ಟ್ಯಾಗ್: and
ಬಂಗಾಳದಲ್ಲಿ ಗೋ ಹತ್ಯೆ ನಿಷೇಧಕ್ಕೆ ವಿರೋಧದ ಕಿಡಿ; ರೈತರು ಮತ್ತು ಜಾನುವಾರು ವ್ಯಾಪಾರಿಗಳ ಆಕ್ರೋಶ!
ಕೋಲ್ಕತ್ತಾ, ಮೇ 23: ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಜಾನುವಾರು ವಧೆ ನಿಷೇಧ ಪ್ರಮುಖ ನೀತಿಯಾಗಿ ಜಾರಿಯಾಗುತ್ತಿರುವ ನಡುವೆ, ಇದೀಗ ಪಶ್ಚಿಮ ಬಂಗಾಳದಲ್ಲೂ ಕಠಿಣ ನಿಯಮಗಳು ಜಾರಿಯಾಗಿವೆ. ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅಧಿಕಾರಕ್ಕೆ ಬಂದ...
ಹಿಟ್ ಅಂಡ್ ರನ್ಗೆ ಇಬ್ಬರು ಬಲಿ : ಹಾಸನ
ಹಾಸನ: ಅಪರಿಚಿತ ವಾಹನ ದಿಕ್ಕಿ ಹೊಡೆದ ಪರಿಣಾಮ ಇಬ್ಬರು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಬುಧವಾರ ಜಿಲ್ಲೆಯಲ್ಲಿ ನಡೆದಿದೆ. ಅರುಣ್ ಕುಮಾರ್ (26) ಪ್ರದೀಪ್ (23) ಮೃತ ಯುವಕರು. ಇವರನ್ನು...
ಎಚ್. ವಿಶ್ವನಾಥ್ ಗಂಭೀರ ಆರೋಪ: ಎಫ್‌ಐಆರ್ ಹಿಂದೆ ಯತೀಂದ್ರ ಸಿದ್ದರಾಮಯ್ಯ, ಮಹದೇವಪ್ಪ ಕೈವಾಡ ಇದೆ...
ಮೈಸೂರು: ಸಾಲ ಕೇಳಲು ಬಂದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ ಆರೋಪ ಸಂಬಂಧ ತಮ್ಮ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಹಿಂದೆ ಮುಖ್ಯಮಂತ್ರಿ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಾಗೂ...
ಇರಾನ್ ಯುದ್ಧ ತಂತ್ರದಲ್ಲಿ ಅಮೆರಿಕಾ–ಇಸ್ರೇಲ್ ಭಿನ್ನಮತ ಸ್ಫೋಟ; ಟ್ರಂಪ್–ನೆತನ್ಯಾಹು ನಡುವೆ ಉದ್ವಿಗ್ನ ಮಾತುಕತೆ
ಇರಾನ್ ವಿರುದ್ಧದ ಯುದ್ಧ ತಂತ್ರ ಹಾಗೂ ರಾಜತಾಂತ್ರಿಕ ಕಾರ್ಯತಂತ್ರದ ಕುರಿತು ಅಮೆರಿಕಾ ಮತ್ತು ಇಸ್ರೇಲ್ ನಡುವೆ ಗಂಭೀರ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ಮಾಹಿತಿ ಅಂತರರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್...
ಆರ್‌ಜಿಕರ್ ರೇಪ್ & ಮರ್ಡರ್ ಪ್ರಕರಣ; ತನಿಖೆಯ ಹಾದಿ ತಪ್ಪಿಸಿದ IPS ಅಧಿಕಾರಿಗಳು ಸಸ್ಪೆಂಡ್...
ಕೋಲ್ಕತ್ತಾ : ಆರ್‌ಜಿ ಕರ್ ಕಾಲೇಜಿನಲ್ಲಿ ನಡೆದಿದ್ದ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ತನಿಖೆಯ ಹಾದಿ ತಪ್ಪಿಸಿದ ಮೂವರು ಐಪಿಎಸ್ ಅಧಿಕಾರಿಗಳನ್ನು ಸಿಎಂ ಸುವೇಂದು ಅಧಿಕಾರಿ ಅಮಾನತುಗೊಳಿಸಿದ್ದಾರೆ.ನಬನ್ನಾದಲ್ಲಿ ಪ್ರತಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಆರ್‌ಜಿ...
ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ: “ಕೇಸರಿ ಶಾಲು ಎಲ್ಲಾ ಅತ್ಯಾಚಾರ ಮತ್ತು ಅನಾಚಾರಗಳಿಗೆ...
