ಮನೆ ಟ್ಯಾಗ್ಗಳು Airport

ಟ್ಯಾಗ್: airport

ಬ್ಯಾಂಕಾಕ್‌ನಿಂದ ₹3.57 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಸಾಗಾಟ: ಕೆಐಎ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ...

0
ಬೆಂಗಳೂರು: ಬ್ಯಾಂಕಾಕ್‌ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಯಾಣಿಕನೊಬ್ಬನಿಂದ ₹3.57 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಜೂನ್...

ಲಕ್ಷದ ಬ್ಯಾಗ್, ಬೂಟ್ಸ್ ಧರಿಸಿದ ಐಶ್ವರ್ಯ ರೈ – ಕೇನ್ಸ್‌ಗೂ ಮುನ್ನವೇ ಏರ್‌ಪೋರ್ಟ್ ಲುಕ್...

0
ಪ್ರತಿಷ್ಠಿತ ಕೇನ್ಸ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗವಹಿಸಲು ಫ್ರಾನ್ಸ್ಗೆ ಹೊರಟಿದ್ದ ನಟಿ ಐಶ್ವರ್ಯ ರೈ ಬಚ್ಚನ್ ಅವರ ಏರ್‌ಪೋರ್ಟ್ ಲುಕ್ ಎಲ್ಲರ ಗಮನ ಸೆಳೆದಿದೆ. 2.1 ಲಕ್ಷ ರೂ. ಮೌಲ್ಯದ ಗುಸ್ಸಿ ಬ್ಯಾಗ್ ಹಾಗೂ...

ಬಿಎಂಟಿಸಿ ಕಾರ್ಯಾಚರಣೆ ವ್ಯಾಪ್ತಿ ವಿಸ್ತರಣೆ; ಏರ್‌ಪೋರ್ಟ್‌ನಿಂದ ವಿವಿಧ ಸ್ಥಳಗಳಿಗೂ ಬಸ್..

0
ಬೆಂಗಳೂರು : ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತಿನಿತ್ಯ ರಾಜ್ಯದ ವಿವಿಧ ಮೂಲೆಗಳಿಂದ ಲಕ್ಷಾಂತರ ಜನ ಬರುತ್ತಾರೆ ಮೆಜೆಸ್ಟಿಕ್‌ಗೆ ಬಂದು ಅಲ್ಲಿಂದ ವಿಮಾನ ನಿಲ್ದಾಣಕ್ಕೆ ಬರುತ್ತಾರೆ, ಹೋಗುತ್ತಾರೆ. ಆದರೆ ಇದೀಗ ಏರ್‌ಪೋರ್ಟ್ ಪ್ರಯಾಣಿಕರಿಗೆ...

ಅಜಿತ್ ಪವಾರ್ ವಿಮಾನ ಅಪಘಾತದ ಬೆನ್ನಲ್ಲೇ; ಬಾರಾಮತಿಯಲ್ಲಿ ಮತ್ತೊಂದು ವಿಮಾನ ಪತನ

0
ಮುಂಬೈ : ಮಹಾರಾಷ್ಟ್ರದ ಪುಣೆಯಲ್ಲಿರುವ ಬಾರಾಮತಿ ವಿಮಾನ ನಿಲ್ದಾಣದ ಬಳಿ ಇಂದು ಬೆಳಗ್ಗೆ ಮತ್ತೊಂದು ವಿಮಾನ ಪತನಗೊಂಡಿದೆ. ರೆಡ್‌ಬರ್ಡ್ ಫ್ಲೈಟ್ ಟ್ರೈನಿಂಗ್ ಅಕಾಡೆಮಿಗೆ ಸೇರಿದ ತರಬೇತಿ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ತುರ್ತು ಲ್ಯಾಂಡಿಂಗ್...

ಬೆಂಗಳೂರಿನ ಪ್ರಗತಿಗೆ ಅಡ್ಡಿಯಾಗಿರುವ ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ಕೆಂದ್ರಕ್ಕೆ ಮನವಿ – ಡಿಕೆಶಿ

0
ನವದೆಹಲಿ : ರಕ್ಷಣಾ ಇಲಾಖೆ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ವಿಧಿಸಲಾಗಿರುವ ಕಟ್ಟಡಗಳ ಎತ್ತರದ ನಿರ್ಬಂಧ ಬೆಂಗಳೂರಿನ ಪ್ರಗತಿಗೆ ಅಡ್ಡಿಯಾಗಿದ್ದು, ಸುರಕ್ಷತೆ ಹಾಗೂ ಪ್ರಗತಿಯ ವಿಚಾರವನ್ನು ಗಮನದಲ್ಲಿಟ್ಟುಕೊಂಡು ನಿರ್ಬಂಧಗಳನ್ನು ಸಡಿಲಗೊಳಿಸಿ ಸಮಸ್ಯೆಗಳಿಗೆ ಪರಿಹಾರ...

