ಟ್ಯಾಗ್: Ahmedabad
ಅಹಮದಾಬಾದ್‌ಗೆ ಶಿಫ್ಟ್ ಆದ ಆರ್‌ಸಿಬಿ ಮ್ಯಾಚ್ ಇದರಲ್ಲಿ ಸರ್ಕಾರದ ಪಾತ್ರ ಇಲ್ಲ : ಗೃಹ...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯವನ್ನು ಅಹಮದಾಬಾದ್‌ಗೆ ಸ್ಥಳಾಂತರಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ನಿರ್ಧಾರದಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಅವರು...
ಶಾಸಕರಿಗೆ ಟಿಕೆಟ್ ವಿತರಣೆಗೂ; ಐಪಿಎಲ್ ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ – ಡಿಕೆಶಿ
ಬೆಂಗಳೂರು : ಅಹಮದಾಬಾದ್‌ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ ಎಂದು ಡಿಸಿಎಂ...
ಐಪಿಎಲ್ 2026: ಪಾಟೀದಾರ್ ಔಟ್ ವಿವಾದಕ್ಕೆ ಕಾರಣವಾದ ಹೋಲ್ಡರ್ ಕ್ಯಾಚ್ – ಪಂದ್ಯ ನಂತರ...
ಅಹಮದಾಬಾದ್ : ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಾಯಕ ರಜತ್ ಪಾಟೀದಾರ್ ಔಟ್ ಆದ ಘಟನೆಯು ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ. ಗುಜರಾತ್ ಟೈಟಾನ್ಸ್ (GT) ಪರ...
ಅಹಮದಾಬಾದ್ ವಿಮಾನ ದುರಂತ ಬಳಿಕ ಏರ್ ಇಂಡಿಯಾಗೆ ಕೋಟಿ ಹಣ ನಷ್ಟ..!
ಗಾಂಧೀನಗರ : ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ್ದ, ವಿಮಾನ ದುರಂತದ ಬಳಿಕ ಏರ್ ಇಂಡಿಯಾ ವಿಮಾನ ಸಂಸ್ಥೆಗೆ ಬರೋಬ್ಬರಿ 15,000 ಕೋಟಿ ರೂ. ನಷ್ಟವಾಗಿದೆ ಎಂದು ವರದಿಯಾಗಿದೆ.
ಸುದ್ದಿಮಾಧ್ಯಮವೊಂದು ಈ ಕುರಿತು ವರಿದಿ ಮಾಡಿದ್ದು, 2025ರ...
ಮುಂಬೈ-ಅಹಮದಾಬಾದ್ ಬುಲೆಟ್ ಟ್ರೈನ್ ಯೋಜನೆಗೆ ಮಹತ್ವದ ಮೈಲುಗಲ್ಲು..!
ನವದೆಹಲಿ : ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್ ಯೋಜನೆಯು ಮಹತ್ವದ ಮೈಲುಗಲ್ಲು ಸಾಧಿಸಿದೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಮೊದಲ ಪರ್ವತ ಸುರಂಗ ಯಶಸ್ವಿಯಾಗಿ ಕೊರೆಯಲಾಗಿದ್ದು, ಈ ಸಾಧನೆಯನ್ನು ರೈಲ್ವೆ ಸಚಿವ ಅಶ್ವಿನಿ...

















