ಟ್ಯಾಗ್: again
ರಾಜ್ಯದಲ್ಲಿ ಮತ್ತೆ ಬೈಕ್ ಟ್ಯಾಕ್ಸಿಗೆ ಅವಕಾಶ..!
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಬೈಕ್ ಟ್ಯಾಕ್ಸಿಗೆ ಅವಕಾಶ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಬೈಕ್ ಟ್ಯಾಕ್ಸಿ ನಿಷೇಧ ಆದೇಶ ರದ್ದುಗೊಳಿಸಿ ಹೈಕೋರ್ಟ್ ಮುಖ್ಯಪೀಠ ಈ ಆದೇಶ ಹೊರಡಿಸಿದೆ. ಪ್ರಯಾಣಿಕರ ಜಾಗರೂಕತೆಯ ಬಗ್ಗೆ...
ವಾಲ್ಮೀಕಿ ಹಗರಣ; ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ – ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಸಿಬಿಐ...
ಬೆಂಗಳೂರು : ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು ಕೋರಿ ಸಿಬಿಐ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಒಂದು ವಾರದ ಹಿಂದೆಯಷ್ಟೇ ಜನಪ್ರತಿನಿಧಿಗಳ...
ಸೀತಾ ಪಯಣದ ಮೂಲಕ ಮತ್ತೆ ಸದ್ದು ಮಾಡಿದ ಅನೂಪ್ ರೂಬೆನ್ಸ್
ತೆಲುಗು ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಹಾಗೂ ಗಾಯಕ ಅನೂಪ್ ರೂಬೆನ್ಸ್, ತಮ್ಮ ಸುಮಧುರ ಸಂಗೀತದ ಮೂಲಕ ದಕ್ಷಿಣ ಭಾರತದಾದ್ಯಂತ ಅಪಾರ ಜನಪ್ರಿಯತೆ ಗಳಿಸಿದ್ದಾರೆ. ಸುಮಾರು 80ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ...
ಮತ್ತೆ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ..!
ಬೆಂಗಳೂರು : ಮತ್ತೆ ಬೆಂಗಳೂರಿನ ನಮ್ಮ ಮೆಟ್ರೋ ದರ ಏರಿಕೆಯಾಗುವ ಸಾಧ್ಯತೆಯಿದೆ. ಫೆಬ್ರವರಿಯಿಂದ ನಮ್ಮ ಮೆಟ್ರೋ ದರವನ್ನು ಏರಿಕೆ ಮಾಡಲು ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿಮಿಟೆಡ್ ಮುಂದಾಗಿದೆ.
2025 ರಲ್ಲಿ 71% ದರವನ್ನು...
ಮತ್ತೆ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – ಮೃತರ ಸಂಖ್ಯೆ 7ಕ್ಕೆ ಏರಿಕೆ..!
ಬೆಳಗಾವಿ : ಬಾಯ್ಲರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ಕಾರ್ಮಿಕರ ಪೈಕಿ ಮತ್ತೆ ಮೂವರು ಸಾವನ್ನಪ್ಪಿದ್ದು ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿತ್ತು. ಕಾರ್ಖಾನೆ...
ಸುಪ್ರೀಂ ಸಮಿತಿಯಿಂದ ಗಡಿ ಒತ್ತುವರಿ ವರದಿ ಸಲ್ಲಿಕೆ – ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ..!
ಬಳ್ಳಾರಿ : ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಗಣಿ ಲೂಟಿ ಸಂಕಷ್ಟ ಎದುರಾಗಿದ್ದು, ಆಂಧ್ರದ ಅನುಮತಿ ಬಳಸಿ ರಾಜ್ಯದ ಗಡಿ ಒತ್ತುವರಿ ಮಾಡಿದ್ದ, ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ...
ಹೊಸ ವರ್ಷಾಚರಣೆಗೆ ಬರುವ ಪ್ರವಾಸಿಗರೇ ಎಚ್ಚರ – ಕೊಡಗಿನಲ್ಲಿ ಮತ್ತೆ ನಕಲಿ ಚಾಕೋಲೆಟ್ ದಂಧೆ..!
ಮಡಿಕೇರಿ : ಕೊಡಗಿನಲ್ಲಿ ಕಾಫಿ, ಜೇನು, ಹೋಂ ಮೇಡ್ ವೈನ್ ಹೇಗೆ ಪ್ರಸಿದ್ಧಿ ಪಡೆದಿದೆಯೋ ಹಾಗೇ ಪ್ರವಾಸೋದ್ಯಮದ ಜೊತೆಗೆ ಇಲ್ಲಿನ ಚಾಕೋಲೆಟ್ ಕೂಡ ಪ್ರವಾಸಿಗರ ಫೇವ್‌ರೆಟ್ ಆಗಿದೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಕೆಲವರು...
ಗುಂಡೇಟಿಗೆ ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಬಲಿ – ಮತ್ತೆ ಬಾಂಗ್ಲಾ ಧಗಧಗ
ಢಾಕಾ : ಹಿಂಸಾಚಾರ, ಸಂಘರ್ಷ ಅನ್ನೋದು ಈಗ ಬಾಂಗ್ಲಾದೇಶದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಇದೀಗ ಬಾಂಗ್ಲಾದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವು, ಹೊಸ ಹಿಂಸಾತ್ಮಕ ಸಂಘರ್ಷಕ್ಕೆ ದಾರಿಮಾಡಿಕೊಟ್ಟಿದೆ. ರಾಜಧಾನಿ ಢಾಕಾದಲ್ಲಿ ಭಾರೀ...
ಭಾರತದಲ್ಲಿ ಉತ್ಪಾದನೆ ಕುಸಿಯುತ್ತಿದೆ – ಜರ್ಮನ್‌ನಲ್ಲಿ ಮತ್ತೆ ರಾಹುಲ್ ವಿವಾದ
ಬರ್ಲಿನ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಜರ್ಮನಿ ಭೇಟಿಯ ಸಂದರ್ಭದಲ್ಲಿ ಭಾರತದಲ್ಲಿ ಉತ್ಪಾದನಾ ಸಾಮರ್ಥ್ಯ ಕುಸಿಯುತ್ತಿದೆ ಎಂದು ಹೇಳಿದ್ದಾರೆ. ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ.
ಮ್ಯೂನಿಚ್‌ನಲ್ಲಿರುವ ಬಿಎಂಡಬ್ಲ್ಯೂಘಟಕಕ್ಕೆ ಭೇಟಿ...
ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಮತ್ತೆ ಸಿಕ್ತು ಕೈದಿಗಳ ಬಳಿ ಮೊಬೈಲ್
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ಜೈಲಿನಲ್ಲಿ ಅಕ್ರಮವಾಗಿ ಕೈದಿಗಳು ಮೊಬೈಲ್ ಇಟ್ಟುಕೊಂಡಿರುವುದು ತಪಾಸಣೆ ವೇಳೆ ಬೆಳಕಿಗೆ ಬಂದಿದೆ. ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಮತ್ತಷ್ಟು ಮತ್ತಷ್ಟು ಮೊಬೈಲ್‌ಗಳು ಕೈದಿಗಳ ಬಳಿ ಸಿಕ್ಕಿವೆ.
ಪ್ರಭಾರ...





















