ಟ್ಯಾಗ್: Allahabad High Court
ವೃತ್ತಿ ಜೀವನದ ನಿರೀಕ್ಷೆಯಿಂದಾಗಿ ನ್ಯಾಯಧೀಶರು ಮುಗ್ಧರನ್ನು ಅಪರಾಧಿಯಾಗಿಸುತ್ತಿದ್ದಾರೆ: ಅಲಾಹಾಬಾದ್ ಹೈಕೋರ್ಟ್
ಮುಜುಗರ ತಪ್ಪಿಸಿಕೊಳ್ಲಲು ಇಲ್ಲವೇ ವೃತ್ತಿ ಜೀವನದ ಭವಿಷ್ಯ ಕಾಪಾಡಿಕೊಳ್ಳಲು ಕೆಲವೊಮ್ಮೆ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಮುಗ್ಧ ವ್ಯಕ್ತಿಗಳನ್ನು ಅಪರಾಧಿಯನ್ನಾಗಿಸುತ್ತಿದ್ದು ಹೀಗೆ ಸುಳ್ಳೇ ವಿಚಾರಣೆಗೆ ಒಳಗಾದವರಿಗೆ ಪರಿಹಾರ ನೀಡಲು ಕಾನೂನು ಜಾರಿಗೆ ತರುವಂತೆ ಅಲಾಹಾಬಾದ್...
ತೀವ್ರ ಕ್ರೌರ್ಯ ಒಳಗೊಂಡಿರದಿದ್ದರೆ ನ್ಯಾಯಾಲಯಗಳು ದಂಪತಿಯ ಖಾಸಗಿ ಕ್ಷಣಗಳನ್ನು ಪರಿಶೀಲಿಸಲಾಗದು: ಅಲಾಹಾಬಾದ್ ಹೈಕೋರ್ಟ್
ವಿವಾಹಿತ ದಂಪತಿ ತಮ್ಮ ಖಾಸಗಿ ಸಂಬಂಧದಲ್ಲಿ ನಡೆದುಕೊಳ್ಳುವ ರೀತಿ ಆಧರಿಸಿ ನ್ಯಾಯಾಲಯಗಳು ತೀರ್ಪು ನೀಡುವುದಿಲ್ಲ ಎಂದು ಅಲಾಹಾಬಾದ್ ಹೈಕೋರ್ಟ್ ಇತ್ತೀಚೆಗೆ ಹೇಳಿದೆ.
ಪತಿ ಹೂಡಿದ್ದ ವಿಚ್ಛೇದನ ಪ್ರಕರಣ ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ...
ದೀರ್ಘ ಕಾಲದ ಒಮ್ಮತದ ವ್ಯಭಿಚಾರಿಕ ಸಂಬಂಧ ಅತ್ಯಾಚಾರವಾಗದು: ಅಲಾಹಾಬಾದ್ ಹೈಕೋರ್ಟ್
ಯಾವುದೇ ವಂಚನೆಯ ಅಂಶವಿಲ್ಲದೆ ದೀರ್ಘಾವಧಿಯ ಸಮ್ಮತಿಯ ವ್ಯಭಿಚಾರದ ದೈಹಿಕ ಸಂಬಂಧ ಐಪಿಸಿ ಸೆಕ್ಷನ್ 375ರ ಅಡಿ ಅತ್ಯಾಚಾರ ಎನಿಸಿಕೊಳ್ಳುವುದಿಲ್ಲ ಎಂದು ಅಲಾಹಾಬಾದ್ ಹೈಕೋರ್ಟ್ ಈಚೆಗೆ ಹೇಳಿದೆ.
ಮದುವೆಯಾಗುವುದಾಗಿ ನೀಡಿದ ಭರವಸೆ ಮೊದಲಿನಿಂದಲೂ ಸುಳ್ಳು ಎಂದು...
ರಾಹುಲ್ ಗಾಂಧಿ ಪೌರತ್ವ: ಗೃಹ ಸಚಿವಾಲಯದ ಪ್ರತಿಕ್ರಿಯೆ ಕೇಳಿದ ಅಲಾಹಾಬಾದ್ ಹೈಕೋರ್ಟ್
ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬ್ರಿಟಿಷ್ ಪೌರತ್ವ ಪಡೆದಿದ್ದಾರೆ ಎಂದು ಪ್ರತಿಪಾದಿಸಿದ್ದ ಮನವಿಯ ಕುರಿತಾಗಿ ಗೃಹ ಸಚಿವಾಲಯದಿಂದ ವಿವರಗಳನ್ನು ಪಡೆಯುವಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಹೆಚ್ಚುವರಿ ಸಾಲಿಸಿಟರ್...
ಕಲಿಯುಗ ಬಂದಂತೆ ತೋರುತ್ತಿದೆ: ವೃದ್ಧ ದಂಪತಿಯ ಜೀವನಾಂಶ ಕಾನೂನು ಹೋರಾಟ
ನವದೆಹಲಿ: ಈ ಪ್ರಕರಣಗಳನ್ನು ಗಮನಿಸಿದರೆ “ಕಲಿಯುಗ ಬಂದಂತೆ ತೋರುತ್ತಿದೆ…ಹೀಗೆಂದು ಅಭಿಪ್ರಾಯವ್ಯಕ್ತಪಡಿಸಿದ್ದು ಅಲಹಾಬಾದ್ ಹೈಕೋರ್ಟ್. ಅದಕ್ಕೆ ಕಾರಣ 75-80 ವರ್ಷ ನಡುವಿನ ದಂಪತಿಯ ಜೀವನಾಂಶದ ಕಾನೂನು ಹೋರಾಟದ ಪ್ರಕರಣ!
