ಟ್ಯಾಗ್: america
ಮುಂಬೈ ದಾಳಿಯ ಆರೋಪಿ ತಹವ್ವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಸಮ್ಮತಿ
ವಾಷಿಂಗ್ಟನ್: ಮುಂಬೈ ಮೇಲಿನ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ತಹವ್ವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅನುಮೋದನೆ ನೀಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಗುರುವಾರ ಘೋಷಿಸಿದ್ದಾರೆ.
ದಾಳಿ ಕುರಿತ ವಿಚಾರಣೆ ಸಲುವಾಗಿ ಭಾರತೀಯ...
ಅಮೆರಿಕ: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನ
ಫಿಲಡೆಲ್ಫಿಯಾ: ಅಮೆರಿಕದಲ್ಲಿ ಮತ್ತೊಂದು ವಿಮಾನ ಅಪಘಾತ ಸಂಭವಿಸಿದೆ. ಫಿಲಡೆಲ್ಫಿಯಾದಲ್ಲಿ ಸಣ್ಣ ವಿಮಾನವೊಂದು ಟೇಕಾಫ್ ಆದ ಕೆಲವೇ ಸಮಯದಲ್ಲಿ ಪತನಗೊಂಡಿದೆ. ಶಾಪಿಂಗ್ ಮಾಲ್ ಬಳಿ ವಿಮಾನ ಪತನಗೊಂಡಿದ್ದು, ಭಾರೀ ಬೆಂಕಿ ಹೊತ್ತಿಕೊಂಡಿದೆ.
ಅಪಘಾತದ ಪ್ರದೇಶದಲ್ಲಿ ಮನೆಗಳು...
ಭಾರತದ 2 ಸೇರಿ ಇರಾನ್ ನಿಂದ ತೈಲ ಸಾಗಿಸುತ್ತಿದ್ದ 35 ಹಡಗುಗಳಿಗೆ ಅಮೆರಿಕ ನಿರ್ಬಂಧ
ವಾಷಿಂಗ್ಟನ್: ಭಾರತದ ಎರಡು ಕಂಪನಿಗಳು ಸೇರಿ ಇರಾನ್‌ನಿಂದ ಇತರೆ ದೇಶಗಳಿಗೆ ತೈಲ ಸರಬರಾಜು ಮಾಡುತ್ತಿದ್ದ 35 ಕಂಪನಿಗಳು ಮತ್ತು ಹಡಗುಗಳಿಗೆ ಅಮೆರಿಕ ನಿರ್ಬಂಧ ವಿಧಿಸಿದೆ.
ಭಾರತ ಮೂಲದ PHONIX ಹಡಗಿನ ಕಾರ್ಯಾಚರಣೆ ನಡೆಸುವ ವಿಷನ್...