ಮನೆ ಟ್ಯಾಗ್ಗಳು Accident

ಟ್ಯಾಗ್: Accident

ಬಸ್ ಟೈಯರ್ ಸ್ಫೋಟಗೊಂಡು ಬೈಕ್‌ಗೆ ಡಿಕ್ಕಿ – ಇಬ್ಬರು ಸಾವು !

0
ರಾಮನಗರ : ಚಲಿಸುತ್ತಿದ್ದ ಖಾಸಗಿ ಬಸ್‌ನ ಟೈಯರ್ ಸ್ಫೋಟಗೊಂಡು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಾಗಡಿ ತಾಲೂಕಿನ ಜುಟ್ಟನಹಳ್ಳಿ ಬಳಿ ನಡೆದಿದೆ. ಮಾಗಡಿ ತಾಲೂಕಿನ ಅರಳಕುಪ್ಪೆ...

ಬೀದರ್‌ನಲ್ಲಿ ಭೀಕರ ಅಪಘಾತ – ಸ್ಥಳದಲ್ಲೇ ತಾಯಿ, ಮಗಳ ಸಾವು..!

0
ಬೀದರ್ : ವೇಗವಾಗಿ ಬಂದ ಗೂಡ್ಸ್ ಗಾಡಿಯೊಂದು ಎದುರಿಗೆ ಬರುತ್ತಿದ್ದ, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಮಾಪುರ ಗ್ರಾಮದ ಬಳಿ...

ಟ್ರಾಕ್ಟರ್-ಟ್ರಕ್‌ಗೆ ಡಿಕ್ಕಿ – 8 ಯಾತ್ರಿಕರು ಸಾವು, 43 ಮಂದಿಗೆ ಗಾಯ

0
ಉತ್ತರಪ್ರದೇಶ : ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಟ್ರಾಲಿಗೆ - ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಯಾತ್ರಿಕರು ಸಾವನ್ನಪ್ಪಿದ್ದು, 43 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದಿದೆ. ಅರ್ನಿಯಾ...

ನಿಶ್ಚಿತಾರ್ಥ ಮುಗಿಸಿ ಮರಳುತ್ತಿದ್ದಾಗ ಬಸ್ ಪಲ್ಟಿ: ಓರ್ವ ಸಾವು, 30 ಮಂದಿಗೆ ಗಾಯ

0
ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್​ ಉರುಳಿ ಬಿದ್ದು ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿ, 30ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಹನೂರು ತಾಲೂಕಿನ ಬಂಡಳ್ಳಿ ಹೊರ ವಲಯದ ತೆಳ್ಳನೂರು ರಸ್ತೆಯಲ್ಲಿ ಕಳೆದ...

ಟ್ರಾಲಿಗೆ ಕಾರು ಡಿಕ್ಕಿ: ಆರು ಮಂದಿ ಸಾವು

0
ಸಿರೋಹಿ (ರಾಜಸ್ಥಾನ) : ಜಿಲ್ಲೆಯಲ್ಲಿ ಇಂದು ನಸುಕಿನಜಾವ 3 ಗಂಟೆ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅಬುರೋಡ್ ಸದರ್ ಪೊಲೀಸ್ ಠಾಣೆ ಪ್ರದೇಶದ ಕಿವರ್ಲಿ ಬಳಿ...

ಲಾರಿ – ಟ್ರಕ್ ಡಿಕ್ಕಿಯಾಗಿ ಮೂವರು ಸಾವು

0
ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ, ಟ್ರಕ್​ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಲಾರಿ...

ಮದ್ದೂರು: ಗ್ರಾ.ಪಂ. ಸದಸ್ಯನ ಮೇಲೆ ಹಲ್ಲೆ

0
ಮದ್ದೂರು: ತಾಲ್ಲೂಕಿನ ಕೆ.ಹಾಗಲಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ವಿಚಾರ ಸಂಬಂಧ ಗ್ರಾಮ ಪಂಚಾಯಿತಿ ಸದಸ್ಯ ಸತೀಶ್ ಅವರಿಗೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ಮಂಗಳವಾರ ಬೆಳಿಗ್ಗೆ ಗ್ರಾಮ ಪಂಚಾಯಿತಿಯಿಂದ ನಡೆಯುತ್ತಿದ್ದ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸುತ್ತಿದ್ದ...

ಚೆನ್ನೈ-ಬೆಂಗಳೂರು ಹೈವೆಯಲ್ಲಿ ಅಪಘಾತ: ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವು

0
ಕೋಲಾರ: ಬಂಗಾರಪೇಟೆ ತಾಲ್ಲೂಕು ಕುಪ್ಪನಹಳ್ಳಿ ಬಳಿಯ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಇನ್ನೋವಾ ಕಾರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ....

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ: ಕಾರು ಜಖಂ

0
ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಚಲಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಹಾನಿಯಾಗಿದೆ. ಇಂದು ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ...

ಕೊಳ್ಳೇಗಾಲದಲ್ಲಿ ಟಿಪ್ಪರ್ – ಕಾರಿನ ನಡುವೆ ಡಿಕ್ಕಿ: ಐವರ ಸಾವು

0
ಚಾಮರಾಜನಗರ: ಟಿಪ್ಪರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ ಘಟನೆ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಮಂಡ್ಯ ನೋಂದಣಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಐವರು ಸ್ಥಳದಲ್ಲೇ...

EDITOR PICKS