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, “ಬಿಜೆಪಿ ಕಚೇರಿಯಲ್ಲಿ ವಿತರಿಸುವ ಕೇಸರಿ ಶಾಲು ಎಲ್ಲಾ ಅತ್ಯಾಚಾರ ಮತ್ತು ಅನಾಚಾರಗಳಿಗೆ ಲೈಸೆನ್ಸ್ ಇದ್ದ ಹಾಗೆ” ಎಂದು ಕಿಡಿಕಾರಿದ್ದಾರೆ....
ವೃದ್ಧೆಯನ್ನು ಹಣಕ್ಕಾಗಿ ಕೊಲೆ ಮಾಡಿ ಶವವನ್ನು ಶೌಚಾಲಯದ ಗುಂಡಿಯಲ್ಲಿ ಹಾಕಿದ ಆರೋಪಿ : ಮೈಸೂರು
ಮೈಸೂರು: ಕೆ.ಆರ್. ನಗರ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ಹಣದಾಸೆಗೆ ವೃದ್ಧೆಯನ್ನು ಕೊಲೆ ಮಾಡಿ, ಶವವನ್ನು ಶೌಚಾಲಯದ ಒಳಚರಂಡಿ ಗುಂಡಿಯಲ್ಲಿ ಹಾಕಿರುವ ಅಮಾನವೀಯ ಘಟನೆ ನಡೆದಿದೆ. ತಿಪ್ಪೂರು ಗ್ರಾಮದ ಲೇಟ್ ಮೂಡ್ಲಶೆಟ್ಟಿ ಅವರ ಪತ್ನಿ ಗೌರಮ್ಮ...
ಕಬ್ಬನ್ಪಾರ್ಕ್ ಹಾಗೂ ಲಾಲ್ಬಾಗ್ನಲ್ಲಿಇಂದಿನಿಂದ ಮಾವು ಮೇಳ: ಬೆಂಗಳೂರು
ಬೆಂಗಳೂರು : ರಾಜಧಾನಿ ಬೆಂಗಳೂರು ನಗರದ ಜನರಿಗೆ ರಾಸಾಯನಿಕ ಮುಕ್ತ ಮತ್ತು ಸಹಜವಾಗಿ ಹಣ್ಣಾಗಿರುವ ಮಾವಿನ ಹಣ್ಣು ಒದಗಿಸುವುದಕ್ಕಾಗಿ ನಗರದ ಲಾಲ್ಬಾಗ್ ಮತ್ತು ಕಬ್ಬನ್ ಪಾರ್ಕ್ನಲ್ಲಿ ಇಂದಿನಿಂದ 10 ದಿನಗಳ ಕಾಲ ಮಾವು ಮತ್ತು...
ಕಾರು-ಟ್ರಕ್ ನಡುವೆ ಭೀಕರ ಅಪಘಾತ, ಐವರಿಗೆ ಗಂಭೀರ ಗಾಯ : ಖಾನಾಪುರ–ತಾಳಗುಪ್ಪ ಹೆದ್ದಾರಿ
ಉತ್ತರ ಕನ್ನಡ ಶುಕ್ರವಾರ (ಮೇ 08): ಖಾನಾಪುರ–ತಾಳಗುಪ್ಪ ರಾಜ್ಯ ಹೆದ್ದಾರಿಯಲ್ಲಿ ಜಿಲ್ಲೆಯ ಹಳಿಯಾಳ ತಾಲೂಕಿನಲ್ಲಿ ಕಾರು ಮತ್ತು ಟ್ರಕ್ ನಡುವೆ ನೇರ ಡಿಕ್ಕಿಯಾಗಿದ್ದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಅದರಲ್ಲಿ ಐವರು ಪ್ರಯಾಣಿಕರು...
12 ಗಂಟೆ ಬಳಿಕ ಕಾಣೆಯಾಗಿದ್ದ ಒಂದೂವರೆ ವರ್ಷದ ಮಗು ಸುರಕ್ಷಿತವಾಗಿ ಪತ್ತೆ
ಚಿಕ್ಕಮಗಳೂರು ಶುಕ್ರವಾರ (ಮೇ 08): ಆಟವಾಡುವ ವೇಳೆ ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಮಗುವನ್ನು 12 ಗಂಟೆ ಕಾರ್ಯಾಚರಣೆ ನಡೆಸಿ ಪೊಲೀಸರು ಪತ್ತೆ ಮಾಡಿರುವ ಘಟನೆ ಜಿಲ್ಲೆ ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದಲ್ಲಿ ನಡೆದಿದೆ. ಟೀ ಎಸ್ಟೇಟ್ನಲ್ಲಿ...






















