ಟ್ಯಾಗ್: actor
ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ನಿಧನ
ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ ಅವರ ತಾಯಿ, ಹಿರಿಯ ನಿರ್ಮಾಪಕ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಎಸ್.ಎ. ಚಿನ್ನೇಗೌಡ ಅವರ ಪತ್ನಿ ಜಯಮ್ಮ...
‘ಓಜಿ 2’ಗೆ ಗ್ರೀನ್ ಸಿಗ್ನಲ್: ಪವನ್ ಕಲ್ಯಾಣ್ ಅಭಿಮಾನಿಗಳಲ್ಲಿ ಹೊಸ ನಿರೀಕ್ಷೆ
ಹೈದರಾಬಾದ್: ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ‘ಓಜಿ’ ಚಿತ್ರದ ಸೀಕ್ವೆಲ್ ಕುರಿತು ಮತ್ತೆ ಚರ್ಚೆಗಳು ಜೋರಾಗಿವೆ. ನಿರ್ದೇಶಕ ಸುಜೀತ್ ನಿರ್ದೇಶನದ ಗ್ಯಾಂಗ್ಸ್ಟರ್ ಡ್ರಾಮಾ ‘ಓಜಿ’ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಪಡೆದಿದ್ದ ಹಿನ್ನೆಲೆ,...
ಧರ್ಮಸ್ಥಳಕ್ಕೆ ಕಳಂಕ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖ: 200 ಕೋಟಿ ರೂ....
ಬೆಂಗಳೂರು: ಧರ್ಮಸ್ಥಳಕ್ಕೆ ಕಳಂಕ ತರುವ ಉದ್ದೇಶದಿಂದ ಸಂಚು ರೂಪಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ಬೆಳವಣಿಗೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಚಿನ್ನಯ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಅದರಲ್ಲಿನ...
ಕ್ಯಾಬ್ ಚಾಲಕನ ಮೇಲೆ ಹಲ್ಲೆ ಆರೋಪ: ನಟ ಸುಪ್ರೀತ್ ರೆಡ್ಡಿ ವಿರುದ್ಧ ದೂರು ದಾಖಲು
ತೆಲುಗು ಚಿತ್ರರಂಗದ ಖ್ಯಾತ ನಟ ಸುಪ್ರೀತ್ ರೆಡ್ಡಿ ವಿರುದ್ಧ ಹಲ್ಲೆ ಸೇರಿದಂತೆ ಹಲವು ಆರೋಪಗಳಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣದ ತನಿಖೆ ಆರಂಭವಾಗಿದೆ. ಸಿನಿಮಾಗಳಲ್ಲಿ ಖಳನಾಯಕ ಪಾತ್ರಗಳ ಮೂಲಕ ಗುರುತಿಸಿಕೊಂಡಿರುವ ಅವರು...
ನಾಗ ಚೈತನ್ಯ : ಸಮಂತಾಗೆ ಮೋಸ ಎಂದವರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟ
ಟಾಲಿವುಡ್ ಖ್ಯಾತ ನಟ ನಾಗ ಚೈತನ್ಯ ಅವರು ತಮ್ಮ ವ್ಯಕ್ತಿತ್ವದ ಹಕ್ಕುಗಳ ರಕ್ಷಣೆಗಾಗಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ಹೆಸರು, ಫೋಟೋಗಳು, ಕೃತಕ ಬುದ್ಧಿಮತ್ತೆ ಬಳಸಿ ಸೃಷ್ಟಿಸಲಾದ ಡೀಪ್‌ಫೇಕ್ ಹಾಗೂ ಅಶ್ಲೀಲ...
ಹೇಮಾ ಮಾಲಿನಿ ಭಾವುಕ : ದಿಗ್ಗಜ ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ
ನವದೆಹಲಿ: ಸೋಮವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ 2026ರ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಮ್ಮ ದಿವಂಗತ ಪತಿ ಧರ್ಮೇಂದ್ರ ಪರವಾಗಿ ಪ್ರತಿಷ್ಠಿತ ಪದ್ಮವಿಭೂಷಣ ಪ್ರಶಸ್ತಿಯನ್ನು ಪತ್ನಿ, ಹಿರಿಯ ನಟಿ ಹೇಮಾ ಮಾಲಿನಿ ಸ್ವೀಕರಿಸಿದರು....
ಮಸೀದಿಯಲ್ಲಿ ಸಿಕ್ಕ ಸಮಾನತೆ ನನ್ನ ಜೀವನ ಬದಲಿಸಿತು: ನಟ ಜೈ ಸಂಪತ್ ಹೇಳಿಕೆ
ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ಜೈ ಸಂಪತ್ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವ ಕುರಿತು ನೀಡಿದ ಹೇಳಿಕೆ ಇದೀಗ ಸಿನಿ ವಲಯದಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ನಟ ವಿಜಯ್...
ರಾಮನಗರದ ಫಾರ್ಮ್‌ಹೌಸ್‌ನಲ್ಲಿ, ನಟ ದಿಲೀಪ್ ರಾಜ್ ಅಂತ್ಯಕ್ರಿಯೆ..!
`ಹಿಟ್ಲರ್ ಕಲ್ಯಾಣ’ ಧಾರಾವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು (ಮೇ 13) ಸಂಜೆ ಗುನ್ನೂರು ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ರಾಮನಗರ ತಾಲೂಕಿನ ಗುನ್ನೂರು ಗ್ರಾಮದ ಜಮೀನಿನಲ್ಲಿ ಅಂತ್ಯಕ್ರಿಯೆ...
ಹೃದಯಾಘಾತದಿಂದ ಹಿಟ್ಲರ್ ಕಲ್ಯಾಣ ಖ್ಯಾತಿಯ ನಟ ದಿಲೀಪ್ ರಾಜ್ ನಿಧನ
ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ ಹಾರ್ಟ್ ಅಟ್ಯಾಕ್ ಆಗಿತ್ತು. ಕೂಡಲೇ ಅವರನ್ನು...
ಕಂಟೇನರ್ ಲಾರಿ ಮತ್ತು ಕಾರ್ ನಡುವೆ ಭೀಕರ ಅಪಘಾತ : ತೆಲಗು ನಟ ಸಾವು
ಭಾನುವಾರ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇರ್ವರ ಪೈಕಿ ಓರ್ವ ತೆಲಗು ನಟರೊಬ್ಬರು ನಿಧನರಾಗಿದ್ದಾರೆ ಎನ್ನಲಾಗಿದ್ದು ಹೈದರಾಬಾದ್ ನಗರದ ಆದಿಬಟ್ಲಾ ಬಳಿಯ ಹೊರ ವರ್ತುಲ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಕೆ...






















