ಮನೆ ಟ್ಯಾಗ್ಗಳು Accused

ಟ್ಯಾಗ್: accused

ವಿದ್ಯಾರ್ಥಿ ಹತ್ಯೆ ಪ್ರಕರಣ; 30 ಗಂಟೆ ಕಳೆದ್ರೂ ಪತ್ತೆಯಾಗದ ಆರೋಪಿ..!

0
ಬಳ್ಳಾರಿ : ವಿದ್ಯಾರ್ಥಿಯೊಬ್ಬನನ್ನು ಕೊಲೆಗೈದು, 7 ಮಂದಿ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿರುವ ಬಳ್ಳಾರಿಯ ಖಾಸಗಿ ಶಾಲೆಯ ಹಾಸ್ಟೆಲ್‌ ಬಾಲಕ, ಪ್ರಕರಣ ನಡೆದು 30 ಗಂಟೆ ಕಳೆದ್ರೂ ಪತ್ತೆಯಾಗಿಲ್ಲ. ಕೃತ್ಯ ನಡೆಸಿ ಅರ್ಧ ಗಂಟೆಯಲ್ಲೇ...

ಹಿಂದೂ ಯುವಕರ ಮೇಲೆ ಹಲ್ಲೆ ಕೇಸ್‌ – ಎಲ್ಲಾ ಆರೋಪಿಗಳ ಬಂಧನ..!

0
ಮಡಿಕೇರಿ : ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ಇಂದು ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್ ಎಂಬಾತನ ಮೇಲೆ ಮುಸ್ಲಿಂ ಯುವಕರು ಮಾರಣಾಂತಿಕ ಹಲ್ಲೆ ನಡೆಸಿದ ಆಘಾತಕಾರಿ...

ಉರುಳಿಗೆ ಸಿಲುಕಿ ಹುಲಿ ಸಾವು ಪ್ರಕರಣ – ಆರೋಪಿ ಅರೆಸ್ಟ್‌..!

0
ಚಾಮರಾಜನಗರ : ಗುಂಡಾಲ್ ಡ್ಯಾಂನಲ್ಲಿ ಉರುಳಿಗೆ ಸಿಲುಕಿ ಹುಲಿ ಸಾವು ಪ್ರಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉರುಳು ಹಾಕಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಕುಮಾರ್ ಬಂಧಿತ ಆರೋಪಿ. ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ ಗ್ರಾಮದ ವ್ಯಕ್ತಿಯನ್ನು ಅರೆಸ್ಟ್...

ಮುಡಾ ಮಾಜಿ ಆಯುಕ್ತ ನಟೇಶ್‌ ಮುಂಬಡ್ತಿಗೆ ಲಂಚ ಆರೋಪ – ಆಧಾರ ರಹಿತ ಆರೋಪಕ್ಕೆ...

0
ಬೆಂಗಳೂರು/ಮೈಸೂರು : ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ಅವರಿಗೆ ಮುಂಬಡ್ತಿ ನೀಡಿರುವ ಬಗ್ಗೆ ಮುಖ್ಯಕಾರ್ಯದರ್ಶಿ ಸ್ಪಷ್ಟೀಕರಣ ನೀಡಿದ್ದಾರೆ. ಸ್ನೇಹಮಯಿ ಕೃಷ್ಣ ಅವರ ಆರೋಪ ಆಧಾರವಿಲ್ಲದ ಸುಳ್ಳು ಮತ್ತು ಕ್ಷುಲ್ಲಕ ಆರೋಪಗಳಾಗಿವೆ. ಆಧಾರರಹಿತ ಆರೋಪಗಳಿಗಾಗಿ...