ಪತ್ನಿಯ ಪರವಾಗಿ ಕೌಟುಂಬಿಕ ನ್ಯಾಯಾಲಯ ಜೀವನಾಂಶ...
ಆರ್ಯ ಸಮಾಜದಿಂದ ಅಕ್ರಮ ವಿವಾಹ: ತನಿಖೆಗೆ ಅಲಾಹಾಬಾದ್ ಹೈಕೋರ್ಟ್ ಆದೇಶ
ಆರ್ಯ ಸಮಾಜ ಮಂದಿರ ಮತ್ತು ಅದರಂತಹ ಸಂಘ ಸಂಸ್ಥೆಗಳು ನಡೆಸುತ್ತಿರುವ ವಿವಾಹಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಅಲಾಹಾಬಾದ್ ಹೈಕೋರ್ಟ್ ಈಚೆಗೆ ಗೌತಮ ಬುದ್ಧ ನಗರ (ನೋಯ್ಡಾ) ಹಾಗೂ ಗಾಜಿಯಾಬಾದ್ ಪೊಲೀಸ್ ಆಯುಕ್ತರಿಗೆ...
ಬಡ ಕೈದಿಗಳ ಪಾಲಿಗೆ ಎರವಾಗುವ ಕಠಿಣ ಜಾಮೀನು ಷರತ್ತುಗಳ ವಿರುದ್ಧ ಅಲಾಹಾಬಾದ್ ಹೈಕೋರ್ಟ್ ಎಚ್ಚರಿಕೆ
ಜಾಮೀನು ಕೋರಿದವರ ಸಾಮಾಜಿಕ- ಆರ್ಥಿಕ ಸ್ಥಿತಿ ಲೆಕ್ಕಿಸದೆ ಮನಸೋಇಚ್ಛೆ ಜಾಮೀನು ಷರತ್ತುಗಳನ್ನು ವಿಧಿಸದಂತೆ ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ವಿಚಾರಣಾ ನ್ಯಾಯಾಲಯಗಳಿಗೆ ನಿರ್ದೇಶಿಸಿದೆ.
ಆರ್ಥಿಕವಾಗಿ ಬಡವರಾಗಿರುವವರು ಇಲ್ಲವೇ ಸಮಾಜದ ಕಟ್ಟಕಡೆಯ ವರ್ಗಗಳಿಂದ ಬಂದಿರುವ ಅನೇಕ ವ್ಯಕ್ತಿಗಳಿಗೆ...
ಗಂಡನ ವೃದ್ಧ ಪೋಷಕರನ್ನು ನೋಡಿಕೊಳ್ಳಲಾಗದ ಮಾತ್ರಕ್ಕೆ ಅದು ಕ್ರೌರ್ಯವಲ್ಲ: ಅಲಾಹಾಬಾದ್ ಹೈಕೋರ್ಟ್
ಗಂಡನ ವೃದ್ಧ ಪೋಷಕರನ್ನು ನೋಡಿಕೊಳ್ಳುವಲ್ಲಿ ವಿಫಲವಾದರೆ ಅಂತಹ ಆರೋಪ ವ್ಯಕ್ತಿನಿಷ್ಠ ಸ್ವರೂಪದ್ದಾಗಿರುವುದರಿಂದ ಅದು ಕ್ರೌರ್ಯ ಎನಿಸದು ಎಂದು ಅಲಾಹಾಬಾದ್ ಹೈಕೋರ್ಟ್ ಇತ್ತೀಚೆಗೆ ಹೇಳಿದೆ.
ತನ್ನ ವೃದ್ಧ ಪೋಷಕರನ್ನು ನೋಡಿಕೊಳ್ಳುವ ನೈತಿಕ ಕರ್ತವ್ಯ ನಿಭಾಯಿಸದೇ ಇರುವುದರಿಂದ...
ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದ: ಮುಸ್ಲಿಂ ಪರ ಅರ್ಜಿಯನ್ನು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್
ನವದೆಹಲಿ: ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಗುರುವಾರ(ಆಗಸ್ಟ್ 1) ರಂದು ಮಹತ್ವದ ತೀರ್ಪು ನೀಡಿದೆ.
ಆದೇಶ 7ರ ನಿಯಮ 11ಕ್ಕೆ ಆಕ್ಷೇಪಿಸಿ ಮುಸ್ಲಿಂ...
ತಲೆಮರೆಸಿಕೊಂಡಿರುವ ಆರೋಪಿಯ ಪೋಷಕರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತಿಲ್ಲ: ಅಲಾಹಾಬಾದ್ ಹೈಕೋರ್ಟ್
ತಲೆಮರೆಸಿಕೊಂಡಿದ್ದಾರೆಂದು ಘೋಷಿಸಲಾದ ಆರೋಪಿಗಳ ಆಸ್ತಿ ಆತನಿಗೆ ಸೇರದೆ ಆತ ಅಲ್ಲಿ ಕೇವಲ ವಾಸಿಸುತ್ತಿದ್ದ ಎಂದ ಮಾತ್ರಕ್ಕೆ ಆ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ನ್ಯಾಯಾಲಯ ಆದೇಶಿಸುವಂತಿಲ್ಲ ಎಂದು ಅಲಾಹಾಬಾದ್ ಹೈಕೋರ್ಟ್ ಈಚೆಗೆ ಹೇಳಿದೆ.
ತಲೆಮರೆಸಿಕೊಂಡಿರುವುದಾಗಿ ಘೋಷಿಸಲ್ಪಟ್ಟ...