ಟ್ಯಾಗ್: All India Radio Dharwad
ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್ ಆದೇಶ..!
ನವದೆಹಲಿ : ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ ಧಾರವಾಡದಲ್ಲಿಯೇ ಆಕಾಶವಾಣಿ ಕೇಂದ್ರ ಮುಂದುವರಿಯಲಿದೆ.
ಧಾರವಾಡ ಸಂಸದರೂ ಆಗಿರುವ ಕೇಂದ್ರ ಆಹಾರ...












