ಟ್ಯಾಗ್: Actor Darshan
ಇಂದಾದ್ರೂ ಜೈಲಲ್ಲಿ ದರ್ಶನ್‌ಗೆ ಸಿಗುತ್ತಾ ಹಾಸಿಗೆ ಭಾಗ್ಯ ಸಿಗುತ್ತಾ..?
ಬೆಂಗಳೂರು : ಜೈಲಿನಲ್ಲಿ ಹಾಸಿಗೆ, ದಿಂಬು ವಿಚಾರಕ್ಕೆ ನಟ ದರ್ಶನ್ ಕೋರ್ಟ್ ಮೆಟ್ಟಿಲೇರಿದ್ದು, ಇಂದು ಅರ್ಜಿ ವಿಚಾರಣೆ ನಡೆಯಲಿದೆ. ಕೊಲೆ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿರುವ ದರ್ಶನ್ ಕೆಲ ಮೂಲಸೌಕರ್ಯಕ್ಕೆ ಬೇಡಿಕೆ ಇಟ್ಟಿದ್ದಾರೆ. ಕಳೆದ...
ಕೋರ್ಟ್ ಆದೇಶಿಸಿದ್ರೂ ಹಾಸಿಗೆ, ದಿಂಬು ಒದಗಿಸಿಲ್ಲ – ಮತ್ತೆ ಅರ್ಜಿ ಸಲ್ಲಿಕೆ..!
ಬೆಂಗಳೂರು : ಸುಪ್ರೀಂ ಆದೇಶದ ನಂತರ ಮತ್ತೆ ಜೈಲುಪಾಲಾಗಿರುವ ನಟ ದರ್ಶನ್ ಪರದಾಡುವಂತಾಗಿದೆ. ಕೋರ್ಟ್ ಹಾಸಿಗೆ, ದಿಂಬು ನೀಡುವಂತೆ ಆದೇಶಿಸಿದ್ದರೂ ಕೂಡ ಜೈಲಧಿಕಾರಿಗಳು ಯಾವುದೇ ಸೌಕರ್ಯ ನೀಡಿಲ್ಲ ಎಂದು ದರ್ಶನ್ ಪರ ವಕೀಲರು...
ನಟ ದರ್ಶನ್ ಮನೆಯಲ್ಲಿ 3 ಲಕ್ಷ ನಗದು ಕಳ್ಳತನ..!
ಬೆಂಗಳೂರು : ಕೊಲೆ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಮನೆಯಲ್ಲಿ ಬರೋಬ್ಬರಿ 3 ಲಕ್ಷ ರೂ. ನಗದು ಕಳ್ಳತನವಾಗಿದೆ.
ಪತ್ನಿ ವಿಜಯಲಕ್ಷ್ಮಿ ದರ್ಶನ್ ವಾಸವಿರುವ ಹೊಸಕೆರೆಹಳ್ಳಿಯ ಪ್ರೆಸ್ಟಿಜ್ ಅಪಾರ್ಟ್ಮೆಂಟ್‌ನ ಫ್ಲಾಟ್‌ನಲ್ಲಿ ಕಳ್ಳತನವಾಗಿದೆ. ಖತರ್ನಾಕ್...
ಜೈಲಿನಲ್ಲಿ ವಿಷ ಕೊಡಿ ಎಂದ ನಟ ದರ್ಶನ್: ರಮೇಶ್ ಅರವಿಂದ್ ಪ್ರತಿಕ್ರಿಯೆ..!
ನಟ ರಮೇಶ್ ಅರವಿಂದ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 61ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ವಿಶೇಷವಾಗಿ ದೈಜಿ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಸಿನಿಮಾದ ಟೀಸರ್ ರಿಲೀಸ್ ಕಾರ್ಯಕ್ರಮದ ನಟ ರಮೇಶ್ ಅರವಿಂದ್, ದರ್ಶನ್ ಅವರ...
ನಟ ದರ್ಶನ್‌ಗೆ 40 ನಿಮಿಷ ಜೈಲಿನಲ್ಲಿ ವಾಕಿಂಗ್‌ಗೆ ಅವಕಾಶ..!
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ನಟ ದರ್ಶನ್ ಅವರಿಗೆ ಬೆಳಗ್ಗೆ ಮತ್ತು ಸಂಜೆ 40 ನಿಮಿಷ ವಾಕಿಂಗ್ ಮಾಡಲು ಅವಕಾಶ ನೀಡಲಾಗಿದೆ.
ಬ್ಯಾರಕ್‌ನ ಹೊರಭಾಗದ ಕಾರಿಡಾರ್‌ನಲ್ಲಿ ವಾಕ್...
ಬದುಕಲು ಸಾಧ್ಯವಾಗುತ್ತಿಲ್ಲ, ದಯಮಾಡಿ ನನಗೆ ವಿಷ ಕೊಡಿ: ನಟ ದರ್ಶನ್
ಬೆಂಗಳೂರು : ದಯಮಾಡಿ ನನಗೆ ವಿಷ ಕೊಡಿ ಎಂದು ನಟ ದರ್ಶನ್ ನ್ಯಾಯಾಧೀಶರ ಮುಂದೆ ಮನವಿ ಮಾಡಿಕೊಂಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಸೇರಿ ಇನ್ನಿತರ...
ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ವಿಚಾರ – ಸೆ.2ಕ್ಕೆ ವಿಚಾರಣೆ ಮುಂದೂಡಿಕೆ…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಸೇರಿದಂತೆ ಐವರು ಆರೋಪಿಗಳ ಜೈಲು ಸ್ಥಳಾಂತರ ಕೋರಿರುವ ಅರ್ಜಿ ವಿಚಾರಣೆಯನ್ನು ಸಿಸಿಎಚ್ 57ನೇ ಕೋರ್ಟ್ ಸೆ.2ಕ್ಕೆ ಮುಂದೂಡಿದೆ.
ನಟ ದರ್ಶನ್ ಬಳ್ಳಾರಿ ಜೈಲಿಗೆ, ಜಗದೀಶ್...


















