ಟ್ಯಾಗ್: Anganwadi
ಕುಟುಂಬ ಸದಸ್ಯರ ಮೃತದೇಹ ಅಂಗಾಂಗ ತುಂಡು ತುಂಡು : ಅಂಗನವಾಡಿ ಬಟ್ಟೆ, ಟೈಲರ್ ಲೇಬಲ್ನಿಂದ...
ಪಾಟ್ನಾ (ಬಿಹಾರ): ಬಿಹಾರದ ಕೊಲೆ ಪ್ರಕರಣವೊಂದು ಇದೀಗ ಎಲ್ಲರನ್ನು ಬೆಚ್ಚಿಬೀಳಿಸಿದೆ. ಮೇ 10ರಂದು ದುರ್ಗಾವತಿ ನದಿ ಸೇತುವೆ ಕೆಳಗೆ ದೊರೆತ ಎರಡು ಸೂಟ್‌ಕೇಸ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇದನ್ನು ತೆರೆದು ನೋಡಿದಾಗ ಬೆಚ್ಚಿ ಬಿದ್ದಿದ್ದಾರೆ....
ಸಚಿವೆ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಅಂಗನವಾಡಿ ಮಕ್ಕಳಿಗೆ ಸಿರಿಧಾನ್ಯ ಲಡ್ಡು ವಿತರಣೆ..!
ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಅಂಗನವಾಡಿ ಮಕ್ಕಳಿಗೆ ಎಕ್ಸ್‌ಪೈರ್ಡ್ ಸಿರಿಧಾನ್ಯ ಲಡ್ಡು ವಿತರಣೆ ಮಾಡಲಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಗನವಾಡಿ ಮಕ್ಕಳಿಗೆ ಎಕ್ಸ್‌ಪೈರ್ಡ್ ಸಿರಿಧಾನ್ಯ ಲಡ್ಡು ಪೂರೈಕೆ ಮಾಡಲಾಗಿದೆ. ಅಂಗನವಾಡಿ...
ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಂಚನೆ: ಕಾರ್ಯಕರ್ತೆ, ಸಹಾಯಕಿ ಅಮಾನತು
ಬೆಳಗಾವಿ: ಅಂಗನವಾಡಿ ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನು ಎತ್ತಿಕೊಳ್ಳುತ್ತಿದ್ದ ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ಮೇರೆಗೆ...

















