ಟ್ಯಾಗ್: again
ಕಾರವಾರ ಜೈಲಲ್ಲಿ ಕೈದಿಗಳಿಂದ ಮತ್ತೆ ದಾಂಧಲೆ – ಹಲವು ವಸ್ತುಗಳ ಧ್ವಂಸ
ಕಾರವಾರ : ಜೈಲಿನಲ್ಲಿ ಮತ್ತೆ ಕೈದಿಗಳು ದಾಂಧಲೆ ಸೃಷ್ಟಿಸಿದ್ದಾರೆ. ಜೈಲಿನಲ್ಲಿದ್ದ ಟಿ.ವಿ ಸೇರಿದಂತೆ ಹಲವು ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ. ಮಂಗಳೂರಿನ ಆರು ಆರೋಪಿಗಳಿಂದ ಜೈಲಿನಲ್ಲಿ ಗಲಾಟೆಯಾಗಿದೆ. ವಸ್ತುಗಳನ್ನೆಲ್ಲ ಪುಡಿಗಟ್ಟಿದ್ದಾರೆ. ಕಾರವಾರ ನಗರ ಠಾಣೆ ಪೊಲೀಸರ...
ವಿವಾದಿತ ಟಿಪ್ಪು ಜಯಂತಿ ಮತ್ತೆ ಸದ್ದು; ಕಾಂಗ್ರೆಸ್-ಬಿಜೆಪಿ ವಾಗ್ದಾಳಿ
ಬೆಂಗಳೂರು : ರಾಜ್ಯದಲ್ಲಿ ಟಿಪ್ಪು ಜಯಂತಿ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಈ ವಿಚಾರವನ್ನು ಸದನದಲ್ಲಿ ಸರ್ಕಾರದ ಗಮನಕ್ಕೆ ತರಲು ಶಾಸಕ ವಿಜಯಾನಂದ ಕಾಶಪ್ಪನವರ್ ಮುಂದಾಗಿದ್ದಾರೆ. ಆದರೆ, ಟಿಪ್ಪು ಜಯಂತಿಗೆ ವಿಪಕ್ಷಗಳು ವಿರೋಧ...
ಭಾರತದ ಮೇಲೆ ಹೊಸ ಸುಂಕ – ಟ್ರಂಪ್ ಮತ್ತೆ ಎಚ್ಚರಿಕೆ..!
ವಾಷಿಂಗ್ಟನ್ : ಭಾರತದ ಮೇಲೆ ಹೊಸ ಸುಂಕಗಳನ್ನು ಹೇರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಎಚ್ಚರಿಕೆ ನೀಡಿದ್ದಾರೆ.
ಎರಡೂ ದೇಶಗಳೊಂದಿಗಿನ ವ್ಯಾಪಾರ ಮಾತುಕತೆಗಳಲ್ಲಿ ಯಾವುದೇ ಪ್ರಗತಿ ಕಂಡಿಲ್ಲ. ಹೀಗಾಗಿ, ಕೃಷಿ ಆಮದಿನ...
ಮತ್ತೆ ಚಿರತೆ ಪ್ರತ್ಯಕ್ಷ – ಅನ್ನದಾತರಿಗೆ ಆತಂಕ..!
ಹಾವೇರಿ : ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನಲ್ಲಿ ಮತ್ತೆ ಚಿರತೆ ಕಾಟ ಹೆಚ್ಚಾಗಿದೆ. ರೈತರೊಬ್ಬರ ಜಮೀನಿನಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ.
ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡು, ಆತಂಕ ಹೆಚ್ಚಾಗಿದೆ. ಗ್ರಾಮದ...
ನಟ ನಾಗಾರ್ಜುನಗೆ ಮತ್ತೆ ಶಾಕ್ ಕೊಟ್ಟ ಸರ್ಕಾರ; ತೆರಿಗೆ ವಂಚನೆ ಆರೋಪ
ನಟ ನಾಗಾರ್ಜುನಗೆ ತೆಲಂಗಾಣ ಸರ್ಕಾರ ಶಾಕ್ ಮೇಲೆ ಶಾಕ್ ನೀಡುತ್ತಲೇ ಬರುತ್ತಿದೆ. ಈ ಹಿಂದೆ ನಾಗಾರ್ಜುನಗೆ ಸೇರಿದ ದೊಡ್ಡ ಕಲ್ಯಾಣ ಮಂಟಪವನ್ನು ನೊಟೀಸ್ ನೀಡಿ ನೆಲಸಮಗೊಳಿಸಿತ್ತು. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ನಾಗಾರ್ಜುನ ನ್ಯಾಯಾಲಯದ...
