ಟ್ಯಾಗ್: airport
ಬೆಂಗಳೂರು ಏರ್‌ಪೋರ್ಟ್‌ನಲ್ಲಿ 38 ಕೋಟಿ ಮೌಲ್ಯದ ಕೊಕೇನ್ ಸೀಜ್..!
ಬೆಂಗಳೂರು : ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬೃಹತ್ ಕಾರ್ಯಾಚರಣೆ ನಡೆಸಿ ಭಾರಿ ಪ್ರಮಾಣದ ಕೊಕೇನ್ ಸೀಜ್ ಮಾಡಿದ್ದಾರೆ. ಬ್ರೆಜಿಲ್‌ನಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಬರೋಬ್ಬರಿ 38.60 ಕೋಟಿ ರೂ. ಮೌಲ್ಯದ...
ಮೈಸೂರಿನಲ್ಲಿ ರಾಹುಲ್ ಗಾಂಧಿ ಭೇಟಿಯಾದ ಸಿಎಂ, ಡಿಸಿಎಂ
ಮೈಸೂರು : ವಿಮಾನ ನಿಲ್ದಾಣದಲ್ಲಿ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದರು.
ಇಂದು ಮಧ್ಯಾಹ್ನ 2:20 ಕ್ಕೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರು ವಿಮಾನ...
2025ರಲ್ಲಿ ಕೋಟಿ ಪ್ರಯಾಣಿಕರ ಓಡಾಟ – ದಾಖಲೆ ಬರೆದ ಬೆಂಗಳೂರು ವಿಮಾನ ನಿಲ್ದಾಣ
ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಹತ್ವದ ಸಾಧನೆ ಬರೆದಿದೆ. 2025ರಲ್ಲೇ 4.3 ಕೋಟಿ ಪ್ರಯಾಣಿಕರು ಓಡಾಟ ನಡೆಸಿದ್ದು, ಜಾಗತಿಕ ಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ಸಂಖ್ಯೆಯಲ್ಲಿ...
ಇಂದು 15 ನಿಮಿಷ ಮಾತ್ರ ಮೈಸೂರಿನಲ್ಲಿ ಇರಲಿದ್ದಾರೆ – ರಾಹುಲ್ ಗಾಂಧಿ
ಮೈಸೂರು : ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು 15 ನಿಮಿಷ ಮಾತ್ರ ಮೈಸೂರು ವಿಮಾನ ನಿಲ್ದಾಣದಲ್ಲಿ ಇರಲಿದ್ದಾರೆ. ಹೀಗಾಗಿ ರಾಹುಲ್ ಜೊತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಉಭಯ...
ಉತ್ತರ ಭಾರತದಾದ್ಯಂತ ಶೀತ ಗಾಳಿ – ವಿಮಾನಗಳು ವಿಳಂಬ, ರದ್ದು..!
ನವದೆಹಲಿ : ಉತ್ತರ ಭಾರತದಾದ್ಯಂತ ಶೀತ ಗಾಳಿ ಅಬ್ಬರ ಜೋರಾಗಿದೆ. ಮಂಜು ಕವಿದ ವಾತಾವರಣ, ಹೊಗೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ 100 ಮೀ ಮಾತ್ರ ಗೋಚರತೆಯಿದ್ದು, 270 ವಿಮಾನಗಳು ವಿಳಂಬವಾಗಿದ್ದು, 10 ವಿಮಾನಗಳು...
ರಾಮೇಶ್ವರಂ ಕೆಫೆ ಊಟದಲ್ಲಿ ಹುಳ ಪತ್ತೆ – ಮಾಲೀಕ, ಮ್ಯಾನೇಜರ್ ವಿರುದ್ಧ ಎಫ್‌ಐಆರ್
ಬೆಂಗಳೂರು : ಕೆಂಪೇಗೌಡ ಏರ್‌ಪೋರ್ಟ್‌ನ ರಾಮೇಶ್ವರಂ ಕೆಫೆ ಊಟದಲ್ಲಿ ಹುಳ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಫೆ ಮಾಲೀಕ ಹಾಗೂ ಮ್ಯಾನೇಜರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಈ ಪ್ರಕರಣದಿಂದ ತಪ್ಪಿಕೊಳ್ಳಲು ಯತ್ನಿಸಿದ್ದ ಕೆಫೆ ಮಾಲೀಕರಾದ ದಿವ್ಯಾ,...
ಏರ್‌ಪೋರ್ಟ್ ಒಳಗಡೆ ನಮಾಜ್, ಅನುಮತಿ ನೀಡಿದ್ಯಾರು – ಬಿಜೆಪಿ ಪ್ರಶ್ನೆ..!?
ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಒಳಗಡೆ ಕೆಲ ಮುಸ್ಲಿಮರು ನಮಾಜ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಮಾಜ್ ಮಾಡಿದ್ದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಬೆಂಗಳೂರು ವಿಮಾನ...
ದೆಹಲಿಯ ವಿಮಾನ ನಿಲ್ದಾಣದಲ್ಲಿ ಹೊತ್ತಿ ಉರಿದ ಏರ್ ಇಂಡಿಯಾ ಬಸ್
ನವದೆಹಲಿ : ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಏರ್ ಇಂಡಿಯಾ ಬಸ್ಗೆ ಬೆಂಕಿ ಹೊತ್ತಿಕೊಂಡಿತ್ತು. ಕೂಡಲೇ ವಿಮಾನ ರಕ್ಷಣಾ ಮತ್ತು ಅಗ್ನಿಶಾಮಕ ತಂಡವು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿತು.
ಈ...
ಏರ್ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ; ಫ್ಲೈಟ್ ವಾಪಸ್..!
ನವದೆಹಲಿ : ಇಂದೋರ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ವಿಮಾನವು ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ವಿಮಾನವು ಇಂದೋರ್‌ಗೆ ಹೊರಟಿತ್ತು. ಈ ವೇಳೆ ಫ್ಲೈಟ್‌ನ ಬಲ ಎಂಜಿನ್‌ನಲ್ಲಿ ಬೆಂಕಿ...




















