ಟ್ಯಾಗ್: actor Vijay
ವಿಜಯ್ಗೆ ನಟಿಯ ಜೊತೆ ಅಫೇರ್; ತ್ರಿಶಾ ಮೇಲೆ ಗೂಬೆ ಕೂರಿಸಿದ ನೆಟ್ಟಿಗರು
ದಳಪತಿ ವಿಜಯ್ ಅವರ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ವಿಜಯ್ಗೆ ಬೇರೆ ನಟಿಯ ಜೊತೆ ಸಂಬಂಧ ಇದೆ ಎಂದು ವಿಚ್ಛೇದನ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ವಿಜಯ್ ಹಾಗೂ ಸಂಗೀತಾ ಹಲವು...
ವಿಜಯ್ ರ‍್ಯಾಲಿಯಲ್ಲಿ ದುರಂತ – ಸ್ಥಳದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು..!
ಚೆನ್ನೈ : ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ರ‍್ಯಾಲಿಯಲ್ಲಿ ಭಾಗವಹಿಸಿದ್ದ 37 ವರ್ಷದ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಸೇಲಂ ಜಿಲ್ಲೆಯಲ್ಲಿ ನಡೆದಿದೆ.
ಮಹಾರಾಷ್ಟ್ರ ಮೂಲದ ಎಸ್. ಸೂರಜ್...
ಜನ ನಾಯಗನ್ ಚಿತ್ರಕ್ಕೆ ಭಾರೀ ಹಿನ್ನಡೆ; ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ..!
ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾಗೆ ದೊಡ್ಡ ಹಿನ್ನಡೆಯಾಗಿದೆ. ಬಹುನಿರೀಕ್ಷಿತ ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರ ನೀಡುವ ಏಕಸದಸ್ಯ ಪೀಠ ಆದೇಶವನ್ನು ಮದ್ರಾಸ್ ಹೈಕೋರ್ಟ್ ಇಂದು (ಮಂಗಳವಾರ) ರದ್ದುಗೊಳಿಸಿದೆ. ಇದರಿಂದ ಸಿನಿಮಾ ಬಿಡುಗಡೆ ಮತ್ತಷ್ಟು...
ಚೆನ್ನೈಗೆ ಮರಳಿದ ವಿಜಯ್ನ ಮುತ್ತಿದ ಅಭಿಮಾನಿಗಳು; ಜಾರಿ ಬಿದ್ದ ನಟ
ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ದಳಪತಿ ವಿಜಯ್ ಅವರು ಚಿತ್ರರಂಗ ಬಿಡುವ ಹಂತದಲ್ಲಿ ಇದ್ದಾರೆ. ಅವರು ಇತ್ತೀಚೆಗೆ ಮಲೇಷ್ಯಾದಲ್ಲಿ ‘ಜನ ನಾಯಗನ್’ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿ...
ನ್ಯೂಇಯರ್ ಸೆಲೆಬ್ರೇಷನ್‌ಗೆ ವಿದೇಶಕ್ಕೆ ಹಾರಿದ ನಟ ವಿಜಯ್, ನಟಿ ರಶ್ಮಿಕಾ
ನ್ಯೂಇಯರ್ ಸೆಲೆಬ್ರೇಷನ್‌ಗೆ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಜೊತೆಯಾಗಿ ವಿದೇಶ ಪ್ರಯಾಣ ಮಾಡಿದ್ದಾರೆ. ಇಬ್ಬರೂ ಒಂದೇ ದಿನ ಒಂದೇ ಸಮಯಕ್ಕೆ ಹೈದರಾಬಾದ್‌ನಲ್ಲಿ ಕಾಣಿಸಿಕೊಂಡಿದ್ದು, ಹೊಸ ವರ್ಷದ ಆಚರಣೆಗೆ ವಿದೇಶಕ್ಕೆ ಹಾರಿದ್ದಾರೆ ಎಂದು ತಿಳಿದುಬಂದಿದೆ.
ಮದುವೆಗೂ...
ತಮಿಳುನಾಡು ಚುನಾವಣೆಗೆ ನಟ ವಿಜಯ್ ಸಿಎಂ ಅಭ್ಯರ್ಥಿ – ಟಿವಿಕೆ ಅಧಿಕೃತ ಘೋಷಣೆ
ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಇಂದು 4 ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಿದ್ದು, ವಿಜಯ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಔಪಚಾರಿಕವಾಗಿ ಘೋಷಿಸಿದೆ. ಮುಂಬರುವ ಚುನಾವಣೆಗಳಿಗೆ ಮುಂಚಿತವಾಗಿ ಮೈತ್ರಿ ನಿರ್ಧಾರಗಳ ಬಗ್ಗೆ ವಿಜಯ್...
ನಟ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ ಕೇಸ್ – ಸಿಬಿಐ ತನಿಖೆಗೆ ನಿರಾಕರಿಸಿದ ಮದ್ರಾಸ್ ಹೈಕೋರ್ಟ
ಚೆನ್ನೈ : ಕರೂರಿನಲ್ಲಿ ನಟ, ರಾಜಕಾರಣಿ ವಿಜಯ್ ಅವರ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನರು ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ಆದೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದ...
ಕಾಲುಳ್ತಿತ ದುರಂತ ; ತಮಿಳುನಾಡು ಪ್ರವಾಸ ರದ್ದಗೊಳಿಸಿದ ವಿಜಯ್
ಚೆನ್ನೈ : ಕರೂರ್ ಕಾಲ್ತುಳಿತದಲ್ಲಿ 41 ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ನಟ ವಿಜಯ್ ತಮಿಳುನಾಡು ಪ್ರವಾಸವನ್ನು ಎರಡು ವಾರಗಳ ಕಾಲ ರದ್ದುಗೊಳಿಸಿದ್ದಾರೆ.
ಟಿವಿಕೆಯು ತನ್ನ ಎಕ್ಸ್ ಖಾತೆಯಲ್ಲಿ...
ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ, ಬೆಂಬಲಿಗರಿಗೆ ಏನು ಮಾಡ್ಬೇಡಿ – ನಟ ವಿಜಯ್
ಚೆನ್ನೈ : ಕರೂರು ಕಾಲ್ತುಳಿತ ದುರಂತ ಸಂಭವಿಸಿದ ಮೂರು ದಿನಗಳ ಬಳಿಕ ನಟ, ಟಿವಿಕೆ ಮುಖ್ಯಸ್ಥ ವಿಜಯ್ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ದುರಂತದ ಹಿಂದಿನ ಸತ್ಯ ಶೀಘ್ರದಲ್ಲೇ ಬಹಿರಂಗಗೊಳ್ಳುತ್ತದೆ ಎಂದಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ...
ರ‍್ಯಾಲಿ ದುರಂತದ ಬೆನ್ನಲ್ಲೇ ನಟ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ
ಚೆನ್ನೈ : ಕರೂರಿನ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬೆನ್ನಲ್ಲೇ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಬಿಗಿ ಭದ್ರತೆ ಮಾಡಲಾಗಿದೆ.
ಚೆನ್ನೈನಲ್ಲಿರುವ ತಮ್ಮ...





















