ಟ್ಯಾಗ್: Acidity
ಗ್ಯಾಸ್ಟ್ರಿಕ್, ಅಸಿಡಿಟಿಯಿಂದ ಮುಕ್ತಿ ಕಂಡುಕೊಳ್ಳಲು ಈ ರೀತಿ ಮಾಡಿ ನೋಡಿ..!
ಅಸಮರ್ಪಕ ಆಹಾರ ಪದ್ಧತಿ ಮತ್ತು ಅಸ್ತವ್ಯಸ್ತ ಜೀವನಶೈಲಿಯಿಂದ ಗ್ಯಾಸ್ಟ್ರಿಕ್, ಅಸಿಡಿಟಿ, ಹೊಟ್ಟೆ ಉಬ್ಬರ ಮತ್ತು ಅಜೀರ್ಣ ಸಮಸ್ಯೆಗಳು ಸಾಮಾನ್ಯವಾಗಿವೆ. ಬೆಳಿಗ್ಗೆ ಎದ್ದ ಕ್ಷಣದಿಂದಲೇ ಹೊಟ್ಟೆಯಲ್ಲಿ ಉರಿಯೂತ, ಗ್ಯಾಸ್ ಮತ್ತು ಹೊಟ್ಟೆ ಭಾರವಾದ ಅನುಭವದಿಂದ...













