ಟ್ಯಾಗ್: actor Srimuruli
ನಟ ಶ್ರೀಮುರುಳಿ ಸಮ್ಮುಖದಲ್ಲಿ “ಬಿಳಿಚುಕ್ಕಿ ಹಳ್ಳಿಹಕ್ಕಿ” ಟ್ರೈಲರ್ ರಿಲೀಸ್..!
ಮಹಿರಾ ಖ್ಯಾತಿಯ ಮಹೇಶ್ ಗೌಡ ನಿರ್ಮಾಣ, ನಿರ್ದೇಶನ ಮಾಡಿ ನಟಿಸಿರುವ, ರೋರಿಂಗ್ ಸ್ಟಾರ್ ಶ್ರೀಮುರುಳಿ ಅರ್ಪಿಸುವ "ಬಿಳಿಚುಕ್ಕಿ ಹಳ್ಳಿಹಕ್ಕಿ" ಚಿತ್ರ ಅಕ್ಟೋಬರ್ 24ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ.
ಈಗಾಗಲೇ ಹಾಡುಗಳ ಮೂಲಕ ಗಮನ ಸೆಳೆದಿರುವ ಈ...












