ಟ್ಯಾಗ್: and
₹2.5 ಕೋಟಿಯ ಒಂದೂವರೆ ಕೆಜಿ ಚಿನ್ನದ ಆಭರಣ ಅಂಜನಾದ್ರಿ ದೇಗುಲಕ್ಕೆ ನೀಡಿದ ಉದ್ಯಮಿ
ಗಂಗಾವತಿ: ತಾಲೂಕಿನ ಚಿಕ್ಕರಾಂಪೂರಲ್ಲಿರುವ ಇತಿಹಾಸ ಪ್ರಸಿದ್ಧ ಅಂಜನಾದ್ರಿ ದೇಗುಲಕ್ಕೆ ಹೈದರಾಬಾದ್ ಉದ್ಯಮಿಯೊಬ್ಬರು ಎರಡೂವರೆ ಕೋಟಿ ರೂ. ಮೌಲ್ಯದ ಒಂದೂವರೆ ಕೆ.ಜಿ ಬಂಗಾರದ ವಿವಿಧ ಆಭರಣಗಳನ್ನು ಶುಕ್ರವಾರ ದೇಣಿಗೆಯಾಗಿ ನೀಡಿದರು ಎನ್ನಲಾಗಿದೆ.
ಹೆಸರಾಂತ ನಿರ್ಮಾಣ ಸಂಸ್ಥೆ AMR...
ಪತಿ ಗರ್ಭಿಣಿ ಪತ್ನಿ ಬಿಟ್ಟು ಮತ್ತೊಂದು ಮದ್ವೆಗೆ ರೆಡಿ : ತುಮಕೂರಿನ ಜೆರಾಕ್ಸ್ ಅಂಗಡಿಯಲ್ಲಿ...
ತುಮಕೂರಿನಲ್ಲಿ ಏಳು ವರ್ಷಗಳ ಕಾಲ ಪ್ರೀತಿಸಿ, ಮನೆಯವರ ವಿರೋಧದ ನಡುವೆಯೂ ಮದುವೆಯಾದ ಯುವತಿಯೊಬ್ಬರು ಗರ್ಭಿಣಿಯಾದಾಗ, ಆಕೆಯ ಪತಿ ಬೇರೊಬ್ಬರನ್ನು ಮದುವೆಯಾಗಲು ಮುಂದಾಗಿದ್ದಾನೆ ಎಂದು ತಿಳಿದುಬಂದಿದೆ ಎನ್ನಲಾಗಿದೆ . ಇದೀಗ ಆರು ತಿಂಗಳ ಗರ್ಭಿಣಿಯಾಗಿರುವ...
ಆಭರಣ ಅಂಗಡಿ ದರೋಡೆ : 70 ಕೆಜಿ ಬೆಳ್ಳಿ ಹಾಗೂ 1.20 ಕೋಟಿ ಮೌಲ್ಯದ...
ಬೆಂಗಳೂರು ಟಿ.ದಾಸರಹಳ್ಳಿಯ ಹೆಸರಘಟ್ಟ ರಸ್ತೆಯಲ್ಲಿರುವ ಎಂ.ಬಿ. ಜ್ಯುವೆಲ್ಲರ್ಸ್ ಮಳಿಗೆಯ ಹಿಂಭಾಗದ ಗೋಡೌನ್ ಗೋಡೆ ಕೊರೆದು ಒಳನುಗ್ಗಿದ ಖದೀಮರು, ಬರೋಬ್ಬರಿ 70 ಕೆಜಿ ಬೆಳ್ಳಿ ಸೇರಿದಂತೆ ಸುಮಾರು 1.20 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಕಳಳತನ...
ಅತ್ಯಾಚಾರ ಅಪಹರಣ ಪ್ರಕರಣ : ಅರ್ಜಿ ಹಿಂಪಡೆದ ಹೆಚ್.ಡಿ.ರೇವಣ್ಣ
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಸಂಬಂಧ ತಮ್ಮ ವಿರುದ್ಧದ ವಿಚಾರಣೆಯನ್ನು ಕಾನೂನು ರೀತಿ ಮುಂದುವರೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ಕೊಟ್ಟಿರುವ...
ಸರ್ಕಾರದಿಂದ ಖಡಕ್ ತೀರ್ಮಾನ : ಕಳಂಕಿತ ಎಂಪಿ ಮತ್ತು ಶಾಸಕರಿಗೆ ಪೊಲೀಸರು ಸಲ್ಯೂಟ್ ಮಾಡಬೇಕಿಲ್ಲ
ಮುಂಬೈ: ಚುನಾಯಿತ ಪ್ರತಿನಿಧಿಗಳನ್ನು ಸರ್ಕಾರಿ ಅಧಿಕಾರಿಗಳು ಗೌರವಿಸುವ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ತಿದ್ದುಪಡಿ ಮಾಡಿದೆ ಎನ್ನಲಾಗಿದೆ. ಅದರ ಅನುಸಾರವಾಗಿ, ‘ಶಾಸಕರು, ಸಂಸದರು ಶಿಕ್ಷೆಗೊಳಗಾಗಿದ್ದರೆ,ಮತ್ತು ವಿಚಾರಣೆ ಎದುರಿಸುತ್ತಿದ್ದರೆ, ಅಂತಹ ವ್ಯಕ್ತಗಳಿಗೆ ಸರ್ಕಾರಿ ಅಧಿಕಾರಿಗಳು ಕಚೇರಿಯಲ್ಲಿ...
ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು
ಚಿಕ್ಕಮಗಳೂರು : ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ ಸಾರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಚಪಟ್ಟಣದಲ್ಲಿ ನಡೆದಿದೆ.
ಗುರುವಾರ...
ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದು ಮಗು ಸಾವು
ಉಡುಪಿ : ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಉಡುಪಿ ನಗರದ ಕಿನ್ನಿಮೂಲ್ಕಿ ಬಳಿ ನಡೆದಿದೆ.
ಕೀರ್ತನ ಮೃತ ಮಗು. ನೀರು ಸೇದುತ್ತಿದ್ದ ವೇಳೆ ತಾಯಿಯ ಕೈಯಿಂದ...



















