ಟ್ಯಾಗ್: Actor Prajwal Kidi
ಧೈರ್ಯ ಇದ್ರೆ ಮುಂದೆ ಬಂದು ಹೇಳ್ಬೇಕು: ನಟ ಪ್ರಜ್ವಲ್ ಕಿಡಿ
ಪ್ರಜ್ವಲ್ ದೇವರಾಜ್ ಕರಾವಳಿ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಕೊನೆ ಹಂತದ ಚಿತ್ರೀಕರಣವನ್ನ ಬೆಂಗಳೂರಿನ ದೊಡ್ಡಾಲದ ಮರದ ಸುತ್ತಮುತ್ತ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗಿದೆ. ಈ ವೇಳೆ ಪಬ್ಲಿಕ್ ಟಿವಿ ಜೊತೆ ಎಕ್ಸ್‌ಕ್ಯೂಸಿವ್ ಮಾತುಗಳನ್ನಾಡಿದ್ದಾರೆ.
ಸಾಮಾಜಿಕ...












