ಟ್ಯಾಗ್: Accident
ಸರ್ಕಾರಿ ಬಸ್ ಪಲ್ಟಿ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ
ಮುದಗಲ್: ಲಿಂಗಸುಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ಹೊರವಲಯದಲ್ಲಿ ಗುರುವಾರ ಸರ್ಕಾರಿ ಬಸ್ ನ ಎಕ್ಸಲ್ ತುಂಡಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಚಿಕ್ಕ ಲಕ್ಕಿಹಾಳದಿಂದ ಲಿಂಗಸುಗೂರು ಕಡೆ ಹೊರಟ ಬಸ್ ಮುದಗಲ್- ಲಿಂಗಸುಗೂರು...
ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ: ಇಬ್ಬರು ಮಕ್ಕಳು ಸೇರಿ ಮೂವರು ಸಾವು
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೈಕ್ಗಳಿ ಸಾರಿಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.
ಸುರಪುರದಿಂದ ತಿಂಥಣಿ ಕಡೆಗೆ ಹೊರಟ್ಟಿದ್ದ ಎರಡು ಬೈಕ್ ಗಳಿಗೆ ಸಾರಿಗೆ...
ಕಾರು – ಲಾರಿ ಮಧ್ಯೆ ಅಪಘಾತ: ಪತಿ ಎದುರೇ ಪ್ರಾಣಬಿಟ್ಟ ವೈದ್ಯೆ ಪತ್ನಿ
ಬೆಳಗಾವಿ: ಲಾರಿ - ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಪತಿ ಎದುರು ಪತ್ನಿ ಸಾವನ್ನಪ್ಪಿರುವ ಮನಕಲಕುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮೂಡಲಗಿ ತಾಲೂಕಿನ ಸಂಗನಕೇರಿಯ...
ಹರ್ಯಾಣದಲ್ಲಿ ಕಾಲುವೆಗೆ ಉರುಳಿದ ಕ್ರೂಸರ್, ಹತ್ತು ಮಂದಿ ನಾಪತ್ತೆ
ದಟ್ಟ ಮಂಜಿನಿಂದಾಗಿ ಕ್ರೂಸರ್ ಕಾಲುವೆಗೆ ಉರುಳಿರುವ ಘಟನೆ ಹರ್ಯಾಣದ ಫತೇಹಾಬಾದ್ ನಲ್ಲಿ ನಡೆದಿದೆ.
ಕ್ರೂಸರ್ ನಲ್ಲಿ 12 ಮಂದಿ ಪ್ರಯಾಣಿಸುತ್ತಿದ್ದರು. 10 ಮಂದಿ ನಾಪತ್ತೆಯಾಗಿದ್ದಾರೆ. 10 ವರ್ಷದ ಬಾಲಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. 55 ವರ್ಷ...
ಬೈಕ್ಗೆ ಡಿಕ್ಕಿ ಹೊಡೆದು ಮನೆಗೆ ನುಗ್ಗಿದ ಬಸ್: ಇಬ್ಬರ ದುರ್ಮರಣ
ದಾವಣಗೆರೆ: ದ್ವಿಚಕ್ರ ವಾಹನದಲ್ಲಿ ಮದುವೆ ಮನೆಗೆ ತೆರಳುತ್ತಿದ್ದ ಇಬ್ಬರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ದಾವಣಗೆರೆ ತಾಲೂಕಿನ ಆರನೇ ಮೈಲಿಗ್ಗಲು (ತರಳಬಾಳು ನಗರ) ಗ್ರಾಮದಲ್ಲಿ ತಡರಾತ್ರಿ ನಡೆಯಿತು.
ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದವರ ಮೇಲೆ...
ಬೈಕ್-ಕಾರು ಅಪಘಾತ: ಪತಿ, ಪತ್ನಿ, ತಾಯಿ ಸ್ಥಳದಲ್ಲೇ ಸಾವು
ಚಾಮರಾಜನಗರ: ಬೈಕ್ ಗಳು ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಅಸುನೀಗಿ, ಓರ್ವ ತೀವ್ರವಾಗಿ ಗಾಯಗೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.
ನಂಜನಗೂಡು ತಾಲೂಕಿನ...
ಎಲ್ ಪಿಜಿ ಟ್ಯಾಂಕರ್ ಟ್ರಕ್ ಸ್ಫೋಟ: ಐವರ ಸಾವು
ಕರಾಚಿ: ಪಾಕಿಸ್ತಾನದ ಮುಲ್ತಾನ್ ನಗರದಲ್ಲಿ ಎಲ್ ಪಿಜಿ ಟ್ಯಾಂಕರ್ ಟ್ರಕ್ ಸ್ಫೋಟಗೊಂಡಿದ್ದು, ಕನಿಷ್ಠ ಐವರು ಮೃತಪಟ್ಟು, 31 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪೂರ್ವ ಪಂಜಾಬ್ ಪ್ರಾಂತ್ಯದ ಮುಲ್ತಾನ್‌ನ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ರಾತ್ರಿ...
ಒಡಿಶಾದಲ್ಲಿ ಬಸ್ ಪಲ್ಟಿ: ಇಬ್ಬರು ಸಾವು, 30ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ
ಒಡಿಶಾದಲ್ಲಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ, 30ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಂಗುಲ್‌ನಿಂದ ಬರಿಪಾಡಾಗೆ ತೆರಳುತ್ತಿದ್ದ ಬಸ್ 50 ರಿಂದ 60 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ರಸ್ತೆಯಿಂದ ಸ್ಕಿಡ್ ಆಗಿದೆ. ಭಾನುವಾರ...
ಬಸ್ – ಟಿಪ್ಪರ್ ಓವರ್ ಟೇಕ್ ವೇಳೆ ಅಪಘಾತ: ಕುತ್ತಿಗೆ, ಕೈ ಕಟ್ ಆಗಿ...
ಮೈಸೂರು: ಸಾರಿಗೆ ಬಸ್ ಮತ್ತು ಟಿಪ್ಪರ್ ನಡುವಿನ ಓವರ್ಟೇಕ್ ವೇಳೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕ ಮಹಿಳೆಯೊಬ್ಬರು ಕುತ್ತಿಗೆ ಮತ್ತು ಕೈ ಕಟ್ ಆಗಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ...
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಮೂವರು ಸಾವು
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿ NH-50 ರಲ್ಲಿ ನಡೆದಿದೆ. ಘಟನೆಯಲ್ಲಿ ಕೆಲವರಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ...




















