ಮನೆ ಟ್ಯಾಗ್ಗಳು Andhra Pradesh

ಟ್ಯಾಗ್: Andhra Pradesh

ಹಾಸ್ಟೆಲ್‌ನ 4ನೇ ಮಹಡಿಯಿಂದ ಜಿಗಿದು ನರ್ಸಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ

0
ಹೈದರಾಬಾದ್ : ಆಂಧ್ರಪ್ರದೇಶದ ಕುಪ್ಪಂನಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಪಲ್ಲವಿ ಎಂದು ಗುರುತಿಸಲಾಗಿದೆ. ಆಕೆ ಕುಪ್ಪಂನ ಖಾಸಗಿ ಕಾಲೇಜೊಂದರಲ್ಲಿ 2ನೇ ವರ್ಷದ...

ದರೋಡೆ ಪ್ರಕರಣ – ಕೆಜಿ ಹಳ್ಳಿ ನಿವಾಸಿ ಆಂಧ್ರದ ವೇಲೂರಲ್ಲಿ ವಶಕ್ಕೆ..!

0
ಬೆಂಗಳೂರು : ನಗರದಲ್ಲಿ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಜಿ ಹಳ್ಳಿ ನಿವಾಸಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿ ವ್ಯಾಗನರ್‌ನಲ್ಲಿ ತಮಿಳುನಾಡಿಗೆ ಹೋಗಿದ್ದ. ಬಳಿಕ ಕುಪ್ಪಂನಲ್ಲಿ ಕಾರು ಬಿಟ್ಟು...

ಆಂಧ್ರದ ಕಾಲ್ತುಳಿತ; ಮೃತರ ಕುಟುಂಬಕ್ಕೆ ಪ್ರಧಾನಿಯಿಂದ ಪರಿಹಾರ ಘೋಷಣೆ

0
ಆಂಧ್ರಪ್ರದೇಶ/ನವದೆಹಲಿ : ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ಏಕಾದಶಿ ಹಿನ್ನೆಲೆಯಲ್ಲಿ ಭಾರೀ ಜನಸಮೂಹ ಸೇರಿತ್ತು. ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 10 ಜನರು ಮೃತಪಟ್ಟಿದ್ದಾರೆ. ಸಾವನ್ನಪ್ಪಿದವರ ಬಗ್ಗೆ...

ಆಂಧ್ರ ಕರಾವಳಿಗೆ ಅಪ್ಪಳಿಸಿದ ಮೊಂಥಾ ಚಂಡಮಾರುತ

0
ಅಮರಾವತಿ : ಬಂಗಾಳಕೊಲ್ಲಿಯ ವಾಯುಭಾರ ಕುಸಿತ ಮೊಂಥಾ ಚಂಡಮಾರುತ ರೂಪದಲ್ಲಿ ಆಂಧ್ರಪ್ರದೇಶಕ್ಕೆ ಅಪ್ಪಳಿಸಿದೆ. ಕಾಕಿನಾಡ ಕರಾವಳಿಯಲ್ಲಿ ಅಬ್ಬರಿಸ್ತಿರುವ ಸೈಕ್ಲೋನ್ ವೇಗ 90-100 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ. ರಾತ್ರಿ ವೇಳೆಗೆ ಮೊಂಥಾ ಚಂಡಮಾರುತ ಆಂಧ್ರ...

ಹೈದರಾಬಾದ್-ಬೆಂಗಳೂರು ಬಸ್​ನಲ್ಲಿ ಬೆಂಕಿ ಅವಘಡ; ದುರಂತಕ್ಕೆ ಕಾರಣ

0
ಆಂಧ್ರ ಪ್ರದೇಶದ ಕರ್ನೂಲ್ ಬಳಿ ಖಾಸಗಿ ಬಸ್ ಬೆಂಕಿಗಾಹುತಿಯಾಗಿದೆ. ಈ ಬಸ್​​ನಲ್ಲಿ 46 ಪ್ರಯಾಣಿಕರಿದ್ದರು. ಆಂಧ್ರಪ್ರದೇಶದಲ್ಲಿ ಖಾಸಗಿ ಬಸ್​ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನೂಲ್​​​ನಲ್ಲಿ ಆಂಧ್ರಪ್ರದೇಶದ ಗೃಹ ಸಚಿವೆ ವಂಗಲಪುಡಿ ಅನಿತಾ...

ಲೇಡಿಸ್ ಪಿಜಿಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕ ಬಂಧನ..

0
ಬೆಂಗಳೂರು : ಲೇಡಿಸ್ ಪಿ.ಜಿಗೆ ನುಗ್ಗಿ ಯುವತಿಯ ಮೈ ಕೈ ಮುಟ್ಟಿ ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ತಲೆಮರಿಸಿಕೊಂಡಿದ್ದ, ಕಾಮುಕ ಆರೋಪಿಯನ್ನು ಸದ್ದುಗುಂಟೆಪಾಳ್ಯ ಠಾಣಾ ಪೊಲೀಸರು ಇಂದು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಮದನ್‌ಪಲ್ಲಿ ಮೂಲದ...

ಆಂಧ್ರಪ್ರದೇಶ, ತೆಲಂಗಾಣದಲ್ಲಿ ಭಾರಿ ಮಳೆ: ಎನ್‌ ಡಿಆರ್‌ಎಫ್‌ ನ 26  ತಂಡಗಳ ನಿಯೋಜನೆ

0
ನವದೆಹಲಿ: ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಎರಡನೇ ದಿನವೂ ಮಳೆ ಮುಂದುವರಿದಿದೆ. ಪ್ರವಾಹ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ ಡಿಆರ್‌ ಎಫ್) 26 ತಂಡಗಳನ್ನು ನಿಯೋಜಿಸಲಾಗುತ್ತಿದೆ ಎಂದು...

ಆಂಧ್ರಪ್ರದೇಶಕ್ಕೆ ಆನೆ ನೀಡುವ ಬಗ್ಗೆ ಶೀಘ್ರ ನಿರ್ಧಾರ: ಈಶ್ವರ ಖಂಡ್ರೆ

0
ಬೆಂಗಳೂರು: ಆಂಧ್ರಪ್ರದೇಶದ ಮಾನವ-ಪ್ರಾಣಿ ಸಂಘರ್ಷ ನಿಯಂತ್ರಣಕ್ಕೆ ಕುಮ್ಕಿ ಆನೆಗಳನ್ನು ನೀಡುವಂತೆ ಕರ್ನಾಟಕಕ್ಕೆ ಮನವಿ ಮಾಡಿದ್ದು, ರಾಜ್ಯದ ಜನರ ಭಾವನೆಗೆ ಚ್ಯುತಿ ಆಗದಂತೆ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು...

ಆಂಧ್ರಪ್ರದೇಶ: ಜಗನ್​ ರೆಡ್ಡಿ ಪಕ್ಷದ ನಾಯಕನನ್ನು ಕೊಚ್ಚಿ ಕೊಂದ ದುಷ್ಕರ್ಮಿ

0
ಆಂಧ್ರಪ್ರದೇಶ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ​ಮೋಹನ್​ ರೆಡ್ಡಿ ಅವರ ವೈಎಸ್​ ಆರ್​ ಕಾಂಗ್ರೆಸ್ ​ನ ನಾಯಕನೊಬ್ಬನನ್ನು ಯುವಕ ನಡುರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಲ್ನಾಡು ಜಿಲ್ಲೆಯಲ್ಲಿ ನಡೆದಿದೆ. ಯುವಕನೊಬ್ಬ ಮಚ್ಚಿನಿಂದ ಹಲ್ಲೆ...

EDITOR PICKS