ಟ್ಯಾಗ್: across
ಉತ್ತರ ಭಾರತದಾದ್ಯಂತ ಶೀತ ಗಾಳಿ – ವಿಮಾನಗಳು ವಿಳಂಬ, ರದ್ದು..!
ನವದೆಹಲಿ : ಉತ್ತರ ಭಾರತದಾದ್ಯಂತ ಶೀತ ಗಾಳಿ ಅಬ್ಬರ ಜೋರಾಗಿದೆ. ಮಂಜು ಕವಿದ ವಾತಾವರಣ, ಹೊಗೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ 100 ಮೀ ಮಾತ್ರ ಗೋಚರತೆಯಿದ್ದು, 270 ವಿಮಾನಗಳು ವಿಳಂಬವಾಗಿದ್ದು, 10 ವಿಮಾನಗಳು...
ಕ್ರಿಸ್‌ಮಸ್‌ಗೆ ರಾಜ್ಯಾದ್ಯಂತ 1,000ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ
ಬೆಂಗಳೂರು : ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರಾಜ್ಯಾದ್ಯಂತ 1000ಕ್ಕೂ ಹೆಚ್ಚು ವಿಶೇಷ ಕೆಎಸ್‌ಆರ್‌ಟಿಸಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದ್ದು, ಇಂದಿನಿಂದ ಡಿ.28ರವರೆಗೆ ಸಂಚರಿಸಲಿವೆ.
ಕ್ರಿಸ್‌ಮಸ್ ಹಬ್ಬದ ಹಿನ್ನೆಲೆ ಪ್ರಯಾಣಿಕರ ಬೇಡಿಕೆ ಹೆಚ್ಚಾಗಿದ್ದು, ರಾಜ್ಯಾದ್ಯಂತ 1,000ಕ್ಕೂ ಹೆಚ್ಚು...
2026ರ ಅಂತ್ಯಕ್ಕೆ ದೇಶಾದ್ಯಂತ ಉಪಗ್ರಹ ಆಧಾರಿತ ಟೋಲ್ ಘೋಷಣೆ – ನಿತಿನ್ ಗಡ್ಕರಿ
ನವದೆಹಲಿ : 2026 ರ ಅಂತ್ಯದ ವೇಳೆಗೆ ದೇಶಾದ್ಯಂತ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯು ಕಾರ್ಯರೂಪಕ್ಕೆ ಬರಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಘೋಷಣೆ ಮಾಡಿದ್ದಾರೆ.
ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ...
ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಿ ಮರಳು ಲೂಟಿ
ದಾವಣಗೆರೆ : ಅಕ್ರಮ ಮರಳು ದಂಧೆಕೋರರು ಅನಧಿಕೃತವಾಗಿ ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡಿ ಮರಳು ಲೂಟಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಗಣಿ ಸಚಿವರ ತವರಲ್ಲೇ ಈ ಕೃತ್ಯ ನಡೆಯುತ್ತಿದೆ. ಅನಧಿಕೃತವಾಗಿ...
ಇಂಡಿಗೋದಲ್ಲಿ ಭಾರೀ ಅಡಚಣೆ – ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು
ಬೆಂಗಳೂರು/ನವದೆಹಲಿ : ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದಲ್ಲಿ ಉಂಟಾಗಿರುವ ಭಾರೀ ಅಡಚಣೆ 3ನೇ ದಿನವೂ ಮುಂದುವರಿದಿದೆ. ನಿನ್ನೆ ದೆಹಲಿ, ಮುಂಬೈ, ಬೆಂಗಳೂರು ಏರ್‌ಪೋರ್ಟ್ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಿಂದ ಸುಮಾರು 200...
ನಾಡಿನಾದ್ಯಂತ ದೀಪಾವಳಿ ಸಡಗರ – ಕೆಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನರು
ಬೆಂಗಳೂರು : ನಾಡಿನಾದ್ಯಂತ ದೀಪಗಳ ಹಬ್ಬ ದೀಪಾವಳಿ ಸಂಭ್ರಮ ಜೋರಾಗಿದೆ. ದೀಪಾವಳಿ ಹಿನ್ನೆಲೆ ಬೆಂಗಳೂರಿನ ಕೆಆರ್ ಮಾರ್ಕೆಟ್‌ನಲ್ಲಿ ಬೆಳ್ಳಂಬೆಳಗ್ಗೆ ಹೂ, ಹಣ್ಣು ಖರೀದಿಗೆ ಜನ ಮುಗಿಬಿದ್ದಿದ್ದಾರೆ.
ಕೆಆರ್ ಮಾರ್ಕೆಟ್‌ನಲ್ಲಿ ಭಾರೀ ಸಂಖ್ಯೆಯಲ್ಲಿ ಗ್ರಾಹಕರು ಸೇರಿದ್ದು,...
ಜಿಲ್ಲೆಯಾದ್ಯಂತ ವರುಣಾರ್ಭಟ – ಧಾರಾಕಾರ ಮಳೆಗೆ ಕೆರೆಯಂತಾದ ರಸ್ತೆಗಳು
ರಾಯಚೂರು : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಜಿಲ್ಲೆಯ ದೇವದುರ್ಗ ಪಟ್ಟಣದ ಪ್ರಮುಖ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದೆ. ಪರಿಣಾಮ ವಾಹನ ಸವಾರರ ಜೊತೆಗೆ ನಡೆದುಕೊಂಡು ಹೋಗುವವರಿಗೂ ಸಮಸ್ಯೆಯುಂಟಾಗಿದೆ.
ರಸ್ತೆಯಲ್ಲಿ...
ಮದ್ದೂರು ಬಂದ್‌ಗೆ ಉತ್ತಮ ರೆಸ್ಪಾನ್ಸ್ – ಪಟ್ಟಣದಾದ್ಯಂತ ಪೊಲೀಸರು, ಎಸ್‌ಪಿ ರೌಂಡ್ಸ್
ಮದ್ದೂರು : ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ ಹಿನ್ನೆಲೆ ಸೋಮವಾರ ಉದ್ವಿಗ್ನಗೊಂಡಿದ್ದ ಮದ್ದೂರು ಪಟ್ಟಣ ಇಂದು ಸಂಪೂರ್ಣ ಸ್ತಬ್ಧವಾಗಿದೆ. ಕಿಡಿಗೇಡಿಗಳ ಕೃತ್ಯ ಖಂಡಿಸಿ ಇಂದಿ ಮದ್ದೂರು ಬಂದ್‌ಗೆ ಹಿಂದೂಪರ ಸಂಘಟನೆಗಳು...
ರಾಜ್ಯಾದ್ಯಂತ ತೀವ್ರಗೊಂಡ ಮಳೆ – ಹಲವೆಡೆ ಶಾಲೆ-ಕಾಲೇಜಿಗೆ ರಜೆ ಘೋಷಣೆ..!
ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದ್ದು, 10ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಗಸ್ಟ್ ತಿಂಗಳ ಅಂತ್ಯದವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರ್ನಾಟಕದ...



