ತಾತ್ಕಾಲಿಕವಾಗಿ ಬಂದ್‌ ಆಗಿದ್ದ ಪುಣೆ ಏರ್‌ಪೋರ್ಟ್‌ ಪುನಾರಂಭ..!

0
ಪುಣೆ : ಭಾರತೀಯ ವಾಯುಪಡೆಯ ವಿಮಾನ ಹಾರ್ಡ್‌ ಲ್ಯಾಂಡಿಂಗ್‌ನಿಂದ ರಾತ್ರಿಯಿಡೀ ಸ್ಥಗಿತಗೊಂಡಿದ್ದ ಪುಣೆ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆಯಿಂದ ವಿಮಾನ ಕಾರ್ಯಾಚರಣೆ ಪುನರಾರಂಭಗೊಂಡಿದೆ. ಎಲ್ಲಾ ಸುರಕ್ಷತಾ ಶಿಷ್ಟಾಚಾರಗಳನ್ನು ಖಚಿತಪಡಿಸಿಕೊಂಡ ನಂತರ, ನಿರ್ಗಮನ ವಿಮಾನಗಳು ಇಂದು...

ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್‌ ತೆಗೆಯಲು ಯತ್ನಿಸಿದ್ದವನಿಗೆ ಬುದ್ಧಿವಾದ – ಪೊಲೀಸರ ವಿರುದ್ಧ ʻಮಹಾʼ...

0
ಬೆಂಗಳೂರು : ವಿಮಾನದಲ್ಲಿ ತುರ್ತು ನಿರ್ಗಮನ ಬಾಗಿಲು ಓಪನ್ ಮಾಡಿ, ಹುಚ್ಚಾಟ ಮೆರೆಯಲು ಮುಂದಾಗಿದ್ದ ಪ್ರಯಾಣಿಕನಿಗೆ ಬುದ್ಧಿ ಹೇಳಿ ವಾಪಸ್ ಕಳಿಸಿದ ಪೊಲೀಸರ ವಿರುದ್ಧ ಇದೀಗ ಮಹಾರಾಷ್ಟ್ರ ಪೊಲೀಸರಿಗೆ ದೂರು ನೀಡಿರುವುದು ಬೆಳಕಿಗೆ...

ವಿಮಾನ ನಿಲ್ದಾಣದ ಕಾಂಪೌಂಡ್‌ ಹಾರಿ ಒಳಗೆ ನುಗ್ಗಿದ ಕರಡಿ

0
ಶಿವಮೊಗ್ಗ : ಆಹಾರ ಅರಸುತ್ತ ಬಂದ ಕರಡಿಯೊಂದು ಶಿವಮೊಗ್ಗದ ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದ ಒಳಗೆ ನುಗ್ಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಅದನ್ನು ಸೆರೆ ಹಿಡಿದಿದ್ದಾರೆ. ಇಂದು (ಮಾ.30) ವಿಮಾನ ನಿಲ್ದಾಣದ ಪಕ್ಕದ ವಿನಾಯಕ...

ದೆಹಲಿ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್..!

0
ನವದೆಹಲಿ : ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಇಂಡಿಗೋ ವಿಮಾನ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಬೋಯಿಂಗ್ 737 ವಿಮಾನ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ದೆಹಲಿಗೆ ಪ್ರಯಾಣಿಸುತ್ತಿತ್ತು. ಎಂಜಿನ್‌ನಲ್ಲಿ ದೋಷ ಕಾಣಿಸಿಕೊಂಡ...

ನಗ್ನ ಜೋಡಿ ಫೋಟೋ ಪಾರ್ಸೆಲ್ – ಏರ್‌ಪೋರ್ಟ್‌ಗೆ ವಾಮಾಚಾರ..!

0
ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ತ್ರೀ, ಪುರುಷನ ನಗ್ನ ಫೋಟೋ, ಹೂವಿನ ಹಾರ ಸೇರಿ ಇನ್ನಿತರ ವಸ್ತುಗಳಿದ್ದ ಪಾರ್ಸೆಲ್‌ವೊಂದು ಬಂದಿದ್ದು, ವಾಮಾಚಾರ ಮಾಡಿದ್ರಾ ಎಂಬ ಪ್ರಶ್ನೆ ಮೂಡಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...

EDITOR PICKS