ಮನೆ ಟ್ಯಾಗ್ಗಳು After being

ಟ್ಯಾಗ್: after being

ಗಂಭೀರ ಆರೋಪ – ಇರುವೆ ಕಚ್ಚಿ ಐಸಿಯುವಿನಲ್ಲಿದ್ದ, ಮಗು ಸಾವು..!

0
ಮೈಸೂರು : ವೈದ್ಯರ ನಿರ್ಲಕ್ಷ್ಯಕ್ಕೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿ ಡಿಸ್ಚಾರ್ಜ್​​ ಆಗಿದ್ದ, ರೋಗಿಯೋರ್ವ ನರಳಿ ನರಳಿ ಪ್ರಾಣಬಿಟ್ಟಿರುವ ಆರೋಪ ನಿನ್ನೆಯಷ್ಟೇ ಕೇಳಿಬಂದಿತ್ತು. ಅದು ಮಾಸುವ ಮುನ್ನವೇ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ನವಜಾತ...

ಪೊಲೀಸ್ ಅಧಿಕಾರಿಯಿಂದ ಕಿರುಕುಳ ಆರೋಪ – ಯೂಟ್ಯೂಬರ್ ಆತ್ಮಹತ್ಯೆ ಯತ್ನ

0
ಬೀದರ್ : ಪೊಲೀಸ್ ಅಧಿಕಾರಿಯೊಬ್ಬರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಯೂಟ್ಯೂಬರ್ ಒಬ್ಬ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ಎಸ್‌ಪಿ ಸೇರಿ ಜಿಲ್ಲೆಯ ಪೊಲೀಸರಿಂದ ನಿರಂತರ...

ನಕಲಿ ವೈದ್ಯನ ಇಂಜೆಕ್ಷನ್‌ಗೆ 9ನೇ ತರಗತಿ ವಿದ್ಯಾರ್ಥಿನಿ ಬಲಿ..!

0
ರಾಯಚೂರು : ನಕಲಿ ವೈದ್ಯ ನೀಡಿದ ಇಂಜೆಕ್ಷನ್‌ನಿಂದ ಆರೋಗ್ಯದಲ್ಲಿ ಏರುಪೇರಾಗಿ 9ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಮೀನಗಡ ಗ್ರಾಮದಲ್ಲಿ ನಡೆದಿದೆ. ಇಂಜೆಕ್ಷನ್ ರಿಯಾಕ್ಷನ್‌ನಿಂದ 14 ವರ್ಷದ ವಿದ್ಯಾರ್ಥಿನಿ...

ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್ -‌ ಟ್ರೇಲರ್ ಮಧ್ಯೆ ಸಿಲುಕಿ ಚಾಲಕ ಸಾವು..!

0
ಹಾವೇರಿ : ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್ ಮತ್ತು ಟ್ರೇಲರ್ ನಡುವೆ ಸಿಲುಕಿ ಚಾಲಕ ಸಾವನ್ನಪ್ಪಿರುವ ಘಟನೆ ಹಾವೇರಿ ತಾಲೂಕಿನ ಮರೋಳ ಗ್ರಾಮದಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಗುತ್ತಲ ತಾಂಡಾದ ನಿವಾಸಿ ದೇವರಾಜ್ ಲಮಾಣಿ...

ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಸಾವು..!

0
ರಾಯಚೂರು : ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರಿನ ಸಿಂಧನೂರು ಬಸ್ ನಿಲ್ದಾಣದ ಮುಖ್ಯದ್ವಾರದಲ್ಲಿ ನಡೆದಿದೆ. ಕೊಪ್ಪಳದ ಬೆವಿನಹಾಳ ಗ್ರಾಮದ ದೊಡ್ಡ ಈರಮ್ಮ (38) ಮೃತ ದುರ್ದೈವಿ....

ಅಲ್ಪಾಯುಷಿ ಎಂದು ಭವಿಷ್ಯ ನುಡಿದಿದ್ದಕ್ಕೆ, ಹೆದರಿ ನೇಣಿಗೆ ಕೊರಳೊಡ್ಡಿದ್ರಾ ಟೆಕ್ಕಿ..

