ಮನೆ ಟ್ಯಾಗ್ಗಳು Across

ಟ್ಯಾಗ್: across

ನಾಡಿನೆಲ್ಲೆಡೆ ಸಂಕ್ರಾಂತಿ ಹಬ್ಬದ ಸಡಗರ – ಮಾರ್ಕೆಟ್‌ನಲ್ಲಿ ಖರೀದಿ ಭರಾಟೆ ಜೋರು..!

0
ಇಂದು ನಾಡಿನೆಲ್ಲೆಡೆ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಸಂಭ್ರಮ-ಸಡಗರ. ರಾಜ್ಯಾದ್ಯಂತ ಸುಗ್ಗಿ ಹಬ್ಬ ಜೋರಾಗಿದ್ದು, ಜನ ಸಹ ಹಬ್ಬಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ. ಹಬ್ಬದ ಖರೀದಿ ಕೂಡ ಬಲು ಜೋರಾಗಿದೆ. ಆದರೆ...

ಇಂದಿನಿಂದ ದೇಶಾದ್ಯಂತ ರೈಲ್ವೆ ಟಿಕೆಟ್ ದರ ಹೆಚ್ಚಳ – ಹೆಚ್ಚುವರಿ ಆದಾಯ ನಿರೀಕ್ಷೆ..!

0
ನವದೆಹಲಿ : ಇಂದಿನಿಂದ ದೇಶದ್ಯಾಂತ ರೈಲ್ವೆ ಟಿಕೆಟ್ ದರ ಹೆಚ್ಚಳವಾಗಿದ್ದು, ಪರಿಷ್ಕೃತ ಹೊಸ ದರ ಜಾರಿಗೆ ಬಂದಿದೆ ಎಂದು ರೈಲ್ವೆ ಸಚಿವಾಲಯ ಅಧಿಕೃತವಾಗಿ ತಿಳಿಸಿದೆ. ಆರು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ದರ...

ಉತ್ತರ ಭಾರತದಾದ್ಯಂತ ಶೀತ ಗಾಳಿ – ವಿಮಾನಗಳು ವಿಳಂಬ, ರದ್ದು..!

0
ನವದೆಹಲಿ : ಉತ್ತರ ಭಾರತದಾದ್ಯಂತ ಶೀತ ಗಾಳಿ ಅಬ್ಬರ ಜೋರಾಗಿದೆ. ಮಂಜು ಕವಿದ ವಾತಾವರಣ, ಹೊಗೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ 100 ಮೀ ಮಾತ್ರ ಗೋಚರತೆಯಿದ್ದು, 270 ವಿಮಾನಗಳು ವಿಳಂಬವಾಗಿದ್ದು, 10 ವಿಮಾನಗಳು...

ಕ್ರಿಸ್‌ಮಸ್‌ಗೆ ರಾಜ್ಯಾದ್ಯಂತ 1,000ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ

0
ಬೆಂಗಳೂರು : ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರಾಜ್ಯಾದ್ಯಂತ 1000ಕ್ಕೂ ಹೆಚ್ಚು ವಿಶೇಷ ಕೆಎಸ್‌ಆರ್‌ಟಿಸಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದ್ದು, ಇಂದಿನಿಂದ ಡಿ.28ರವರೆಗೆ ಸಂಚರಿಸಲಿವೆ. ಕ್ರಿಸ್‌ಮಸ್ ಹಬ್ಬದ ಹಿನ್ನೆಲೆ ಪ್ರಯಾಣಿಕರ ಬೇಡಿಕೆ ಹೆಚ್ಚಾಗಿದ್ದು, ರಾಜ್ಯಾದ್ಯಂತ 1,000ಕ್ಕೂ ಹೆಚ್ಚು...

2026ರ ಅಂತ್ಯಕ್ಕೆ ದೇಶಾದ್ಯಂತ ಉಪಗ್ರಹ ಆಧಾರಿತ ಟೋಲ್‌ ಘೋಷಣೆ – ನಿತಿನ್‌ ಗಡ್ಕರಿ

0
ನವದೆಹಲಿ : 2026 ರ ಅಂತ್ಯದ ವೇಳೆಗೆ ದೇಶಾದ್ಯಂತ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯು ಕಾರ್ಯರೂಪಕ್ಕೆ ಬರಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಘೋಷಣೆ ಮಾಡಿದ್ದಾರೆ. ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ...

ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಿ ಮರಳು ಲೂಟಿ

0
ದಾವಣಗೆರೆ : ಅಕ್ರಮ ಮರಳು ದಂಧೆಕೋರರು ಅನಧಿಕೃತವಾಗಿ ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡಿ ಮರಳು ಲೂಟಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಗಣಿ ಸಚಿವರ ತವರಲ್ಲೇ ಈ ಕೃತ್ಯ ನಡೆಯುತ್ತಿದೆ. ಅನಧಿಕೃತವಾಗಿ...

ಇಂಡಿಗೋದಲ್ಲಿ ಭಾರೀ ಅಡಚಣೆ – ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

0
ಬೆಂಗಳೂರು/ನವದೆಹಲಿ : ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದಲ್ಲಿ ಉಂಟಾಗಿರುವ ಭಾರೀ ಅಡಚಣೆ 3ನೇ ದಿನವೂ ಮುಂದುವರಿದಿದೆ. ನಿನ್ನೆ ದೆಹಲಿ, ಮುಂಬೈ, ಬೆಂಗಳೂರು ಏರ್‌ಪೋರ್ಟ್‌ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಿಂದ ಸುಮಾರು 200...

ನಾಡಿನಾದ್ಯಂತ ದೀಪಾವಳಿ ಸಡಗರ – ಕೆಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನರು

0
ಬೆಂಗಳೂರು : ನಾಡಿನಾದ್ಯಂತ ದೀಪಗಳ ಹಬ್ಬ ದೀಪಾವಳಿ ಸಂಭ್ರಮ ಜೋರಾಗಿದೆ. ದೀಪಾವಳಿ ಹಿನ್ನೆಲೆ ಬೆಂಗಳೂರಿನ ಕೆಆರ್ ಮಾರ್ಕೆಟ್‌ನಲ್ಲಿ ಬೆಳ್ಳಂಬೆಳಗ್ಗೆ ಹೂ, ಹಣ್ಣು ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಕೆಆರ್ ಮಾರ್ಕೆಟ್‌ನಲ್ಲಿ ಭಾರೀ ಸಂಖ್ಯೆಯಲ್ಲಿ ಗ್ರಾಹಕರು ಸೇರಿದ್ದು,...

ಜಿಲ್ಲೆಯಾದ್ಯಂತ ವರುಣಾರ್ಭಟ – ಧಾರಾಕಾರ ಮಳೆಗೆ ಕೆರೆಯಂತಾದ ರಸ್ತೆಗಳು

0
ರಾಯಚೂರು : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಜಿಲ್ಲೆಯ ದೇವದುರ್ಗ ಪಟ್ಟಣದ ಪ್ರಮುಖ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದೆ. ಪರಿಣಾಮ ವಾಹನ ಸವಾರರ ಜೊತೆಗೆ ನಡೆದುಕೊಂಡು ಹೋಗುವವರಿಗೂ ಸಮಸ್ಯೆಯುಂಟಾಗಿದೆ. ರಸ್ತೆಯಲ್ಲಿ...

ಮದ್ದೂರು ಬಂದ್‌ಗೆ ಉತ್ತಮ ರೆಸ್ಪಾನ್ಸ್ – ಪಟ್ಟಣದಾದ್ಯಂತ ಪೊಲೀಸರು, ಎಸ್‌ಪಿ ರೌಂಡ್ಸ್

0
ಮದ್ದೂರು : ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ ಹಿನ್ನೆಲೆ ಸೋಮವಾರ ಉದ್ವಿಗ್ನಗೊಂಡಿದ್ದ ಮದ್ದೂರು ಪಟ್ಟಣ ಇಂದು ಸಂಪೂರ್ಣ ಸ್ತಬ್ಧವಾಗಿದೆ. ಕಿಡಿಗೇಡಿಗಳ ಕೃತ್ಯ ಖಂಡಿಸಿ ಇಂದಿ ಮದ್ದೂರು ಬಂದ್‌ಗೆ ಹಿಂದೂಪರ ಸಂಘಟನೆಗಳು...

EDITOR PICKS