ಟ್ಯಾಗ್: america
ಅಮೆರಿಕಕ್ಕೆ ಅಪರೂಪದ ಖನಿಜಗಳ ಮೊದಲ ರಫ್ತು ಕಳುಹಿಸಿದ್ದೇವೆ – ಪಾಕ್ ಸರ್ಕಾರ
ಇಸ್ಲಾಮಾಬಾದ್ : ಅಪರೂಪದ ಖನಿಜಗಳ ರಫ್ತಿಗೆ ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಪಾಕಿಸ್ತಾನ ಇದೀಗ ಮೊದಲ ರಫ್ತು ಕಳುಹಿಸಿದೆ ಎಂದು ಪಾಕಿಸ್ತಾನ ಸರ್ಕಾರ ಮಾಹಿತಿ ನೀಡಿರುವುದಾಗಿ ಮೂಲಗಳು ತಿಳಿಸಿವೆ.
ಸೆಪ್ಟೆಂಬರ್‌ನಲ್ಲಿ ಪಾಕಿಸ್ತಾನದೊಂದಿಗೆ ಅಮೆರಿಕ ತಿಳುವಳಿಕೆ ಒಪ್ಪಂದಕ್ಕೆ...
ಭಾರತೀಯ ಉದ್ಯೋಗಿಗಳಿಗೆ ಶಾಕ್; ವೀಸಾ ಶುಲ್ಕದಲ್ಲಿ ಭಾರಿ ಏರಿಕೆ – ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್ : ಹೆಚ್-1ಬಿ ವೀಸಾಗಳ ಮೇಲಿನ ವಾರ್ಷಿಕ ಶುಲ್ಕವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 1 ಲಕ್ಷ ಡಾಲರ್‌ಗೆ ಏರಿಕೆ ಮಾಡಿದ್ದಾರೆ. ಈ ನಿಯಮವು ಭಾರತೀಯ ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ.
ವಿದೇಶಿ...
ಅಮೆರಿಕದಲ್ಲಿ ಪತ್ನಿ, ಮಗನ ಮುಂದೆ ವ್ಯಕ್ತಿಯ ಶಿರಚ್ಛೇದ – ವಿಡಿಯೋ ವೈರಲ್..!
ವಾಷಿಂಗ್ಟನ್ : ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಗಳಿಗೆ ದೊಡ್ಡ ದೊಡ್ಡ ಕೃತ್ಯ ನಡೆಯುತ್ತಿರುವುದು ಸಹಜವಾಗಿಬಿಟ್ಟಿದೆ. ವಿದೇಶಗಳೂ ಇದರಿಂದ ಹೊರತಾಗಿಲ್ಲ. ಅಮೆರಿಕದ ಡಲ್ಲಾಸ್ ನಗರದಲ್ಲಿ ನಡೆದಿರುವ ಘಟನೆಯೇ ಇದಕ್ಕೆ ನಿದರ್ಶನವಾಗಿದೆ.
ಕೇವಲ ಕೆಟ್ಟುಹೋದ ವಾಷಿಂಗ್ ಮಿಷನ್...
ಅಮೆರಿಕದಲ್ಲಿ ವಿನಯ್ & ವಂದಿತಾ ಜೊತೆ ನಟಿ ರಮ್ಯಾ ಸುತ್ತಾಟ..!
ಅಮೆರಿಕದಲ್ಲಿ ನಡೆಯುವ ನಾವಿಕ ಕಾರ್ಯಕ್ರಮಕ್ಕೆ ಈ ಬಾರಿ ರಮ್ಯಾ ಅತಿಥಿಯಾಗಿ ಹೋಗಿದ್ದರು. ಈ ಸಮಾರಂಭಕ್ಕೆ ರಮ್ಯಾ ಜೊತೆ ನಟ ವಿನಯ್ ರಾಜ್‌ಕುಮಾರ್ ಕೂಡ ಹೋಗಿದ್ದಾರೆ. ವಿಶೇಷ ಅಂದರೆ ಇವರಿಗೆ ಪುನೀತ್ ರಾಜ್‌ಕುಮಾರ್ ಕಿರಿಯ...
ಅಮೆರಿಕದಲ್ಲಿ ಕುಳಿತು ಮುಧೋಳದ ಮನೆ ಕಳ್ಳತನ ತಪ್ಪಿಸಿದ ಟೆಕ್ಕಿ ಯುವತಿ..!
