ಟ್ಯಾಗ್: Actor Darshan
ವಿಜಯಲಕ್ಷ್ಮಿ – ದರ್ಶನ್ ವೆಡ್ಡಿಂಗ್ ಆನಿವರ್ಸರಿ ದಿನ ʻದಾಸʼನಿಗೆ ಸಿಕ್ತು ಗುಡ್ ನ್ಯೂಸ್..!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ವಿಜಯಲಕ್ಷ್ಮಿ ದಂಪತಿ ಇಂದು (ಮೇ 19) ತಮ್ಮ 23ನೇ ವರ್ಷದ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ವಿಜಯಲಕ್ಷ್ಮಿ ಅವರು ಸಾಮಾಜಿಕ ಜಾಲತಾಣದಲ್ಲಿ ಪತಿಯ ಫೋಟೋ...
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ನಟ ದರ್ಶನ್
ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಹಿರಿಯ ವಕೀಲ ಮುಕುಲ್ ರೋಹ್ಟಗಿ ಕಚೇರಿಯಿಂದ ದರ್ಶನ್ ಪರ ಜಾಮೀನು...
ಕ್ವಾರಂಟೈನ್ ಸೆಲ್‌ನಲ್ಲಿ ವಿನಯ್ ಕುಲಕರ್ಣಿ, ಗ್ಯಾಂಗ್ – ದರ್ಶನ್ ಸೆಲ್‌ನ ದೂರದಲ್ಲೇ ಇರೋ ಕೈದಿಗಳು
ಬೆಂಗಳೂರು : ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಮತ್ತು ಗ್ಯಾಂಗ್ ಪರಪ್ಪನ ಅಗ್ರಹಾರದ ಕ್ವಾರಂಟೈನ್ ಸೆಲ್ ಸೇರಿದ್ದಾರೆ. ನಟ...
ನಟ ದರ್ಶನ್ ಬರ್ತ್‌ಡೇ ಸೆಲೆಬ್ರೇಶನ್‌ಗೆ ಮುಗಿಬಿದ್ದ ಫ್ಯಾನ್ಸ್ – ಹೈಡ್ರಾಮಾ ಮಾಡಿದವನಿಗೆ ಪೊಲೀಸರಿಂದ ಕಪಾಳಮೋಕ್ಷ..!
ನಟ ದರ್ಶನ್ ಹುಟ್ಟುಹಬ್ಬದ ಆಚರಣೆಗೆ ಅವರ ಅನುಪಸ್ಥಿತಿಯಲ್ಲೂ ಆರ್‌ಆರ್ ನಗರದ ನಿವಾಸದ ಬಳಿ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಪೊಲೀಸರು ದರ್ಶನ್ ಮನೆಯ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಿ ಅಭಿಮಾನಿಗಳನ್ನು ತಡೆಯುತ್ತಿದ್ದಾರೆ. ಈ ವೇಳೆ ಅಭಿಮಾನಿಯೊಬ್ಬ ಅತಿರೇಕದ...
ಪೈರಸಿ ಲಿಂಕ್ ಡಿಲಿಟ್ – ಡೆವಿಲ್ ಚಿತ್ರತಂಡ ಅಧಿಕೃತ ಪೋಸ್ಟ್..!
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ರಿಲೀಸ್ ಆಗಿ ಇಂದು 12ನೇ ದಿನಕ್ಕೆ ಕಾಲಿಟ್ಟಿದೆ. ದರ್ಶನ್ ಜೈಲಿನಲ್ಲಿ ಇರುವಾಗ ರಿಲೀಸ್ ಆಗಿರುವ 2ನೇ ಸಿನಿಮಾ ಇದಾಗಿದೆ. ಹೀಗಾಗಿ ದರ್ಶನ್ ಸಿನಿಮಾ ಬಾಕ್ಸಾಫೀಸ್‌ನಲ್ಲಿ...
ಜೈಲಿನಲ್ಲಿ ದರ್ಶನ್ ಭೇಟಿಗೆ ಪವಿತ್ರಗೌಡ ಶತಪ್ರಯತ್ನ – ದರ್ಶನ್ ನಿರಾಕರಣೆ..!
