ಟ್ಯಾಗ್: Accident
ರಸ್ತೆ ಗುಂಡಿಗೆ ಮೆಡಿಕಲ್ ರೆಪ್ ಬಲಿ
ಶಿವಮೊಗ್ಗ : ರಸ್ತೆಯಲ್ಲಿದ್ದ ಆಳವಾದ ಗುಂಡಿಗೆ ಬಿದ್ದು ಮೆಡಿಕಲ್ ರೆಪ್ ಸಾವನ್ನಪ್ಪಿದ ಘಟನೆ ನಗರದ ಹೊರವಲಯ ಮಲವಗೊಪ್ಪದಲ್ಲಿ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಮೆಡಿಕಲ್ ರೆಪ್ ಕೆಲಸ ಮಾಡುತ್ತಿದ್ದ ಮಹೇಶ್ ಎಂದು ಗುರುತಿಸಲಾಗಿದೆ. ನೆನ್ನೆ (ಭಾನುವಾರ)...
ಕಾರು ಡಿಕ್ಕಿ – ಭೀಕರ ಅಪಘಾತಕ್ಕೆ ಹಣಕಾಸು ಸಚಿವಾಲಯದ ಉಪ ಕಾರ್ಯದರ್ಶಿ ಬಲಿ
ನವದೆಹಲಿ : ಬೈಕ್‌ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ ಕೇಂದ್ರ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿ ನವಜೋತ್ ಸಿಂಗ್ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು...
ಡ್ರೈವರ್‌ಗಳ ತಪ್ಪಿನಿಂದ ಆಕ್ಸಿಡೆಂಟ್ ಆದ್ರೆ, ಸರ್ಕಾರ ಹೇಗೆ ಹೊಣೆ ಆಗುತ್ತೆ..? – ಸಿಎಂ
ಮೈಸೂರು : ಅಪಘಾತಗಳನ್ನು ತಡೆಯಬೇಕು ಅಂತಲೇ ರಸ್ತೆ ಸುರಕ್ಷತಾ ಕಾನೂನುಗಳನ್ನ ಮಾಡಿದ್ದೇವೆ. ಡ್ರೈವರ್‌ಗಳ ತಪ್ಪುಗಳಿಂದ ಅಪಘಾತಗಳು ಸಂಭವಿಸಿದ್ರೆ ಸರ್ಕಾರ ಹೇಗೆ ಹೊಣೆಗಾರಿಗೆ ಆಗುತ್ತೆ? ಅಂತ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ಹಾಸನ ಗಣೇಶ ವಿಸರ್ಜನೆ...
ವಿಮಾನ ದುರಂತದಲ್ಲಾದ್ರೆ ಕೋಟಿ ರೂ. ಪರಿಹಾರ; ಬಡವರ ಜೀವಕ್ಕೆ ಬೆಲೆ ಇಲ್ವಾ? – ಸಚಿವರಿಗೆ...
ಹಾಸನ : ಮೊಸಳೆಹೊಸಳ್ಳಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಟ್ರಕ್ ಅಪಘಾತದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಭೇಟಿ ನೀಡಿದ್ದಾರೆ. ಈ ವೇಳೆ ಪರಿಹಾರದ ವಿಚಾರವಾಗಿ ಜನರು ಸಚಿವರಿಗೆ ತರಾಟೆ...
ಹಾಸನ ಟ್ರಕ್ ಅಪಘಾತ; ಯುವಕರೇ ಸಾವು – ಒಬ್ಬೊಬ್ಬರದು ಕಣ್ಣೀರ ಕಥೆ..!