ನಟಿ ಪ್ರತ್ಯುಷಾ ಪ್ರಕರಣ; ಆತ್ಮಹತ್ಯೆಗೆ ಪರಸ್ಪರ ಒಪ್ಪಿದ್ದ, ಸಂದರ್ಭದಲ್ಲಿ ಬದುಕುಳಿದವರು ಶಿಕ್ಷಾರ್ಹರು – ಸುಪ್ರೀಂ

0
ನವದೆಹಲಿ : ಎರಡೂವರೆ ದಶಕಗಳ ಹಿಂದಿನ ತೆಲುಗು ನಟಿ ಪ್ರತ್ಯುಷಾ ಆತ್ಮಹತ್ಯೆ ಪ್ರಕರಣದಲ್ಲಿ ಆಕೆಯ ಗೆಳೆಯ ಗುಡಿಪಲ್ಲಿ ಸಿದ್ಧಾರ್ಥ ರೆಡ್ಡಿ ಎಂಬಾತನಿಗೆ ವಿಧಿಸಲಾದ ಶಿಕ್ಷೆಯನ್ನ ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿದೆ. ಆತ್ಮಹತ್ಯೆಗೆ ಪರಸ್ಪರ ಒಪ್ಪಿದ...

ನೇಹಾ ಹಿರೇಮಠ್ ಕೋಲೆ ಆರೋಪಿಗೆ ಹಿನ್ನೆಡೆ; 3ನೇ ಬಾರಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

0
ಹುಬ್ಬಳ್ಳಿ : ನೇಹಾ ಹಿರೇಮಠ್ ಕೋಲೆ ಆರೋಪಿಗೆ ಧಾರವಾಡ ಹೈ ಕೋರ್ಟ್ ಪೀಠ 3ನೇ ಬಾರಿಗೆ ಜಾಮೀನು ಅರ್ಜಿ ತಿರಸ್ಕರಿಸಿದೆ. ಈ ಬಗ್ಗೆ ಮಾತನಾಡಿದ ನೇಹಾ ಹಿರೇಮಠ್ ಪರ ವಕೀಲ ರಾಘವೇಂದ್ರ ಮುತ್ತಿಗಿಕರ್...

ರಾಮ ಮಂದಿರ ಮೇಲೆ ದಾಳಿಗೆ ಸಂಚು ರೂಪಿಸಿದ್ದ, ಆರೋಪಿ ಜೈಲಿನಲ್ಲೇ ಹತ್ಯೆ..!

0
ಲಕ್ನೋ : ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಬಂಧನಗೊಂಡಿದ್ದ ಆರೋಪಿಯನ್ನು ಫರಿದಾಬಾದ್ ಜೈಲಿನಲ್ಲೇ ಸಹ ಕೈದಿಯೊಬ್ಬ ಕೊಲೆ ಮಾಡಿದ್ದಾನೆ. ಅಬ್ದುಲ್ ರೆಹಮಾನ್(20) ಕೊಲೆಯಾದ ಆರೋಪಿಯಾಗಿದ್ದು,...

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ – ಆರೋಪಿ ಅರೆಸ್ಟ್‌..!

0
ಉದ್ಯಮಿ ಅರವಿಂದ್‌ ವೆಂಕಟೇಶ್‌ ರೆಡ್ಡಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವೈಶಾಕ್‌ ಎಂಬಾತ ಬೆಂಗಳೂರಿನ ಹೆಚ್‌ಎಎಲ್‌ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಆರೋಪಿ. ಈತ ನಟಿ ಕೃಷಿ ತಾಪಂಡ ಸ್ನೇಹಿತ...

ಮನೆಯನ್ನೇ ಗನ್‌ ಫ್ಯಾಕ್ಟರಿ ಮಾಡಿಕೊಂಡಿದ್ದ, ಆರೋಪಿಗಳು ಅರೆಸ್ಟ್‌..!

0
ಶಿವಮೊಗ್ಗ : ಶಿಕಾರಿಪುರದ ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ಮನೆಯಲ್ಲೇ ಅಕ್ರಮವಾಗಿ ಬಂದೂಕು ತಯಾರಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಲಕ್ಷ್ಮಣಪ್ಪ (67) ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಹಳೆಯ ಮನೆಯಲ್ಲಿ ಅಕ್ರಮವಾಗಿ 7...

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ – ಮೂವರು ಆರೋಪಿಗಳ ಜಾಮೀನು ವಜಾ..!

0
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ವಿಷಪ್ರಸಾದ ದುರಂತದ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ. ಮೊದಲ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಈಗಾಗಲೇ ಹೈಕೋರ್ಟ್ ಜಾಮೀನು ನೀಡಿದೆ. ಅನಾರೋಗ್ಯದ...

EDITOR PICKS