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ನನ್ನ ಭೇಟಿ ಮಾಡಲು ಸಹ ವಿಚಾರಣಾಧೀನ ಕೈದಿ ಪವಿತ್ರಾಗೌಡ ಶತ ಪ್ರಯತ್ನ ಮಾಡ್ತಿದ್ದಾರೆ ಅನ್ನೋದು ಮೂಲಗಳಿಂದ ತಿಳಿದುಬಂದಿದೆ. ಆದ್ರೆ...
ಜನವರಿಯಲ್ಲಿ ದರ್ಶನ್ ಅಣ್ಣನಿಗೆ ಬೇಲ್ ಸಿಗುವ ನಿರೀಕ್ಷೆಯಿದೆ – ಝೈದ್ ಖಾನ್
ಹಾವೇರಿ : ಜನವರಿಯಲ್ಲಿ ದರ್ಶನ್ ಅಣ್ಣನಿಗೆ ಜಾಮೀನು ಸಿಗುವ ನಿರೀಕ್ಷೆಯಿದೆ. ಒಂದು ವೇಳೆ ಸಿಗದಿದ್ರೆ ನಾನೇ ಖುದ್ದು ಜೈಲಿಗೆ ಹೋಗಿ ಆಶೀರ್ವಾದ ಪಡೆದು ಬರ್ತೀನಿ ಎಂದು ನಟ ಹಾಗೂ ಸಚಿವ ಜಮೀರ್ ಪುತ್ರ...
ನಟ ದರ್ಶನ್‌ಗೆ ಇನ್ನು ಮುಂದೆ ಜೈಲಿನಲ್ಲಿ ಕಠಿಣ ಶಿಕ್ಷೆ ಶುರು..!
ಬೆಂಗಳೂರು : ದರ್ಶನ್‌ಗೆ ಈಗ ಮತ್ತಷ್ಟು ಕಠಿಣಾತಿ ಕಠಿಣ ಶಿಕ್ಷೆ ಶುರುವಾಗಿದೆ. ಬ್ಯಾರಕ್ ಅಲ್ಲಿ ಕೂರಿಸಿ ಊಟ ಕೊಡುತ್ತಿದ್ದ ಜೈಲಾಧಿಕಾರಿಗಳು ಈಗ ಸರತಿ ಸಾಲಿನಲ್ಲಿ ನಿಲ್ಲುವಂತೆ ಮಾಡಿದ್ದಾರೆ. ಜೈಲು ಸೂಪರಿಂಟೆಂಡೆಂಟ್ ಆಗಿ ಇದೇ...
ಚಳಿ ತಡೆಯೋಕೆ ಆಗದೆ ನಿದ್ದೆ ಬರ್ತಿಲ್ಲ – ಕೋರ್ಟ್‌ನಲ್ಲಿ ನಟ ದರ್ಶನ್ ಬೇಡಿಕೆ..!
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಬೆಡ್‌ಶೀಟ್‌ಗಾಗಿ ಕೋರ್ಟ್‌ನಲ್ಲಿ ಬೇಡಿಕೆ ಇಟ್ಟಿದ್ದಾರೆ. ಚಳಿ ತಡೆಯೋಕೆ ಆಗದೇ ನಿದ್ದೆ ಬರ್ತಿಲ್ಲ. ಬೆಡ್‌ಶೀಟ್ ಕೊಡಿಸುವಂತೆ ಜಡ್ಜ್ ಮುಂದೆ ನಟ ಮನವಿ ಮಾಡಿಕೊಂಡಿದ್ದಾರೆ.
ಟ್ರಯಲ್ ಆರಂಭ...
ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್ – ಸಿಸಿಬಿಯಿಂದ ನಟ ದರ್ಶನ್ ಆಪ್ತ ಧನ್ವೀರ್ ವಿಚಾರಣೆ
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೈದಿಗಳಿಗೆ ರಾಜಾತಿಥ್ಯದ ವಿಡಿಯೋ ಬಿಡುಗಡೆಯಾದ ಬೆನ್ನಲ್ಲೇ ದರ್ಶನ್ ಆಪ್ತ ಗೆಳೆಯ ನಟ ಧನ್ವೀರ್‌ಗೆ ಸಂಕಷ್ಟ ಎದುರಾಗಿದೆ.
ವಿಡಿಯೋ ಬಿಡುಗಡೆಯಾದ ಪ್ರಕರಣ ಪೊಲೀಸ್ ಇಲಾಖೆಗೆ ಮುಜುಗರ ತಂದ ಬೆನ್ನಲ್ಲೇ...




















