ಟ್ಯಾಗ್: aircraft crash
ಲಘು ವಿಮಾನ ಪತನ: ಕನಿಷ್ಠ 10 ಮಂದಿ ಸಾವು
ಗ್ರಾಮಡೊ,ಬ್ರೆಜಿಲ್: ದಕ್ಷಿಣ ಬ್ರೆಜಿಲ್‌ನ ಗ್ರಾಮಡೊ ನಗರದಲ್ಲಿ ಭಾನುವಾರ ಸಣ್ಣ ವಿಮಾನವೊಂದು ನೆಲಕ್ಕೆ ಅಪ್ಪಳಿಸಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ.
ನಿಯಂತ್ರಣ ಕಳೆದುಕೊಂಡ ವಿಮಾನವು ಹಲವಾರು ಕಟ್ಟಡಗಳಿಗೆ ಡಿಕ್ಕಿ ಹೊಡೆದು ವ್ಯಾಪಕ ಹಾನಿಯನ್ನುಂಟು ಮಾಡಿದೆ. ಈ...