0
ಬೆಂಗಳೂರು : ಅಲ್ಪಾಯುಷಿ ಎಂದು ಭವಿಷ್ಯ ನುಡಿದಿದ್ದ ಜ್ಯೋತಿಷಿ ಮಾತಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಳಾ ಎಂಬ ಅನುಮಾನ ಮೂಡಿಸಿದೆ. ಈ ಘಟನೆ ಬೆಂಗಳೂರು ನಗರದ ಬಾಗಲಗುಂಟೆಯ ಎಂಇಐ ಲೇಔಟ್‌ನಲ್ಲಿ ನಡೆದಿದೆ. ವಿದ್ಯಾಜ್ಯೋತಿ (29)...

ರೀಲ್ಸ್ ಗೀಳು – ಕುತ್ತಿಗೆಗೆ ಹಾಕಿದ್ದ ಕುಣಿಕೆ ಬಿಗಿಯಾಗಿ ಮಹಿಳೆ ಸಾವು..!

0
ಲಕ್ನೋ : ರೀಲ್ಸ್ ಮಾಡಲು ಹೋಗಿ ಕುತ್ತಿಗೆಗೆ ಹಾಕಿದ್ದ ಕುಣಿಕೆ ಬಿಗಿಯಾಗಿ ಮಹಿಳೆ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಬಂಡಾ ಜಿಲ್ಲೆಯಲ್ಲಿ ನಡೆದಿದೆ. ಮೋಹಿನಿ (27) ಮೃತ ಮಹಿಳೆ. ಮೋಹಿನಿ ನೇಣು ಹಾಕಿಕೊಳ್ಳುವ ದೃಶ್ಯವೊಂದನ್ನು...

ಆನ್‌ಲೈನ್ ಗೇಮ್‌ ಆಡ್ಬೇಡಿ – ಪೋಷಕರು ಬೈದಿದ್ದಕ್ಕೆ ಸಹೋದರಿಯರು ಅಪಾರ್ಟ್‌ಮೆಂಟ್‌ನಿಂದ ಹಾರಿ ಆತ್ಮಹತ್ಯೆ..!

0
ಗಾಜಿಯಾಬಾದ್ : ಆನ್‌ಲೈನ್ ಗೇಮಿಂಗ್ ಅವ್ಯಸಕ್ಕೆ ಬಿದ್ದಿದ್ದ ಮೂವರು ಅಪ್ರಾಪ್ತ ಸಹೋದರಿಯ ಆತ್ಮಹತ್ಯೆ ಮಾಡಿಕೊಂಡ ಶಾಕಿಂಗ್‌ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ಬಾಲಕಿಯರನ್ನು ಪಖಿ (12), ಪ್ರಾಚಿ (14) ಮತ್ತು ವಿಶಿಕಾ (16)...

ಬೀದಿನಾಯಿ ಕಚ್ಚಿ ಗಂಭೀರ ಗಾಯಗೊಂಡಿದ್ದ ಬಾಲಕಿ ಸಾವು..!

0
ಬಾಗಲಕೋಟೆ : ಬೀದಿನಾಯಿ ಕಚ್ಚಿ ಗಂಭೀರ ಗಾಯಗೊಂಡಿದ್ದ 10 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಅಲೈನಾ ಲೋಕಾಪುರ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಡಿಸೆಂಬರ್ 27 ರಂದು ಬಾಗಲಕೋಟೆಯ ನವನಗರದ ಸೆಕ್ಟರ್ ನಂ 15...

ಬೈಕ್‌ ಡಿಕ್ಕಿ, ಧಗಧಗಿಸಿದ ಖಾಸಗಿ ಬಸ್ಸು – 20ಕ್ಕೂ ಹೆಚ್ಚು ಮಂದಿ ಸಜೀವ ದಹನ

0
ಹೈದರಾಬಾದ್‌ : ಆಂಧ್ರದ ಕರ್ನೂಲ್‌ ಬಳಿಯ ಚಿನ್ನಟೇಕೂರು ಬಳಿ ಘನಘೋರ ದುರಂತ ಸಂಭವಿಸಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ, ಖಾಸಗಿ ಬಸ್ಸು ಹೊತ್ತಿ ಉರಿದು ಕನಿಷ್ಠ 20ಕ್ಕೂ ಹೆಚ್ಚು ಜನ ಸಜೀವ ದಹನವಾಗಿರುವ ಶಂಕೆ...

EDITOR PICKS