ಟ್ಯಾಗ್: after
ಕೃಷಿ ಹೊಂಡಕ್ಕೆ ಬಿದ್ದು 3 ಮಕ್ಕಳ ದಾರುಣ ಸಾವು..!
ವಿಜಯಪುರ : ಆಟವಾಡುವ ವೇಳೆ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದ ಮಹದೇವ ನಗರದಲ್ಲಿ ನಡೆದಿದೆ.
ಶಿವಮ್ಮ ರಾಜು ರಾಠೋಡ್ (8), ಕಾರ್ತಿಕ...
ಟೇಕಾಫ್ ಆದ ಕೆಲವೇ ಸ್ಕಿಡ್ ಆಗಿ ಹುಲ್ಲಿನ ಮೇಲೆ ಬಿದ್ದ ಪ್ರೈವೆಟ್ ಜೆಟ್
ಲಕ್ನೋ : ಉತ್ತರ ಪ್ರದೇಶದ ಫರೂಕಾಬಾದ್‌ನ ವಾಯುನೆಲೆಯಿಂದ ಭೋಪಾಲ್‌ಗೆ ಹೊರಟಿದ್ದ ಖಾಸಗಿ ಜೆಟ್ ವಿಮಾನವು ರನ್‌ವೇಯಿಂದ ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ಸ್ಕಿಡ್ ಆಗಿ ಹುಲ್ಲಿನ ಮೇಲೆ ಬಿದ್ದ ಘಟನೆ ನಡೆದಿದೆ. ವಿಮಾನದಲ್ಲಿ...
ಚರಂಡಿಗೆ ಬಿದ್ದು 4 ವರ್ಷದ ಬಾಲಕ ಸಾವು..!
ಬಳ್ಳಾರಿ : ಚರಂಡಿ ಗುಂಡಿಗೆ ಬಿದ್ದು ಬಾಲಕ ದಾರುಣವಾಗಿ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ.
ಕುರೇಕುಪ್ಪದ 6ನೇ ವಾರ್ಡ್‌ನ ಪಿ ಅರವಿಂದ್ (4) ಮೃತ ಬಾಲಕ. ಸಂಜೆ...
ಎಂಸಿಸಿ ಫಲಿತಾಂಶದ ಬಳಿಕ ವೈದ್ಯಕೀಯ ಕೌನ್ಸೆಲಿಂಗ್ – ಕೆಇಎ
ಬೆಂಗಳೂರು : ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ್ದು, ಸೀಟು ಹಂಚಿಕೆಯಾದವರು ಸೆ.3ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಲು...















