ಟ್ಯಾಗ್: Administration
ಸಂತ್ರಸ್ತರ ವಂಚನೆಗೆ ಹರ್ಷಾ ಎಂಟರ್ಪ್ರೈಸಸ್ ನಿಂದ ಪರಿಹಾರಕ್ಕೆ ಅರ್ಜಿ ಆಹ್ವಾನಿಸಿದ ಜಿಲ್ಲಾಡಳಿತ : ಧಾರವಾಡ
ಧಾರವಾಡ ಜಿಲ್ಲೆಯ ಕಲಘಟಗಿ ಮೂಲದ ಹರ್ಷಾ ಎಂಟರ್ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ನಡೆಸಿದ್ದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಸಾವಿರಾರು ಜನರಿಗೆ ಹಣದ ಆಮಿಷವೊಡ್ಡಿ ಪಂಗನಾಮ ಹಾಕಿದ್ದ...
ದಸರಾ ಖರ್ಚುವೆಚ್ಚದ ಲೆಕ್ಕವನ್ನು 8 ತಿಂಗಳ ನಂತರ ಕೊಟ್ಟ ಮೈಸೂರು ಜಿಲ್ಲಾಡಳಿತ
ಮೈಸೂರು ದಸರಾ ಮಹೋತ್ಸವ-2025ರ ಖರ್ಚು ವೆಚ್ಚವನ್ನು ಜಿಲ್ಲಾಡಳಿತ ಎಂಟು ತಿಂಗಳು ನಂತರ ಇದೀಗ ಬಿಡುಗಡೆ ಮಾಡಿದೆ. ದಸರಾದ ಪ್ರಮುಖ ಆಕರ್ಷಣೆಗಳಲ್ಲೊಂದಾದ ಯುವ ದಸರಾಗೆ 15.94 ಕೋಟಿ ರೂ. ವ್ಯಯಿಸಿರುವುದು ಇಲ್ಲಿ ಗಮನಾರ್ಹ ಎನ್ನಲಾಗಿದೆ.
ಇದರ ವಿವರ...
2025ರ ದಸರಾದ ಖರ್ಚು – 7 ತಿಂಗಳ ಬಳಿಕ ಲೆಕ್ಕ ಕೊಟ್ಟ ಜಿಲ್ಲಾಡಳಿತ
ಮೈಸೂರು : ಕಳೆದ ವರ್ಷದ ನಾಡಹಬ್ಬ ಮೈಸೂರು ದಸರಾದ ಖರ್ಚು ವೆಚ್ಚದ ಲೆಕ್ಕವನ್ನು ಮೈಸೂರು ಜಿಲ್ಲಾಡಳಿತ ಈಗ ಬಿಡುಗಡೆ ಮಾಡಿದೆ. ದಸರಾ ಮುಗಿದು 7 ತಿಂಗಳ ಬಳಿಕ ಖರ್ಚು ವೆಚ್ಚದ ಲೆಕ್ಕವನ್ನು ಜಿಲ್ಲಾಡಳಿತ...
ರಾಮ ಮಂದಿರದ 15 ಕಿಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ವಿತರಣೆ ನಿಷೇಧ..!
ಲಕ್ನೋ : ಅಯೋಧ್ಯೆ ಆಡಳಿತ ಮಂಡಳಿಯು ರಾಮ ಮಂದಿರದ 15 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ಪದಾರ್ಥಗಳ ವಿತರಣೆಯನ್ನ ನಿಷೇಧಿಸಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಆನ್‌ಲೈನ್ ವೇದಿಕೆಗಳ ಮೂಲಕ ಪದೇ ಪದೇ ಮಾಂಸಾಹಾರ ಪದಾರ್ಥಗಳನ್ನ...
ದೇವರಾಜ ಅರಸ್ ಆಡಳಿತಕ್ಕೆ ಹೋಲಿಕೆ ಬೇಡ – ಸಿದ್ದರಾಮಯ್ಯ ವಿರುದ್ಧ ಬಿಎಸ್‌ವೈ ಕಿಡಿ..!
