ಟ್ಯಾಗ್: action
RCB ವಿರುದ್ಧ ಗೆದ್ದ, RRಗೆ ಬಿಗ್ ಶಾಕ್ – ತಂಡದ ಮೇಲೆ ಶಿಸ್ತು ಕ್ರಮದ...
ಗುವಾಹಟಿಯಲ್ಲಿ ಶುಕ್ರವಾರ ನಡೆದಿದ್ದ, ಐಪಿಎಲ್ ಪಂದ್ಯದಲ್ಲಿ 15ರ ಬಾಲಕ ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್ ಬೆಂಕಿ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ್ ರಾಯಲ್ಸ್, ಹಾಲಿ ಚಾಂಪಿಯನ್ಸ್ ಆರ್‌ಸಿಬಿ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಗೆಲುವು...
ಮಾಹಿತಿ ನೀಡದ ಡಿಸಿ, ಎಡಿಸಿ ವಿರುದ್ಧ ಕ್ರಮಕ್ಕೆ ಸೂಚನೆ..!
ತುಮಕೂರು : ಸಕಾಲಕ್ಕೆ ಮಾಹಿತಿ ನೀಡಿದ ಸಾರ್ವಜನಿಕ ಮಾಹಿತಿ ಅಧಿಕಾರಿಯೂ ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಹಾಗೂ ಪ್ರಥಮ ಮೇಲ್ಮನವಿ ಪ್ರಾಧಿಕಾರದ ಅಧಿಕಾರಿಯೂ ಆದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಹಿತಿ...
ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ – ಶಿವರಾಜ್ ತಂಗಡಗಿ
ಬೆಂಗಳೂರು : ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ ಅಂತ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ವಿಧಾನ ಪರಿಷತ್ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್...
ಮೈಸೂರಿನಲ್ಲಿ ವಿಷಕಾರಿ ತ್ಯಾಜ್ಯ ವಿಲೇವಾರಿ – ಕ್ರಮಕ್ಕೆ ನಿವಾಸಿಗಳ ಆಗ್ರಹ..!
ಮೈಸೂರು : ನಗರದ ನೇತಾಜಿ ನಗರ ಪೊಲೀಸ್ ಬಡಾವಣೆ ಸುತ್ತಮುತ್ತ, ಪ್ರದೇಶದಲ್ಲಿ ಅಕ್ರಮವಾಗಿ ಕಸ ಹಾಗೂ ವಿಷಕಾರಿ ತ್ಯಾಜ್ಯವನ್ನು ಸುರಿಯುತ್ತಿರುವುದರಿಂದ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲಲಿತಾದ್ರಿಪುರಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ, ಸ್ಮಶಾನದ...
ಕನ್ನಡಿಗರ ಸುರಕ್ಷಿತ ವಾಪಸಾತಿಗೆ ಕ್ರಮ – ಕೇಂದ್ರ ಸರ್ಕಾರ ಭರವಸೆ..!
ಮೈಸೂರು : ಗಲ್ಫ್ ಪ್ರದೇಶದ ಸಂಘರ್ಷಪೀಡಿತ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರು ಸೇರಿದಂತೆ ಭಾರತೀಯರನ್ನು ಸುರಕ್ಷಿತವಾಗಿ ದೇಶಕ್ಕೆ ವಾಪಸು ಕರೆತರುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ...
ನಕಲಿ ಹಾವಳಿ ತಡೆಗೆ ಕ್ರಮ – ಕೆಎಂಎಫ್‌ನಿಂದ ಮಾಸ್ಟರ್ ಪ್ಲ್ಯಾನ್..!
ಬೆಂಗಳೂರು : ರಾಜ್ಯದ ಹೆಮ್ಮೆಯ ನಂದಿನಿ ಉತ್ಪನ್ನಗಳ ಹೆಸರಲ್ಲಿ ನಕಲಿ ಉತ್ಪನ್ನಗಳ ಪತ್ತೆ ಬೆನ್ನಲ್ಲೇ ಕೆಎಂಎಫ್ ಅಲರ್ಟ್ ಆಗಿದೆ. ನಕಲಿ ಉತ್ಪನ್ನಗಳ ಹಾವಳಿಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲ್ಯಾನ್ ಒಂದನ್ನ ಸಿದ್ಧಪಡಿಸಿದ್ದು, ಈ...
ಶಿಡ್ಲಘಟ್ಟ ಪ್ರಕರಣದಲ್ಲಿ ಕಾನೂನಿನಂತೆ ಕ್ರಮ – ಸಚಿವ ಬೈರತಿ ಸುರೇಶ್
ಬೆಂಗಳೂರು : ಶಿಡ್ಲಘಟ್ಟದಲ್ಲಿ ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ ಆಗುತ್ತದೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದರು. ವಿಧಾನ...
ಅಲೋಕ್ ಕುಮಾರ್ ಸ್ಟ್ರಿಕ್ಟ್ ಆಕ್ಷನ್; ಪರಪ್ಪನ ಅಗ್ರಹಾರದಲ್ಲಿ ಅಕ್ರಮ ತಡೆಗೆ ಕ್ರಮ..!
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಮಟ್ಟ ಹಾಕಲು ಅಲೋಕ್ ಕುಮಾರ್ ಹಲವು ರೀತಿಯಾಗಿ ಬದಲವಾಣೆ ಮಾಡಲು ಮುಂದಾಗಿದ್ದಾರೆ. ಏಕೆಂದ್ರೆ ಜೈಲಿನ ಒಳಗಡೆ ವಿಚಾರಣಾ ಕೈದಿಗಳಿಗೆ ಹಾಗೂ ಸಜಾ ಕೈದಿಗಳಿಗೆ ಹಲವು...
ಶಿಡ್ಲಘಟ್ಟ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ಕ್ರಮ ಆಗದಿದ್ದರೆ, ಬೀದಿಗಿಳಿದು ಹೋರಾಟ – ನಿಖಿಲ್...
ಬೆಂಗಳೂರು : ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಮುಖಂಡನಿಂದ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕ್ರಮ ತೆಗೆದುಕೊಳ್ಳದೇ ಹೋದ್ರೆ ಬೀದಿಗಳಿದು ಹೋರಾಟ ಮಾಡೋದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರಕ್ಕೆ ಎಚ್ಚರಿಕೆ...
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ಗೆ ರೆಡ್‌ಸಿಗ್ನಲ್; ಸರ್ಕಾರದ ಕ್ರಮ ಸಮರ್ಥನೆ – ಜಿ. ಪರಮೇಶ್ವರ್
ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡಿಸಲು ಅನುಮತಿ ನಿರಾಕರಿಸಿದ ಸರ್ಕಾರದ ಕ್ರಮವನ್ನ ಗೃಹ ಸಚಿವ ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನ್ಯಾ.ಕುನ್ಹಾ ವರದಿಯ ಯಾವ ಶಿಫಾರಸ್ಸನ್ನೂ ಕೆಎಸ್‌ಸಿಎನವರು ಅಳವಡಿಕೆ ಮಾಡಿರಲಿಲ್ಲ. ಹೀಗಾಗಿ...




















