ಟ್ಯಾಗ್: allegation case
ವಂಚನೆ ಆರೋಪ ಕೇಸ್ – ನಟ ಧ್ರುವ ಸರ್ಜಾಗೆ ತಾತ್ಕಾಲಿಕ ರಿಲೀಫ್..!
ವಂಚನೆ ಆರೋಪ ಪ್ರಕರಣದಲ್ಲಿ ನಟ ಧ್ರುವ ಸರ್ಜಾಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ನಟನ ವಿರುದ್ಧ ನ್ಯಾಯಾಲಯದ ಅನುಮತಿಯಿಲ್ಲದೆ ಆರೋಪಪಟ್ಟಿ ಸಲ್ಲಿಸದಂತೆ ಬಾಂಬೆ ಹೈಕೋರ್ಟ್, ಮುಂಬೈ ಪೊಲೀಸರಿಗೆ ನಿರ್ದೇಶನ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಮತ್ತು...











