ಮನೆ ಟ್ಯಾಗ್ಗಳು Accused

ಟ್ಯಾಗ್: accused

ಅಪ್ರಾಪ್ತೆ ಗರ್ಭಿಣಿ – ಸುಳ್ಳು ಆರೋಪಕ್ಕೆ ಹೆದರಿ ಯುವಕ ಆತ್ಮಹತ್ಯೆ..!

0
ಮೈಸೂರು : ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಿಣಿ ಮಾಡಿದ ಸುಳ್ಳು ಆರೋಪಕ್ಕೆ ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿ ಗರ್ಭಿಣಿ ಆಗುವುದಕ್ಕೆ ಆಕೆಯ ಶಾಲೆಯ ದೈಹಿಕ ಶಿಕ್ಷಕ ಕಾರಣ ಎಂದು ಹೇಳಲಾಗಿದೆ. ಆದರೂ...

ಗ್ರಾ.ಪಂ ಅಧ್ಯಕ್ಷರ ಅಧಿಕಾರ ಚಲಾವಣೆ ಆರೋಪ – ಪಿಡಿಒ ಅಮಾನತು

0
ಬೀದರ್ : ಗ್ರಾ.ಪಂ ಅಧ್ಯಕ್ಷರ ಅಧಿಕಾರ ಚಲಾವಣೆ ಮಾಡಿದ ಆರೋಪದ ಮೇಲೆ ಪಿಡಿಒ ಅನ್ನು ಅಮಾನತು ಮಾಡಲಾಗಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪುರ ಗ್ರಾಮ ಪಂಚಾಯತಿ ಪಿಡಿಒ ಮಹಾಲಕ್ಷ್ಮಿ ಸೇವೆಯಿಂದ ಅಮಾನತಾಗಿದ್ದು,...

ದುಲ್ಕರ್ ನಿರ್ಮಾಣ ಸಂಸ್ಥೆ ಮೇಲೆ ಕಾಸ್ಟಿಂಗ್ ಕೌಚ್ ಆರೋಪ

0
ದುಲ್ಕರ್ ಸಲ್ಮಾನ್ ನಿರ್ಮಾಣ ಸಂಸ್ಥೆ ಕಳೆದ ಕೆಲವು ವಾರಗಳಿಂದಲೂ ಸುದ್ದಿಯಲ್ಲಿದೆ. ‘ಲೋಕಃ’ ಸಿನಿಮಾ ನಿರ್ಮಾಣವನ್ನು ದುಲ್ಕರ್ ಅವರ ವೆಲ್​​ಫೈರ್ ಫಿಲಮ್ಸ್ ವತಿಯಿಂದ ನಿರ್ಮಾಣ ಮಾಡಲಾಗಿದ್ದು, ಕಡಿಮೆ ಬಜೆಟ್​​ನಲ್ಲಿ ಅತ್ಯುತ್ತಮ ಗುಣಮಟ್ಟದ ಸಿನಿಮಾ ಮಾಡಿರುವ...

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್‌

0
ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಲಾತೂರ್‌ನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬೆದರಿಕೆ ಕರೆ ಮಾಡಿದ ಸೋಲಾಪುರ ಮೂಲದ ದಾನೇಶ್ ನರೋಣಿ ಬಂಧಿತ ಆರೋಪಿ. ಫೋನ್ ಕರೆ...

ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಪೋಕ್ಸೊ ಕೇಸ್ ಆರೋಪಿ ಆತ್ಮಹತ್ಯೆ

0
ಬೆಂಗಳೂರು : ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋರ್ಟ್‌ನ 5ನೇ ಫ್ಲೋರ್‌ನಿಂದ ಬಿದ್ದು ಗೌತಮ್ ಎಂಬ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವಿಚಾರಣೆ ಹಿನ್ನೆಲೆಯಲ್ಲಿ ಪರಪ್ಪನ...

ಬಾಡಿಗೆ ಪಡೆದು ಕಾರು ವಂಚನೆ – ಕಾರುಗಳು ವಶಕ್ಕೆ, ಆರೋಪಿ ಪರಾರಿ..!

0
ಬಳ್ಳಾರಿ : ನೂರಾರು ಕಾರುಗಳನ್ನು ಬಾಡಿಗೆ ಪಡೆದು ಸಿನಿಮೀಯ ರೀತಿಯಲ್ಲಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಂಚಿನ ಕಾರ್ಯಾಚರಣೆ ನಡೆಸಿದ ಬಳ್ಳಾರಿ ಪೊಲೀಸರು ಬರೋಬ್ಬರಿ 46 ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು...

ಮಹಿಳೆಯ ಖಾಸಗಿ ವೀಡಿಯೋ ಇಟ್ಕೊಂಡು ಬ್ಲಾಕ್‌ಮೇಲ್‌ ಆರೋಪ – ಎಫ್‌ಐಆರ್‌ ದಾಖಲು

0
ಬೆಂಗಳೂರು : ಮಹಿಳೆಯ ಖಾಸಗಿ ವೀಡಿಯೋ ಇಟ್ಕೊಂಡು ಬ್ಲಾಕ್‌ಮೇಲ್‌ ಮಾಡುತ್ತಿದ್ದ ಇಬ್ಬರ ವಿರುದ್ಧ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ರೌಡಿ ಅರಸಯ್ಯನ ಗ್ಯಾಂಗ್‌ನಲ್ಲಿ ಗುರುತಿಸಿಕೊಂಡಿರುವ ಶೂಟ್ ಗಿರಿ ಹಾಗೂ ಸ್ವರೂಪ್ ಎಂಬವರ ವಿರುದ್ಧ...

ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ವೇಷದಲ್ಲಿ ಬಂದು ಶ್ರೀಗಂಧಕ್ಕೆ ಕೊಡಲಿ – ಆರೋಪಿ ಅರೆಸ್ಟ್

0
ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ವೇಷದಲ್ಲಿ ಬಂದು ಶ್ರೀಗಂಧ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತನನ್ನು ತಮಿಳುನಾಡು ಮೂಲದ ಸೆಡೆಯಾನ್ ಎಂದು ಗುರುತಿಸಲಾಗಿದೆ. ಆರೋಪಿ ಬೆಟ್ಟದ...

ಮಹಿಳೆ ಬಾಯಿಗೆ ಬಟ್ಟೆ ತುರುಕಿ ವಿಕೃತಿ – ಆರೋಪಿ ಬಂಧನ..!

0
ಬೀದರ್ : ಮಾತು ಬಾರದ ಮಹಿಳೆ ಬಾಯಿಗೆ ಬಟ್ಟೆ ತುರುಕಿ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸಿರುವ ಘಟನೆ ಜಿಲ್ಲೆಯ ಹುಮ್ನಾಬಾದ ತಾಲೂಕಿನ ಹಳ್ಳಿಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ಅಬು ಪಾಷಾ ಎಂದು ಗುರುತಿಸಲಾಗಿದ್ದು,...

ನಟಿ ದಿಶಾ ಪಟಾನಿ ಮನೆ ಮುಂದೆ ಗುಂಡಿನ ದಾಳಿ ಪ್ರಕರಣ – ಆರೋಪಿಯನ್ನು ಬಂಧಿಸಿದ...

0
ಲಕ್ನೋ : ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ ನಡೆಸಿದ್ದ 5ನೇ ಶಂಕಿತ ಆರೋಪಿಗೆ ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ. ಉತ್ತರ ಪ್ರದೇಶದ ಶಾಹಿ ಪೊಲೀಸ್ ಠಾಣೆ ವ್ಯಾಪ್ತಿಯ ಬರೇಲಿಯ...

EDITOR PICKS