ಟ್ಯಾಗ್: Anekal
ರಸ್ತೆ ಗುಂಡಿ ತಪ್ಪಿಸಲು ಹೋಗಿ ಚಾಲಕನ ಸಮೇತ ಕೆರೆಗೆ ಬಿದ್ದ ಲಾರಿ
ಆನೇಕಲ್ : ರಸ್ತೆಗುಂಡಿ ತಪ್ಪಿಸಲು ಹೋಗಿ ಜಲ್ಲಿ ತುಂಬಿದ್ದ ಲಾರಿಯೊಂದು ಚಾಲಕನ ಸಮೇತ ಕೆರೆಗೆ ಬಿದ್ದಿರುವ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆ ಸರ್ಜಾಪುರ ರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬಿದರಗುಪ್ಪೆ...
ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ
ಆನೇಕಲ್ : ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಬಳ್ಳೂರು ಗ್ರಾಮದ ಕೆರೆಯಲ್ಲಿ ನಡೆದಿದೆ.
ಬಿಹಾರ ಮೂಲದ ಅನಿಕೇತ್ ಕುಮಾರ್ (12) ಮತ್ತು...
ಜಿಮ್‌ಗೆ ನುಗ್ಗಿ ಟ್ರೈನರ್ ಮೇಲೆ ಡೆಡ್ಲಿ ಅಟ್ಯಾಕ್..!
ಆನೇಕಲ್ : ಸಿನಿಮಾ ಸ್ಟೈಲ್‌ನಲ್ಲಿ ಜಿಮ್‌ಗೆ ನುಗ್ಗಿ ಟ್ರೈನರ್ ಮೇಲೆ ಐವರು ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಬಳಿ ಸೆ.23 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಆನೇಕಲ್...
ರಸ್ತೆ ದಾಟುವಾಗ ಕಾರು ಡಿಕ್ಕಿ – ಬಿಎಂಟಿಸಿ ಚಾಲಕ ಸಾವು
ಆನೇಕಲ್ : ರಸ್ತೆ ದಾಟುವಾಗ ಕಾರು ಡಿಕ್ಕಿಯಾಗಿ ಬಿಎಂಟಿಸಿ ಚಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಜಿಗಣಿ ಬಳಿ ನಡೆದಿದೆ. ರಾಯಚೂರು ಮೂಲದ ಮಲ್ಲಿಕಾರ್ಜುನ ಮೃತ ದುರ್ದೈವಿ. ಗುತ್ತಿಗೆ ಆಧಾರದಲ್ಲಿ ಬಿಎಂಟಿಸಿ ಚಾಲಕರಾಗಿ...
ಭ್ರಷ್ಟಾಚಾರ ಆರೋಪ – ಆನೇಕಲ್ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದ ರೈತರು
ಆನೇಕಲ್ : ತಾಲ್ಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು, ರೈತರು ಹಾಗೂ ಬಡವರು ಬಂದರೆ ಯಾವುದೇ ಕೆಲಸ ಆಗುತ್ತಿಲ್ಲ ಎಂದು ಆರೋಪಿಸಿ ಇಂದು ಆನೇಕಲ್ ತಾಲೂಕು ಕಚೇರಿಗೆ ಭಾರತೀಯ ಕಿಸಾನ್ ಸಂಘದ ವತಿಯಿಂದ...















