿ ಬಲಿಯಾಗಿದ್ದಾರೆ. ದಂಪತಿಯ ಪುತ್ರಿ ಗಂಭೀರ ಗಾಯಗೊಂಡಿದ್ದಾರೆ. ನಾಗ್ಪುರ ಮೂಲದ ಹೋಟೆಲಿಯರ್ ಜಾವೇದ್ ಅಖ್ತರ್ (55) ಮತ್ತು...
ಟೋಲ್ ಬಳಿ ಕಂಟೇನರ್ ಪಲ್ಟಿ – ಫುಲ್ ಟ್ರಾಫಿಕ್ ಜಾಮ್
ನೆಲಮಂಗಲ : ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ಪಲ್ಟಿಯಾದ ಘಟನೆ ನೆಲಮಂಗಲ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ನೆಲಮಂಗಲ ಟೋಲ್ ಬಳಿ ತುಮಕೂರು ಕಡೆಯಿಂದ ಬೆಂಗಳೂರು ಕಡೆ ಬರುತ್ತಿದ್ದ ಕಂಟೇನರ್ ಲಾರಿ...





