ಬೆಂಗಳೂರು : ದೇವರಾಜ ಅರಸ್ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ, ಅಂತ ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ದೇವರಾಜ ಅರಸು...
ಕೋಗಿಲು ಒತ್ತುವರಿದಾರರ ಜನ್ಮಜಾಲಾಡಲು ಮುಂದಾದ ಜಿಲ್ಲಾಡಳಿತ, ಪೊಲೀಸ್
ಬೆಂಗಳೂರು : ಕೋಗಿಲು ಲೇಔಟ್‌ನಲ್ಲಿನ ಸರ್ಕಾರಿ ಜಾಗ ಒತ್ತುವರಿ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಪುನರ್ವಸತಿ ಒದಗಿಸುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಯೋಜನೆಯ ನಡುವೆ ಮಹತ್ವದ ಬೆಳವಣಿಗೆ ನಡೆದಿದೆ. ಸರ್ಕಾರಿ ಭೂಮಿ ಒತ್ತುವರಿ...
ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ – ಡಿಕೆಶಿ
ಬೆಳಗಾವಿ : ವಿಧಾನಸಭೆಯಲ್ಲಿಂದು ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕ ಮಂಡನೆ ಆಗಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ...
ರಾಜೀನಾಮೆ ಕೊಟ್ಟು ದಕ್ಷ ಆಡಳಿತ ಕೊಡಿ – ಸಿಎಂಗೆ ಗೋವಿಂದ ಕಾರಜೋಳ ಆಗ್ರಹ
ಬಾಗಲಕೋಟೆ : ಎರಡೂವರೆ ವರ್ಷಕ್ಕೆ ರಾಜೀನಾಮೆ ಕೊಡುವ ಮಾತಿದ್ದರೆ ಕೊಡಿ. ರಾಜೀನಾಮೆ ಕೊಟ್ಟು ಸುರಕ್ಷಿತವಾದ, ದಕ್ಷ ಆಡಳಿತ ನಡೆಸಿ ಎಂದು ಸಿಎಂ ಸಿದ್ದರಾಮಯ್ಯಗೆ ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ನಿಮ್ಮಲ್ಲಿ...
ಆರ್‌ಎಸ್‌ಎಸ್ ಪಥ ಸಂಚಲನ; ಸರ್ಕಾರದ ಆದೇಶದಂತೆ ಜಿಲ್ಲಾಡಳಿತ ತೀರ್ಮಾನ – ಪರಮೇಶ್ವರ್
ಬೆಂಗಳೂರು : ಚಿತ್ತಾಪುರದಲ್ಲಿ ಪಥ ಸಂಚಲನ ನಡೆಸಲು ಆರ್‌ಎಸ್‌ಎಸ್ ಹಾಗೂ ಭೀಮ್ ಆರ್ಮಿ ಒಟ್ಟಿಗೆ ಅನುಮತಿ ಕೇಳಿದ್ದಾರೆ. ಸರ್ಕಾರದ ಮಾರ್ಗಸೂಚಿಯನ್ವಯ ಜಿಲ್ಲಾಡಳಿತ ಅದರ ತೀರ್ಮಾನ ಕೈಗೊಳ್ಳಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.
ಬೆಂಗಳೂರಿನಲ್ಲಿ...
ಹಾಸನಾಂಬ ದರ್ಶನ ಪಡೆದ ಸೂರಜ್ ರೇವಣ್ಣ – ಜಿಲ್ಲಾಡಳಿತದ ವ್ಯವಸ್ಥೆಗೆ ಮೆಚ್ಚುಗೆ..!
ಹಾಸನ : ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಜಿಲ್ಲಾಡಳಿತದ ಶಿಷ್ಟಾಚಾರದ ಪ್ರಕಾರವೇ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ವಾಹನದಲ್ಲಿ ಆಗಮಿಸಿ ಹಾಸನಾಂಬ ದೇವಿ ದರ್ಶನ ಪಡೆದರು.
ದೇವಿ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ,...




















