ಟ್ಯಾಗ್: actress
ವಿಜಯ್ಗೆ ನಟಿಯ ಜೊತೆ ಅಫೇರ್; ತ್ರಿಶಾ ಮೇಲೆ ಗೂಬೆ ಕೂರಿಸಿದ ನೆಟ್ಟಿಗರು
ದಳಪತಿ ವಿಜಯ್ ಅವರ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ವಿಜಯ್ಗೆ ಬೇರೆ ನಟಿಯ ಜೊತೆ ಸಂಬಂಧ ಇದೆ ಎಂದು ವಿಚ್ಛೇದನ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ವಿಜಯ್ ಹಾಗೂ ಸಂಗೀತಾ ಹಲವು...
ನಿರ್ದೇಶಕನ ಕಿಡ್ನ್ಯಾಪ್ ಪ್ರಕರಣ; ಭೀಮಾ ಸಿನಿಮಾ ನಟಿ ಸೇರಿ 11 ಜನ ಬಂಧನ..!
ಬೆಂಗಳೂರು : ನಿರ್ದೇಶಕ ಅನಿಶ್ ಅವರನ್ನು ಕಿಡ್ನ್ಯಾಪ್ ಮಾಡಿ ಚಿನ್ನಾಭರಣ ದೋಚಿದ್ದ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ. ಭೀಮಾ ಸಿನಿಮಾ ನಟಿ ಸೇರಿ 11 ಜನ ಅರೆಸ್ಟ್ ಆಗಿದ್ದಾರೆ. ಆಡುಗೋಡಿ ಪೊಲೀಸ್ ಠಾಣೆ...
ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ – ಹಣಕ್ಕೆ ಡಿಮ್ಯಾಂಡ್
ಬೆಂಗಳೂರು : ನಟಿ, ರಿಯಾಲಿಟಿ ಶೋ ಸ್ಪರ್ಧಿಯೊಬ್ಬರ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವ ಪ್ರಕರಣ ಬೆಂಗಳೂರಿಲ್ಲಿ ನಡೆದಿದೆ. ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ ಮಹಿಳಾ ಸೆಲೆಬ್ರೆಟಿ ಕ್ರಿಕೆಟ್...
ನಟಿ ಕಾವ್ಯ ಗೌಡ ಪತಿ ಮೇಲೆ ಹಲ್ಲೆ ಆರೋಪ – ದೂರು ದಾಖಲು
ನಟಿ ಕಾವ್ಯ ಗೌಡ ಮತ್ತು ಆಕೆಯ ಪತಿ ಸೋಮಶೇಖರ್ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸೋಮಶೇಖರ್ ಅವರ ಅತ್ತಿಗೆಯ ತಂದೆಯಿಂದ ಹಲ್ಲೆ ನಡೆದಿದೆ ಎನ್ನಲಾಗಿದೆ....
ಹುಟ್ಟುಹಬ್ಬದ ಸಂಭ್ರಮದಲ್ಲಿ ಕಾಂತಾರದ ನಟಿ ಕನಕಾವತಿ
ಕಾಂತಾರ ಚಾಪ್ಟರ್-1 ಸಿನಿಮಾ ಮೂಲಕ ದೇಶಾದ್ಯಂತ ಖ್ಯಾತಿ ಪಡೆದಿರುವ ನಟಿ ರುಕ್ಮಿಣಿ ವಸಂತ್ ಅವರಿಗೆ ಇಂದು (ಡಿ.10) ಹುಟ್ಟುಹಬ್ಬದ ಸಂಭ್ರಮ. 28ನೇ ವಸಂತಕ್ಕೆ ಕಾಲಿಟ್ಟಿರುವ ನಟಿ ರುಕ್ಮಿಣಿ ವಸಂತ್ ಕಾಂತಾರ-1 ಸಿನಿಮಾ ನಂತರ...
