ಟ್ಯಾಗ್: Air Force warrant officer
ತರಬೇತಿ ವೇಳೆ ಪ್ಯಾರಾಚೂಟ್ ತೆರೆದುಕೊಳ್ಳದೇ ವಾಯುಪಡೆಯ ವಾರೆಂಟ್ ಅಧಿಕಾರಿ ಸಾವು
ಶಿವಮೊಗ್ಗ: ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ಬೆಳಿಗ್ಗೆ ತರಬೇತಿ ವೇಳೆ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್ ತೆರೆದುಕೊಳ್ಳದೇ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ವಾಯುಪಡೆಯ ವಾರೆಂಟ್ ಅಧಿಕಾರಿ ಜಿ.ಎಸ್. ಮಂಜುನಾಥ್ (36) ಮೃತಪಟ್ಟಿದ್ದಾರೆ.
ಆಗ್ರಾದಲ್ಲಿ...