ಮೋದಿಯನ್ನು ಹೊಗಳಿ ಮತ್ತೆ ಕಾಂಗ್ರೆಸಿಗರ ಕೆಂಗಣ್ಣಿಗೆ ಗುರಿಯಾದ ಶಶಿ ತರೂರ್
ನವದೆಹಲಿ : ಪ್ರಧಾನಿ ಮೋದಿ ಅವರ ಭಾಷಣವನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಶ್ಲಾಘಿಸಿರುವುದು ಕಾಂಗ್ರೆಸ್ ಪಕ್ಷದೊಳಗೆ ಹೊಸ ಉದ್ವಿಗ್ನತೆ ಮತ್ತು ಚರ್ಚೆಗೆ ಕಾರಣವಾಗಿದೆ. ಶಶಿ ತರೂರ್ ಅವರು ಮೋದಿ ಅವರ ಭಾಷಣದ...
ಚುನಾವಣಾ ಚಾಣಕ್ಯ ಅಮಿತ್ ಶಾ ಭವಿಷ್ಯ ಮತ್ತೆ ನಿಜವಾಯ್ತು
ನವದೆಹಲಿ : ಚುನಾವಣಾ ಚಾಣಕ್ಯ ಅಮಿತ್ ಶಾ ಭವಿಷ್ಯ ಮತ್ತೆ ನಿಜವಾಗಿದ್ದು ಎನ್‌ಡಿಎ ಮೈತ್ರಿಕೂಟ 180ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವತ್ತ ಮುಖ ಮಾಡಿದೆ.
https://twitter.com/TimesNow/status/1985391637829161294?s=20
ನ.8 ರಂದು ಪೂರ್ಣಿಯಾದಲ್ಲಿ ಮಾತನಾಡಿದ ಅಮಿತ್ ಶಾ, ಒಂದು ಕಡೆ...
ನಟ ಕಮಲ್ ಹಾಸನ್ ವಿರುದ್ಧ ಮತ್ತೆ ಪ್ರತಿಭಟನೆ – ಬೆಂಗಳೂರಿನಲ್ಲಿ ಚಿತ್ರ ಬಿಡುಗಡೆಯಿಲ್ಲ..
ತಮಿಳು ನಟ ಕಮಲ್ ಹಾಸನ್ ಈ ಹಿಂದೆ ಕನ್ನಡ ಭಾಷೆಯ ಬಗ್ಗೆ ನೀಡಿದ್ದ, ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡಿತ್ತು. ʼಥಗ್ ಲೈಫ್ʼ ಸಿನಿಮಾ ಬಿಡುಗಡೆ ವೇಳೆ ಕಮಲ್ ಹಾಸನ್ ಕನ್ನಡದ ಬಗ್ಗೆ ಮಾತನಾಡಿ...
ನಗರಗಳಲ್ಲಿ ಗುಂಡಿ ಮುಚ್ಚಲು ಮತ್ತೆ ಡೆಡ್‌ಲೈನ್ ವಿಸ್ತರಣೆ…!
ಬೆಂಗಳೂರು : ನಗರದಲ್ಲಿ ಗುಂಡಿಗಳಿಂದ ಜನ ರೋಸಿ ಹೋಗಿದ್ದಾರೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಮತ್ತೊಂದು ಗುಂಡಿ ಭಾಗ್ಯವನ್ನೂ ಕೊಟ್ಟಿದ್ದಾರೆಂದು ಸರ್ಕಾರವನ್ನ ಜನ ಹಿಗ್ಗಾಮುಗ್ಗಾ ಜಾಡಿಸ್ತಿದ್ದಾರೆ. ನಗರವನ್ನ ಗುಂಡಿಮುಕ್ತ ಮಾಡಲು ಕೊಟ್ಟಿದ್ದ ಡೆಡ್ ಲೈನ್...
ಹಮಾಸ್ ಕಳ್ಳಾಟಕ್ಕೆ ಇಸ್ರೇಲ್ ಕೆಂಡ – ಗಾಜಾ ಮೇಲೆ ಮತ್ತೆ ದಾಳಿ
ಗಾಜಾ : ಹಮಾಸ್ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕೆ ಸಿಟ್ಟಾಗಿರುವ ಇಸ್ರೇಲ್ ಭಾರೀ ಪ್ರಮಾಣದಲ್ಲಿ ನಡೆಸಿದ ದಾಳಿಗೆ ಗಾಜಾ ಪಟ್ಟಿಯಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ.
ಇಸ್ರೇಲ್ ಉತ್ತರ...





