ಬಹುಭಾಷಾ ನಟಿಯ ಕಿಡ್ನಾಪ್, ರೇಪ್ ಪ್ರಕರಣ – ನಟ ದಿಲೀಪ್‌ಗೆ ರೀಲೀಫ್
ತಿರುವನಂತಪುರಂ : ಬಹುಭಾಷಾ ನಟಿಯ ಅಪಹರಣ ಮತ್ತು ರೇಪ್ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ನಟಿ ಮೇಲಿನ ಹಲ್ಲೆ ಪ್ರಕರಣದಲ್ಲಿ 8ನೇ ಆರೋಪಿಯಾಗಿದ್ದ ನಟ ದಿಲೀಪ್ ಅವರನ್ನು...
ನಟಿ ಸುಷ್ಮಾ ಶೇಖರ್‌ಗೆ ಕೂಡಿ ಬಂತು ಕಂಕಣ ಭಾಗ್ಯ
ಸ್ಯಾಂಡಲ್‌ವುಡ್‌ನಲ್ಲಿ ಗಟ್ಟಿಮೇಳದ ನಾದ ಜೋರಾಗಿದ್ದು, ಸೀರಿಯಲ್ ನಟಿಗೆ ಕಂಕಣ ಭಾಗ್ಯ ಕೂಡಿಬಂದಿದೆ. ಲಕುಮಿ, ಯಾರೇ ನೀ ಅಭಿಮಾನಿ ಧಾರಾವಾಹಿ ಖ್ಯಾತಿಯ ನಟಿ ಸುಷ್ಮಾ ಶೇಖರ್ ನಿಶ್ಚಿತಾರ್ಥ ನಡೆದಿದ್ದು, ಶುಭ ಸಮಾರಂಭದ ಫೋಟೋಗಳನ್ನು ತಮ್ಮ...
ನಟಿ ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ..!
ಬೆಂಗಳೂರು : ನಟಿ ಪ್ರಿಯಾಂಕಾ ಉಪೇಂದ್ರ ಪೋನ್ ಹ್ಯಾಕ್ ಮಾಡಿದ್ದ ವಂಚಕನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಿಹಾರ ಮೂಲದ ವಿಕಾಸ್ ಕುಮಾರ್ ಎಂದು ಗುರುತಿಸಲಾಗಿದ್ದು, ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್...
ಗೌರಿ ಕಿಶನ್‍ಗೆ ಬಾಡಿ ಶೇಮಿಂಗ್ – ಯುಟ್ಯೂಬರ್ ವಿರುದ್ಧ ನಟಿ ಕಿಡಿ
ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಬಾಲನಟಿಯಾಗಿ ಪಾದಾರ್ಪಣೆ ಮಾಡಿದ ನಟಿ ಗೌರಿ ಕಿಶನ್‍ಗೆ ಬಾಡಿ ಶೇಮಿಂಗ್ ಪ್ರಶ್ನೆ ಎದುರಾಗಿದೆ. ಯೂಟ್ಯೂಬರ್ ಒಬ್ಬ ನಟಿ ಗೌರಿ ಕಿಶನ್‍ಗೆ ತೂಕ ಕೇಳಿ ಅವಮಾನಿಸಿದ್ದಾನೆ. ತೂಕದ ಬಗ್ಗೆ...
ಕನ್ನಡ ರಾಜ್ಯೋತ್ಸವ ಶುಭಾಶಯ ತಿಳಿಸಿದ ರಿಷಬ್ ಶೆಟ್ಟಿ, ಯಶ್ ಮತ್ತು ಧನಂಜಯ್
ರಾಜ್ಯದೆಲ್ಲೆಡೆ 70ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಕಾಂತಾರ ಹೀರೋ ರಿಷಬ್ ಶೆಟ್ಟಿ, ಕೆಜಿಎಫ್ ಸ್ಟರ್ ಯಶ್ ಸೇರಿದಂತೆ ಚಿತ್ರರಂಗದ ನಟ, ನಟಿಯರು ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ.
https://twitter.com/shetty_rishab/status/1984481990729748950
ರಾಷ್ಟ್ರಕವಿ ಕುವೆಂಪು ಅವರ...





