ಟೆಕ್ಕಿ ಯುವತಿಯೊಬ್ಬರು ಅಮೆರಿಕದಲ್ಲಿ ಕುಳಿತೇ ತನ್ನ ಮನೆಯಲ್ಲಿ ನಡೆಯಬಹುದಾದ ಕಳ್ಳತನವನ್ನು ತಪ್ಪಿಸಿರುವ ಸುದ್ದಿಯಾಗಿದ್ದಾರೆ. ಮುಧೋಳ ನಗರದ ಸಿದ್ರಾಮೇಶ್ವರ ಕಾಲೋನಿಯಲ್ಲಿ ನೆಲೆಸಿರುವ ನಿವೃತ್ತ ಎಂಜಿನಿಯರ್ ಹನಮಂತಗೌಡ ಅವರ ಪುತ್ರಿ ಶೃತಿ ಅಮೆರಿಕದಲ್ಲಿ ಉದ್ಯೋಗದಲ್ಲಿದ್ದಾರೆ. ವಿದೇಶದಲ್ಲಿದ್ದರೂ...
ಭಾರತದಲ್ಲಿ ಉಚಿತ ChatGPT ಖಾತೆ – OpenAI ಘೋಷಣೆ..!
ನವದೆಹಲಿ : ಅಮೆರಿಕ ಮೂಲದ ಕೃತಕ ಬುದ್ಧಿಮತ್ತೆ ಕಂಪನಿ ಓಪನ್‌ಎಐ ಭಾರತದಲ್ಲಿ 5 ಲಕ್ಷ ಉಚಿತ ಚಾಟ್‌ಜಿಪಿಟಿ ಪ್ಲಸ್ ಖಾತೆಗಳನ್ನು ವಿತರಿಸುವುದಾಗಿ ಘೋಷಿಸಿದೆ.
ಓಪನ್‌ಎಐ ಇದುವರೆಗಿನ ತನ್ನ ಅತಿದೊಡ್ಡ ಶಿಕ್ಷಣ - ಕೇಂದ್ರಿತ ಉಪಕ್ರಮಗಳಲ್ಲಿ...
ಚೀನಾವನ್ನು ನಾಶ ಮಾಡಬಲ್ಲೆವು – ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಬೆದರಿಕೆ ಬುದ್ಧಿ ಮುಂದುವರಿಸಿದ್ದಾರೆ. ಭಾರತದ ಮೇಲೆ ಬಾರಿ ಬಾರಿ ಹರಿಹಾಯ್ದಿರುವ ಟ್ರಂಪ್ ಈಗ ಚೀನಾ ಮೇಲೆ ಮತ್ತೆ ವಾಗ್ದಾಳಿ ನಡೆಸಿದ್ದಾರೆ.
ಚೀನಾವೇನಾದರೂ ತಮಗೆ ಮ್ಯಾಗ್ನೆಟ್...
ಭಾರತದ ರಾಯಭಾರಿಯಾಗಿ ಟ್ರಂಪ್ ಆಪ್ತ ಸಹಾಯಕ ನೇಮಕ..!
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ರಾಜಕೀಯ ಸಹಾಯಕ ಮತ್ತು ಶ್ವೇತಭವನದ ಪ್ರಮುಖ ಅಧಿಕಾರಿಯಾದ ಸೆರ್ಗಿಯೊ ಗೋರ್ ಅವರನ್ನು ಅಮೆರಿಕಾದ ಭಾರತೀಯ ರಾಯಭಾರಿಯಾಗಿ ನೇಮಕ ಮಾಡಲಾಗಿದೆ.
ಭಾರತದೊಂದಿಗೆ ಅಮೆರಿಕ ಸಂಬಂಧ...
ಮುಂಬೈ ದಾಳಿಯ ಆರೋಪಿ ತಹವ್ವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಸಮ್ಮತಿ
ವಾಷಿಂಗ್ಟನ್: ಮುಂಬೈ ಮೇಲಿನ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ತಹವ್ವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅನುಮೋದನೆ ನೀಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಗುರುವಾರ ಘೋಷಿಸಿದ್ದಾರೆ.
ದಾಳಿ ಕುರಿತ ವಿಚಾರಣೆ ಸಲುವಾಗಿ ಭಾರತೀಯ...
ಅಮೆರಿಕ: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನ
ಫಿಲಡೆಲ್ಫಿಯಾ: ಅಮೆರಿಕದಲ್ಲಿ ಮತ್ತೊಂದು ವಿಮಾನ ಅಪಘಾತ ಸಂಭವಿಸಿದೆ. ಫಿಲಡೆಲ್ಫಿಯಾದಲ್ಲಿ ಸಣ್ಣ ವಿಮಾನವೊಂದು ಟೇಕಾಫ್ ಆದ ಕೆಲವೇ ಸಮಯದಲ್ಲಿ ಪತನಗೊಂಡಿದೆ. ಶಾಪಿಂಗ್ ಮಾಲ್ ಬಳಿ ವಿಮಾನ ಪತನಗೊಂಡಿದ್ದು, ಭಾರೀ ಬೆಂಕಿ ಹೊತ್ತಿಕೊಂಡಿದೆ.
ಅಪಘಾತದ ಪ್ರದೇಶದಲ್ಲಿ ಮನೆಗಳು...




















