ಟ್ಯಾಗ್: action
ಶಿಡ್ಲಘಟ್ಟ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ಕ್ರಮ ಆಗದಿದ್ದರೆ, ಬೀದಿಗಿಳಿದು ಹೋರಾಟ – ನಿಖಿಲ್...
ಬೆಂಗಳೂರು : ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಮುಖಂಡನಿಂದ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕ್ರಮ ತೆಗೆದುಕೊಳ್ಳದೇ ಹೋದ್ರೆ ಬೀದಿಗಳಿದು ಹೋರಾಟ ಮಾಡೋದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರಕ್ಕೆ ಎಚ್ಚರಿಕೆ...
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ಗೆ ರೆಡ್‌ಸಿಗ್ನಲ್; ಸರ್ಕಾರದ ಕ್ರಮ ಸಮರ್ಥನೆ – ಜಿ. ಪರಮೇಶ್ವರ್
ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡಿಸಲು ಅನುಮತಿ ನಿರಾಕರಿಸಿದ ಸರ್ಕಾರದ ಕ್ರಮವನ್ನ ಗೃಹ ಸಚಿವ ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನ್ಯಾ.ಕುನ್ಹಾ ವರದಿಯ ಯಾವ ಶಿಫಾರಸ್ಸನ್ನೂ ಕೆಎಸ್‌ಸಿಎನವರು ಅಳವಡಿಕೆ ಮಾಡಿರಲಿಲ್ಲ. ಹೀಗಾಗಿ...
ಅಕ್ರಮದಲ್ಲಿ ಭಾಗಿಯಾಗೋ ಪೊಲೀಸರನ್ನು ಕೆಲಸದಿಂದ ವಜಾ ಮಾಡಲು ಕ್ರಮ – ಜಿ.ಪರಮೇಶ್ವರ್
ಬೆಳಗಾವಿ : ದರೋಡೆ, ಕಳ್ಳತನ ಸೇರಿ ಅಕ್ರಮಗಳಲ್ಲಿ ಭಾಗಿಯಾಗೋ ಪೊಲೀಸರನ್ನು ಕೆಲಸದಿಂದಲೇ ವಜಾ ಮಾಡುವ ಕೆಲಸ ಸರ್ಕಾರ ಮಾಡ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ...
7.11 ಕೋಟಿ ದರೋಡೆ ಪ್ರಕರಣ – ಸಿಎಂಎಸ್ ವಿರುದ್ಧ ಕ್ರಮಕ್ಕಾಗಿ ಆರ್‌ಬಿಐಗೆ ಪೊಲೀಸರ ಪತ್ರ
ಬೆಂಗಳೂರು : ನಗರದಲ್ಲಿ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಎಸ್ ವಿರುದ್ಧ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆ ಆರ್‌ಬಿಐಗೆ ಪತ್ರ ಬರೆದಿದೆ.
ಹಾಡಹಗಲೇ ನಡೆದಿದ್ದ ಹೆಚ್‌ಡಿಎಫ್‌ಸಿ ಬ್ಯಾಂಕ್‌ನ ಹಣ ದರೋಡೆ ಪ್ರಕರಣದ...
ಕಬ್ಬು ಬೆಳೆಗಾರರ ದಿಕ್ಕು ತಪ್ಪಿಸೋ ಕ್ರಮ – ಸಿಎಂಗೆ ಪ್ರಹ್ಲಾದ್ ಜೋಶಿ ಪತ್ರ
ನವದೆಹಲಿ : ಕರ್ನಾಟಕದ ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ರಾಜ್ಯ ಸರ್ಕಾರ ಕೇಂದ್ರದತ್ತ ಬೆರಳು ತೋರುವುದು ಸರಿಯಲ್ಲ. ಇದು ರೈತರನ್ನು ದಿಕ್ಕು ತಪ್ಪಿಸುವ ಅನ್ಯಾಯದ ಕ್ರಮವೆಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು...
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ
ಮಂಗಳೂರು : ಪ್ರಚೋದನಕಾರಿ ಭಾಷಣ ಆರೋಪದಡಿ ಎಫ್‌ಐಆರ್ ದಾಖಲಾಗಿದ್ದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು 6ನೇ ಹೆಚ್ಚುವರಿ ಜಿಲ್ಲಾ...
ಹುಲಿ ದಾಳಿಗೆ ರೈತ ಬಲಿ – ಅಧಿಕಾರಿಗಳ ನಿರ್ಲಕ್ಷ್ಯ ಇದ್ರೆ ಕ್ರಮ; ಈಶ್ವರ್ ಖಂಡ್ರೆ
ಮೈಸೂರು : ಸರಗೂರು ತಾಲೂಕು ಬೆಣ್ಣೆಗೆರೆ ಬಳಿ ನಡೆದ ಹುಲಿ ದಾಳಿ ತೀವ್ರ ನೋವು ತಂದಿದೆ. ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು...
ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಯತ್ನ – ವಕೀಲನ ವಿರುದ್ಧ ನ್ಯಾಯಾಂಗ ನಿಂದನೆ...
ನವದೆಹಲಿ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ (71) ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಅಟಾರ್ನಿ ಜನರಲ್ ಆರ್....
ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ – ವೀಡಿಯೋ ಪರಿಶೀಲಿಸಿ ಕ್ರಮ; ಮಧು ಬಂಗಾರಪ್ಪ
ಬೆಂಗಳೂರು : ಭದ್ರಾವತಿಯಲ್ಲಿ ಪಾಕಿಸ್ತಾನ ಪರ ಘೋಷಣೆ ವಿಚಾರವಾಗಿ 12 ಸೆಕೆಂಡಿನ ವೀಡಿಯೋ ಒಂದು ಹರಿದಾಡ್ತಿದೆ. ಇದನ್ನು ಪರಿಶೀಲಿಸಿ, ಕ್ರಮ ಕೈಗೊಳ್ಳಿ ಎಂದು ಶಿವಮೊಗ್ಗ ಎಸ್ಪಿಯವರಿಗೆ ನಿನ್ನೆಯೇ ಹೇಳಿದ್ದೇನೆ ಎಂದು ಶಿವಮೊಗ್ಗ ಜಿಲ್ಲಾ...




















