ಟ್ಯಾಗ್: Accident
ಬೈಕ್-ಕಾರು ಅಪಘಾತ: ಪತಿ, ಪತ್ನಿ, ತಾಯಿ ಸ್ಥಳದಲ್ಲೇ ಸಾವು
ಚಾಮರಾಜನಗರ: ಬೈಕ್ ಗಳು ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಅಸುನೀಗಿ, ಓರ್ವ ತೀವ್ರವಾಗಿ ಗಾಯಗೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.
ನಂಜನಗೂಡು ತಾಲೂಕಿನ...
ಎಲ್ ಪಿಜಿ ಟ್ಯಾಂಕರ್ ಟ್ರಕ್ ಸ್ಫೋಟ: ಐವರ ಸಾವು
ಕರಾಚಿ: ಪಾಕಿಸ್ತಾನದ ಮುಲ್ತಾನ್ ನಗರದಲ್ಲಿ ಎಲ್ ಪಿಜಿ ಟ್ಯಾಂಕರ್ ಟ್ರಕ್ ಸ್ಫೋಟಗೊಂಡಿದ್ದು, ಕನಿಷ್ಠ ಐವರು ಮೃತಪಟ್ಟು, 31 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪೂರ್ವ ಪಂಜಾಬ್ ಪ್ರಾಂತ್ಯದ ಮುಲ್ತಾನ್ನ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ರಾತ್ರಿ...
ಒಡಿಶಾದಲ್ಲಿ ಬಸ್ ಪಲ್ಟಿ: ಇಬ್ಬರು ಸಾವು, 30ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ
ಒಡಿಶಾದಲ್ಲಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ, 30ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಂಗುಲ್ನಿಂದ ಬರಿಪಾಡಾಗೆ ತೆರಳುತ್ತಿದ್ದ ಬಸ್ 50 ರಿಂದ 60 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ರಸ್ತೆಯಿಂದ ಸ್ಕಿಡ್ ಆಗಿದೆ. ಭಾನುವಾರ...
ಬಸ್ – ಟಿಪ್ಪರ್ ಓವರ್ ಟೇಕ್ ವೇಳೆ ಅಪಘಾತ: ಕುತ್ತಿಗೆ, ಕೈ ಕಟ್ ಆಗಿ...
ಮೈಸೂರು: ಸಾರಿಗೆ ಬಸ್ ಮತ್ತು ಟಿಪ್ಪರ್ ನಡುವಿನ ಓವರ್ಟೇಕ್ ವೇಳೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕ ಮಹಿಳೆಯೊಬ್ಬರು ಕುತ್ತಿಗೆ ಮತ್ತು ಕೈ ಕಟ್ ಆಗಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ...
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಮೂವರು ಸಾವು
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿ NH-50 ರಲ್ಲಿ ನಡೆದಿದೆ. ಘಟನೆಯಲ್ಲಿ ಕೆಲವರಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ...
ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ: 30 ಕ್ಕೂ ಅಧಿಕ ಮಂದಿಗೆ ಗಾಯ
ಮಂಡ್ಯ, ಜನವರಿ 20: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗೊಂಡಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ಸೋಮವಾರ ಬೆಳಿಗ್ಗೆ ಜರುಗಿದೆ.
ಮದ್ದೂರು ತಾಲೂಕಿನ ರುದ್ರಾಕ್ಷಿಪುರ...
ಭೀಕರ ರಸ್ತೆ ಅಪಘಾತ: ಆಡಿಷನ್ ಗೆ ಹೊರಟ್ಟಿದ್ದ ಕಿರುತೆರೆ ನಟ ಸಾವು
ಭೀಕರ ರಸ್ತೆ ಅಪಘಾತದಲ್ಲಿ ಹಿಂದಿ ಕಿರುತೆರೆ ನಟ ಅಮನ್ ಜೈಸ್ವಾಲ್ ನಿಧನ ಹೊಂದಿದ್ದಾರೆ.
ಅವರಿಗೆ ಕೇವಲ 23 ವರ್ಷ ಆಗಿತ್ತು. ‘ಧರ್ತಿಪುತ್ರ ನಂದಿನಿ’ ಧಾರಾವಾಹಿ ಮೂಲಕ ಅವರು ಗಮನ ಸೆಳೆದಿದ್ದರು.
ಮುಂಬೈನ ಹಿಲ್ ಪಾರ್ಕ್ ರಸ್ತೆಯಲ್ಲಿ...
ಮೋರಿಗೆ ಬೈಕ್ ಡಿಕ್ಕಿ: 10ನೇ ತರಗತಿ ವಿದ್ಯಾರ್ಥಿ ಸಾವು
ಸುಬ್ರಹ್ಮಣ್ಯ: ಸವಾರನ ನಿಯಂತ್ರಣ ತಪ್ಪಿ ಬೈಕ್ ರಸ್ತೆ ಬದಿಯ ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಧರ್ಮಸ್ಥಳ – ಇಚ್ಲಂಪಾಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ...
ಕಾರು ಪಲ್ಟಿ; ಇಬ್ಬರಿಗೆ ಸಣ್ಣ-ಪುಟ್ಟ ಗಾಯ, ಓರ್ವನಿಗೆ ಗಂಭೀರ ಗಾಯ
ಬೆಳ್ಮಣ್: ನಿಯಂತ್ರಣ ತಪ್ಪಿ ಲಕ್ಸುರಿ ಕಾರೊಂದು ಪಲ್ಟಿಯಾದ ಘಟನೆ ಜ.17ರ ಶುಕ್ರವಾರ ಬೆಳಿಗ್ಗೆ ಸುಮಾರು 3 ಗಂಟೆಗೆ ಮುಂಡ್ಕೂರು- ಜಾರಿಗೆಕಟ್ಟೆ ಚರ್ಚ್ ಬಳಿ ನಡೆದಿದೆ.
ಕಾರು ಶಿವಮೊಗ್ಗದಿಂದ ಮಂಗಳೂರಿಗೆ ಪ್ರಯಾಣಿಸುತಿತ್ತು. ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣ-ಪುಟ್ಟ...
ಕಾರು ಚಾಲನೆ ಮಾಡುವ ವೇಳೆ ಮೊಬೈಲ್ ಬಳಕೆ: ನದಿಗೆ ಉರುಳಿದ ಕಾರು, ಇಬ್ಬರು ಸಾವು
ಚಾಲಕ ಸ್ನ್ಯಾಪ್ಚಾಟ್ ಮಾಡುತ್ತಾ ಹೋಗಿ ಕಾರು ಸಮೇತ ನದಿಗೆ ಹಾರಿರುವ ಘಟನೆ ಭೋಪಾಲ್ನ ಕೋಲಾರ ಪ್ರದೇಶದಲ್ಲಿ ನಡೆದಿದೆ.
ಆರು ಲೇನ್ ಸೇತುವೆಯ ಮೇಲೆ ತಿರುವಿನಲ್ಲಿ ನ್ಯಾವಿಗೇಟ್ ಮಾಡುವಾಗ ವಾಹನದ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ....

