ಹಾಸನ : ಗಣೇಶ ವಿಸರ್ಜನೆ ಸಂಭ್ರಮದಲ್ಲಿದ್ದವರ ಮೇಲೆ ರಕ್ಕಸನಂತೆ ನುಗ್ಗಿದ್ದ ಟ್ರಕ್ ವಿದ್ಯಾರ್ಥಿಗಳು ಸೇರಿ 9 ಜನರನ್ನು ಬಲಿ ಪಡೆದಿದೆ. ಈ ಘೋರ ದುರಂತದಲ್ಲಿ ಮೃತಪಟ್ಟವರಲ್ಲಿ ಯುವಕರೇ ಹೆಚ್ಚು. ಮನೆಗೆ ಆಧಾರವಾಗಬೇಕಿದ್ದ ಯುವಕರ...
ರಸ್ತೆ ಗುಂಡಿಗೆ ಬಿದ್ದ ಮಹಿಳೆ ಮೇಲೆ ಲಾರಿ ಹರಿದು ಸಾವು..!
ಮಂಗಳೂರು : ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸವಾರೆ ಮೇಲೆಯೇ ಕ್ಯಾಂಟರ್ ಲಾರಿ ಹರಿದು, ಮಹಿಳೆ ಮೃತಪಟ್ಟಿರುವ ಘಟನೆ ಮಂಗಳೂರು ನಗರದ ಕೂಳೂರು ರಾಯಲ್ ಓಕ್ ಶೋರೂಂ ಮುಂಭಾಗ ನಡೆದಿದೆ.
ಉಡುಪಿಯ ಪರ್ಕಳ...
ಭೀಕರ ರಸ್ತೆ ಅಪಘಾತ – ಐವರು ಸ್ಥಳದಲ್ಲೇ ಸಾವು..!
ಪಾಟ್ನಾ : ಪರ್ಸಾ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ಐವರು ಉದ್ಯಮಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಪಾಟ್ನಾ-ಗಯಾ-ದೋಭಿ ಚತುಷ್ಪಥ ರಸ್ತೆಯಲ್ಲಿ ಘಟನೆ ನಡೆದಿದೆ. ಮೃತ ಉದ್ಯಮಿಗಳನ್ನು...
ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ – ಸ್ಥಳದಲ್ಲೇ ಸಾವು..!
ಹಾವೇರಿ : ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಹಲಗೇರಿ ಗ್ರಾಮದಲ್ಲಿ ನಡೆದಿದೆ.
ಮೃತ ಬೈಕ್ ಸವಾರನನ್ನು ಕವಲೆತ್ತು ಗ್ರಾಮದ ನಿವಾಸಿ ತಿಪ್ಪೇಶ ಕರೂರು...
ತಲೆ ಮೇಲೆ ಕ್ಯಾಂಟರ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು
ಚಿಕ್ಕಬಳ್ಳಾಪುರ : ದ್ವಿಚಕ್ರ ವಾಹನ ಸವಾರನ ತಲೆಯ ಮೇಲೆ ಕ್ಯಾಂಟರ್ ಲಾರಿ ಹರಿದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿ ಬಳಿ ನಡೆದಿದೆ.
ರಾಜೀವ್ ಗಾಂಧಿ ಬಡವಾಣೆಯ...
ಕಾರು ಅಪಘಾತದಲ್ಲಿ ಬಿಜೆಪಿ ಶಾಸಕಿ ದೀಪ್ತಿ ಕಿರಣ್ ಮಹೇಶ್ವರಿಗೆ ಗಂಭೀರ ಗಾಯ
ಜೈಪುರ್ : ಉದಯಪುರದ ಅಂಬೆರಿ ಬಳಿ ಉದಯಪುರ-ರಾಜ್ಸಮಂದ್ ಹೆದ್ದಾರಿಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ರಾಜಸ್ಥಾನದ ರಾಜಸಮಂದ್‌ನ ಬಿಜೆಪಿ ಶಾಸಕಿ ದೀಪ್ತಿ ಕಿರಣ್ ಮಹೇಶ್ವರಿ ಅವರ ಪಕ್ಕೆಲಬು ಮುರಿತವಾಗಿದೆ. ಈ ಅಪಘಾತದಲ್ಲಿ ಅವರ ಆಪ್ತ...





















