ಮನೆ ಟ್ಯಾಗ್ಗಳು Against

ಟ್ಯಾಗ್: against

ಗೋವು ಸಂರಕ್ಷಣೆ ಕಾಯ್ದೆ ತಿದ್ದುಪಡಿ – ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ ಕಿಡಿ

0
ಉಡುಪಿ : ಅಧಿವೇಶನದಲ್ಲಿ ಗೋವು ಸಂರಕ್ಷಣಾ ಕಾಯ್ದೆ 2020 ತಿದ್ದುಪಡಿಗೆ ಮುಂದಾದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ ಕಿಡಿಕಾರಿದೆ. ಇದು ಗೋವು ಕಳ್ಳರಿಗೆ ಸಹಕರಿಸುವ ನೀತಿ. ಸೋಮವಾರ ರಾಜ್ಯಾದ್ಯಂತ ಉಗ್ರ...

ದೈವಕ್ಕೆ ಅವಮಾನ – ಬಾಲಿವುಡ್ ನಟ ರಣ್ವೀರ್ ಸಿಂಗ್ ವಿರುದ್ಧ ದೂರು ದಾಖಲು

0
ಬಾಲಿವುಡ್ ನಟ ರಣ್ವೀರ್ ಸಿಂಗ್ ಇತ್ತೀಚೆಗಷ್ಟೆ ಮುಕ್ತಾಯವಾದ ಗೋವಾ ಅಂತರಾಷ್ಟ್ರೀಯ ಸಿನಿಮೋತ್ಸವದಲ್ಲಿ ಕನ್ನಡದ ನಟ, ನಿರ್ದೇಶಕ ರಣ್ವೀರ್ ಸಿಂಗ್ ಅವರ ‘ಕಾಂತಾರ: ಚಾಪ್ಟರ್ 1’ ಸಿನಿಮಾವನ್ನು ಕೊಂಡಾಡುತ್ತಾ, ತುಸು ಅತಿರೇಕದ ವರ್ತನೆ ತೋರಿದರು....

ರಾಮೇಶ್ವರಂ ಕೆಫೆ ಊಟದಲ್ಲಿ ಹುಳ ಪತ್ತೆ – ಮಾಲೀಕ, ಮ್ಯಾನೇಜರ್ ವಿರುದ್ಧ ಎಫ್‌ಐಆರ್

0
ಬೆಂಗಳೂರು : ಕೆಂಪೇಗೌಡ ಏರ್‌ಪೋರ್ಟ್‌ನ ರಾಮೇಶ್ವರಂ ಕೆಫೆ ಊಟದಲ್ಲಿ ಹುಳ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಫೆ ಮಾಲೀಕ ಹಾಗೂ ಮ್ಯಾನೇಜರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಪ್ರಕರಣದಿಂದ ತಪ್ಪಿಕೊಳ್ಳಲು ಯತ್ನಿಸಿದ್ದ ಕೆಫೆ ಮಾಲೀಕರಾದ ದಿವ್ಯಾ,...

7.11 ಕೋಟಿ ದರೋಡೆ ಪ್ರಕರಣ – ಸಿಎಂಎಸ್ ವಿರುದ್ಧ ಕ್ರಮಕ್ಕಾಗಿ ಆರ್‌ಬಿಐಗೆ ಪೊಲೀಸರ ಪತ್ರ

0
ಬೆಂಗಳೂರು : ನಗರದಲ್ಲಿ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಎಸ್ ವಿರುದ್ಧ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆ ಆರ್‌ಬಿಐಗೆ ಪತ್ರ ಬರೆದಿದೆ. ಹಾಡಹಗಲೇ ನಡೆದಿದ್ದ ಹೆಚ್‌ಡಿಎಫ್‌ಸಿ ಬ್ಯಾಂಕ್‌ನ ಹಣ ದರೋಡೆ ಪ್ರಕರಣದ...

ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ – ರಾಹುಲ್‌, ಸೋನಿಯಾ ವಿರುದ್ಧ FIR, SIR ಕುರಿತು...

0
ನವದೆಹಲಿ : ಇಂದಿನಿಂದ (ಡಿ.1) ಸಂಸತ್‌ನ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಡಿ.19ರಂದು ಕೊನೆಗೊಳ್ಳಲಿದೆ. ಈ ಅಧಿವೇಶನದಲ್ಲಿ ಆಡಳಿತ ಎನ್‌ಡಿಎ ಪಕ್ಷ ಗಾಂಧಿ ಕುಟುಂಬದ ವಿರುದ್ಧ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಹೊಸ ಎಫ್‌ಐಆರ್‌ ಅಸ್ತ್ರ...

