ಟ್ಯಾಗ್: all districts
ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮಳೆ – ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ ಆರಂಭವಾಗಿದೆ. ನಗರದ ಹಲವೆಡೆ ಶೀತ ಗಾಳಿ ಜೊತೆ ಮಳೆ ಆರಂಭವಾಗಿದ್ದು, ನಗರಾದ್ಯಂತ ಮೋಡ ಕವಿದ ವಾತಾವರಣವಿದೆ.
ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವವರಿಗೆ ಮಳೆ ಸಾಥ್ ಕೊಟ್ಟಿದೆ....
ಅ.25ರವರೆಗೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಭಾರೀ ಮಳೆ ಸಾಧ್ಯತೆ
ಇಂದಿನಿಂದ 4 ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಅಕ್ಟೋಬರ್ 25 ರವರಗೆ ಮಳೆ ಸುರಿಯುವ ಸಾಧ್ಯತೆಯಿದೆ.
ದಕ್ಷಿಣ, ಉತ್ತದ ಒಳನಾಡು ಹಾಗೂ ಕರಾವಳಿ...
ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ – ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು : ಬಂಗಾಳದಲ್ಲಿ ನೈರುತ್ಯ ಮಳೆಯ ಮಾರುತ ಚುರುಕು ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 18ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಎಲ್ಲಾ ಜಿಲ್ಲೆಗೂ...














