ಟ್ಯಾಗ್: Afghanistan
ತಾಲಿಬಾನ್ ಯುದ್ಧಕ್ಕೆ ಭಾರತ ಪ್ರಾಯೋಜಕತ್ವ – ಪ್ಲ್ಯಾನ್ ನಡೆದಿದ್ದು ದೆಹಲಿಯಲ್ಲಿ; ಪಾಕ್ ಸಚಿವ ಆರೋಪ
ಇಸ್ಲಾಮಾಬಾದ್ : ತಾಲಿಬಾನ್ ಯುದ್ಧಕ್ಕೆ ಭಾರತ ಪ್ರಾಯೋಜಕತ್ವ ವಹಿಸಿದ್ದು, ಅಫ್ಘಾನಿಸ್ತಾನ ಭಾರತದ ಪ್ರಾಕ್ಸಿ ಯುದ್ಧದಲ್ಲಿ ಹೋರಾಡುತ್ತಿದೆ ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಆರೋಪಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಅಫ್ಘಾನಿಸ್ತಾನವು ಯುದ್ಧದ ನಿರ್ಧಾರಗಳನ್ನು...
ಪಾಕ್ ಏರ್‌ಸ್ಟ್ರೈಕ್ – ಇಸ್ಲಾಮಾಬಾದ್, ರಾವಲ್ಪಿಂಡಿಯಲ್ಲಿ ಇಂಟರ್‌ನೆಟ್ ಬಂದ್
ಕಾಬೂಲ್/ ಇಸ್ಲಾಮಾಬಾದ್ : ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಗರದ ಮೇಲೆ ಪಾಕಿಸ್ತಾನ ಯುದ್ಧ ವಿಮಾನಗಳನ್ನು ಬಳಸಿ ವಾಯು ದಾಳಿ ನಡೆಸಿದೆ. ಕಾಬೂಲ್ ನಗರದಲ್ಲಿ ಸ್ಫೋಟದ ಶಬ್ದ ಕೇಳಿಬಂದಿದೆ. ಯಾರೂ ಭಯಪಡುವ ಅಗತ್ಯವಿಲ್ಲ. ಈ...
ಭಾರತಕ್ಕೆ ಆಗಮಿಸಿದ ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ
ನವದೆಹಲಿ : ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ದೆಹಲಿಗೆ ಆಗಮಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರ ವಹಿಸಿಕೊಂಡ ನಂತರ ಅಲ್ಲಿನ ಸಚಿವರೊಬ್ಬರ ಮೊದಲ ಭಾರತ ಭೇಟಿ ಇದಾಗಿದೆ.
ವಿಶ್ವಸಂಸ್ಥೆಯ ಭದ್ರತಾ...
ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ – ಮೃತರ ಸಂಖ್ಯೆ 2,200ಕ್ಕೆ ಏರಿಕೆ..!
ಕಾಬೂಲ್ : ವಾರಾಂತ್ಯದಲ್ಲಿ ಪೂರ್ವ ಅಫ್ಘಾನಿಸ್ತಾನಕ್ಕೆ ಅಪ್ಪಳಿಸಿದ ಪ್ರಬಲ ಭೂಕಂಪದಲ್ಲಿ 2,200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಗಡಿಯ ಸಮೀಪವಿರುವ ಪರ್ವತ ಕುನಾರ್ ಪ್ರಾಂತ್ಯದಲ್ಲಿ ಒಟ್ಟು...
ಅಫ್ಘಾನ್ ಭೂಕಂಪ – ಮೃತರ ಸಂಖ್ಯೆ 1,411ಕ್ಕೆ ಏರಿಕೆ; ಹಲವು ಮಂದಿಗೆ ಗಾಯ..!
ಕಾಬೂಲ್ : ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.0 ತೀವ್ರತೆಯ ಪ್ರಬಲ ಭೂಕಂಪದಿಂದ 1,411ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಸುಮಾರು 3,124 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಭಾನುವಾರ ತಡರಾತ್ರಿಯಿಂದ ಭೂಕಂಪ ಸಂಭವಿಸಿದ್ದು, ಸಾವಿನ...
ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ – 600ಕ್ಕೂ ಹೆಚ್ಚು ಮಂದಿ ಸಾವು, 500 ಜನರಿಗೆ ಗಾಯ
ಕಾಬುಲ್ : ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.0 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 600ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸ್ಥಳೀಯ ಕಾಲಮಾನ ತಡರಾತ್ರಿ ಭೂಕಂಪ ಸಂಭವಿಸಿದ್ದು, ಭೂಕಂಪದ...
ಅಫ್ಗಾನಿಸ್ತಾನದ ಸೂಫಿ ಮಸೀದಿಯಲ್ಲಿ ಬಂದೂಕುಧಾರಿಯಿಂದ ದಾಳಿ: 10 ಮಂದಿ ಸಾವು
ಕಾಬುಲ್: ಅಫ್ಗಾನಿಸ್ತಾನದ ಉತ್ತರ ಭಾಗದ ಬಘ್ಲನ್ ಪ್ರಾಂತ್ಯದ ಸೂಫಿ ಮಸೀದಿಯೊಂದರಲ್ಲಿ ಬಂದೂಕುಧಾರಿಯೊಬ್ಬ ನಡೆಸಿದ ದಾಳಿಯಲ್ಲಿ ಕನಿಷ್ಠ 10 ಮಂದಿ ಸಾವಿಗೀಡಾಗಿದ್ದಾರೆ ಎಂದು ಆಂತರಿಕ ಸಚಿವಾಲಯದ ವಕ್ತಾರ ಮತೀನ್ ಖೈನಿ ಶುಕ್ರವಾರ ಹೇಳಿದ್ದಾರೆ. ದಾಳಿಯ...

