ಕಾಫ್ ಸಿರಪ್ ಸ್ಮಗ್ಲಿಂಗ್‌ – ಉತ್ತರ ಪ್ರದೇಶದಲ್ಲಿ ಫಾರ್ಮಾ ಕಂಪನಿಗಳ ವಿರುದ್ಧ ಕೇಸ್‌..!

0
ಲಕ್ನೋ : ವಾರಣಾಸಿಯಲ್ಲಿ ಕೋಡೀನ್ ಹೊಂದಿರುವ ಕಾಫ್ ಸಿರಪ್ (ಕೆಮ್ಮಿನ ಸಿರಪ್‌) ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ಆಹಾರ ಮತ್ತು ಔಷಧ ಇಲಾಖೆ 12 ಫಾರ್ಮಾ ಕಂಪನಿಗಳ ವಿರುದ್ಧ ಪ್ರಕರಣ...

ಸಿದ್ದರಾಮಯ್ಯನವರನ್ನು ಇಳಿಸಿದರೆ, ಕಾಂಗ್ರೆಸ್‌ ವಿರುದ್ಧ ಮತ – ಕುರುಬ ಸಂಘದಿಂದ ಎಚ್ಚರಿಕೆ..!

0
ಬೆಂಗಳೂರು : ರಾಜ್ಯದಲ್ಲಿ ಹೆಚ್ಚಾದ ಕುರ್ಚಿ ಕಿತ್ತಾಟದ ವಿಚಾರವಾಗಿ ಡಿಕೆ ಶಿವಕುಮಾರ್‌ ಪರವಾಗಿ ಒಕ್ಕಲಿಗ ಸಮುದಾಯದ ಬ್ಯಾಟಿಂಗ್ ಬೆನ್ನಲ್ಲೇ ಸಿಎಂ ಪರವಾಗಿ ಕುರುಬ ಸಮಾಜ ಕೂಡ ಅಖಾಡಕ್ಕಿಳಿದಿದೆ. ಒಂದು ವೇಳೆ ಸಿದ್ದರಾಮಯ್ಯನವರನ್ನು ಸಿಎಂ...

ತಂದೆಯ ಮೇಲೆ ಯಾವ ಆರೋಪವಿಲ್ಲ, ಸೂತ್ರವೇ ರಚನೆಯಾಗಿಲ್ಲ – ಯತೀಂದ್ರ

0
ಮೈಸೂರು : ಸಿಎಂ ಸಿದ್ದರಾಮಯ್ಯ ಅವರ ಮೇಲೆ ಯಾವ ಆರೋಪವೂ ಇಲ್ಲ. ಅವರನ್ನು ಕೆಳಗಿಳಿಸಲು ಯಾವ ಕಾರಣಗಳು ಇಲ್ಲ. ಇನ್ನೂ ಎರಡೂವರೆ ವರ್ಷ ನನ್ನ ತಂದೆಯೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ...

ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಕೇಸ್‌ – ಇಂದು ಮೊದಲ ಪ್ರಕರಣದ ತೀರ್ಪು

0
ಚಿತ್ರದುರ್ಗ : ಪೋಕ್ಸೊ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಮುರುಘಾಶ್ರೀ ಬಿಡುಗಡೆಯೋ, ಬಂಧನವೋ ಎಂದು ಇಂದು ನಿರ್ಧಾರ ಆಗಲಿದೆ. 2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸತತ 3...

ಹೊಸ ಮನೆಗಳಿಗೆ ಸಿಗದ ಬೆಳಕಿನ ಭಾಗ್ಯ – ಬೆಸ್ಕಾಂ ವಿರುದ್ಧ ಜನರ ಆಕ್ರೋಶ

0
ಬೆಂಗಳೂರು : ಹೊಸ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಬೆಸ್ಕಾಂ ಅಧಿಕಾರಿಗಳು ವಿಳಂಬ ಮಾಡ್ತಿದ್ದಾರೆ. ಅಧಿಕಾರಿಗಳ ವಿಳಂಬ ನೀತಿಯಿಂದ ಗೃಹಪ್ರವೇಶಕ್ಕೆ ಸಿದ್ಧವಾಗಿರುವ ಮನೆಗಳಿಗೆ ಬೆಳಕಿನ ಭಾಗ್ಯವೇ ಸಿಗ್ತಿಲ್ಲ. ಇದರಿಂದ ವಿದ್ಯುತ್ ಸಂಪರ್ಕ ನೀಡಿ...

EDITOR PICKS